• Home
  • About Us
  • Contact Us
  • Terms of Use
  • Privacy Policy
Saturday, February 7, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಕೊರೊನಾ ಸಾಂಕ್ರಾಮಿಕ ಸನ್ನಿವೇಶದಲ್ಲಿ ವೈಯಕ್ತಿಕ ಹಣಕಾಸು ವಿಷಯದಲ್ಲಿ ಗಮನಿಸಬೇಕಾದ ಮೂರು ಪ್ರಮುಖ ಅಂಶಗಳು.

Shri News Desk by Shri News Desk
Jan 2, 2022, 01:17 pm IST
in ರಾಷ್ಟ್ರೀಯ, ವಾಣಿಜ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ನವದೆಹಲಿ: ಕೋವಿಡ್‌ ಕಾಲಘಟ್ಟದಲ್ಲಿ ವೈಯಕ್ತಿಕ ವಿತ್ತೀಯ ವಿಷಯದಲ್ಲಿ ಮೂರು ಟ್ರೆಂಡ್‌ಗಳನ್ನು ಹೊಸ ವರ್ಷದಲ್ಲಿ ಗಮನಿಸಬೇಕಿದೆ. ತಂತ್ರಜ್ಞಾನ ಆಧಾರಿತ ಹಣಕಾಸು ವ್ಯವಸ್ಥೆ ವಿಪುಲವಾಗಿ ಬೆಳೆದಿದೆ. ಹೀಗಾಗಿ ಡಿಜಿಟಲ್‌ ವಹಿವಾಟು ಹೊಸ ಸ್ತರ ಮುಟ್ಟಲಿದೆ.

ವೈಯಕ್ತಿಕ ಫೈನಾನ್ಸ್‌ ಅಪ್ಲಿಕೇಷನ್ಸ್‌:

ವೈಯಕ್ತಿಕ ಹಣಕಾಸು ಮತ್ತು ವೆಲ್ತ್‌ಟೆಕ್‌ ಅಪ್ಲಿಕೇಷನ್ಸ್‌ಗಳು ಕಳೆದೆರಡು  ವರ್ಷದಿಂದ ಸರ್ವೇಸಾಮಾನ್ಯ ಆಗಿದೆ. ಕೊರೊನಾ ಕಾಲದಲ್ಲಿ ಭೌತಿಕವಾಗಿ ಹಣಕಾಸು ಕಾರ್ಯಗಳನ್ನು ನಿರ್ವಹಿಸುವ ಅಪಾಯವನ್ನು ಈ ಅಪ್ಲಿಕೇಷನ್‌ಗಳು ಕಡಿಮೆ ಮಾಡಲಿವೆ. ಭಾರತದಲ್ಲಿ 149 ಕೋಟಿ ಇಂತ ಅಪ್ಲಿಕೇಷನ್‌ಗಳು ಡೌನ್‌ಲೋಡ್‌ ಆಗಿವೆ.

ಡಿಜಿಟಲ್‌ ಜನರೇಷನ್ಸ್‌:

ಮಿಲೇನಿಯಲ್ಸ್‌ ಮತ್ತು ಜೆನ್‌-ಜೆಡ್‌ಗಳು ವೇಗ ಪಡೆದುಕೊಂಡಿವೆ.ಅಂದರೆ ಎಲ್ಲ ವಯೋಮಾನದವರು ಈಗ ಡಿಜಿಟಲ್ಸ್‌ ಅಪ್ಲಿಕೇಷನ್‌ಗೆ ಒಗ್ಗಿಕೊಳ್ಳುತ್ತಿದ್ದಾರೆ. ವಯಸ್ಸಾದವರು ಹಣಕಾಸು ಸಲಹೆಗಾರರ ಸಹಾಯವನ್ನು ಪಡೆದುಕೊಂಡು ತಮ್ಮ ಸಂಪತ್ತು ನಿರ್ವಹಿಸುತ್ತಿದ್ದಾರೆ.  ಯುವ ಸಮುದಾಯವಂತೂ ಡಿಜಿಟಲ್‌ ಲೋಕ ಪರಿಚಯವಿರುವುದರಿಂದ ಹೆಚ್ಚು ಹೆಚ್ಚು ಸುಲಭ ಸಾಧ್ಯ ಅಪ್ಲಿಕೇಷನ್‌ಗಳ ಮೊರೆ ಹೋಗಿದೆ.

ಸಂಪತ್ತು ವೃದ್ಧಿಗೆ ವಿಶ್ವಾಸಾರ್ಹ ಮಾರ್ಗ:

ಸಂಪತ್ತು ಹೆಚ್ಚಿಸಿಕೊಳ್ಳಲು ಮಾಡುವ ಹೂಡಿಕೆಯಲ್ಲಿ ಬಹು ಎಚ್ಚರಿಕೆಯಿಂದ ಆಯ್ಕೆಗಳನ್ನು ಮಾಡಿಕೊಳ್ಳಬೇಕು. ಷೇರು, ಮ್ಯೂಚುವಲ್ ಫಂಡ್‌, ಚಿನ್ನ, ರಿಯಲ್‌ ಎಸ್ಟೇಟ್‌ ಈ ರೀತಿಯಲ್ಲಿ ವಿಂಗಡಣೆ ಮಾಡಿಕೊಂಡು ಹೂಡಿಕೆ ಮಾಡುವುದು ಒಳಿತು. ಇವೆಲ್ಲದಕ್ಕೂ ಸಲಹೆ ನೀಡುವಂತಹ ಅಪ್ಲಿಕೇಷನ್‌ಗಳೂ ಇವೆ.

ಜಾಗತಿಕ ಫಿನ್‌ಟೆಕ್‌ನಲ್ಲಿ ಭಾರತ ಮುಂಚೂಣಿಯಲ್ಲಿದೆ. ವಿಶೇಷವಾಗಿ ಯುವ ಸಮುದಾಯ ಆರ್ಥಿಕಕತೆ ಅಭಿವೃದ್ಧಿಗೆ ಟೆಕ್ನಾಲಜಿಯನ್ನು ಹೆಚ್ಚಾಗಿ ಅವಲಂಬಿಸಿದೆ. ಬಿಟ್‌ಕಾಯಿನ್‌, ಬ್ಲಾಕ್‌ಚೈನ್‌ಗಳಂತಹ ಹೊಸ ಆರ್ಥಿಕ ಹೂಡಿಕೆಗೆ ಹೆಚ್ಚು ಒತ್ತು ನೀಡಿವೆ.

Three Personal Finance Trends To Watch Out For In 2022

ಇದನ್ನು ಓದಿ: ಪೋರ್ಟ್ ರಿಕೊ ಕ್ರಿಪ್ಟೊ ಕರೆನ್ಸಿ ಹೂಡಿಕೆ, ಆಸ್ತಿ ಖರೀದಿಯ ಸ್ವರ್ಗ

ಇದನ್ನೂ ಓದಿ: Bitcoin Explainer: ಬಿಟ್‌ಕಾಯಿನ್‌ ಎಂದರೇನು? ವಹಿವಾಟು ಹೇಗೆ ನಡೆಯುತ್ತೆ? ಇಲ್ಲಿದೆ ವಿವರ

Tags: Finance TechnologyPersonal Finance
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In