• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿರುವ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ₹102.50 ಇಳಿಕೆ ಮಾಡಿವೆ.

Shri News Desk by Shri News Desk
Jan 2, 2022, 04:20 pm IST
in ವಾಣಿಜ್ಯ
LPG Cylinder Price

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿರುವ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 102.50 ರೂಪಾಯಿ ಇಳಿಕೆ ಮಾಡಿವೆ.

ಇದರೊಂದಿಗೆ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 1998.50 ರೂಪಾಯಿ ಆಗಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 2012–13ರ ಬಳಿಕದ ಗರಿಷ್ಠ ಮಿತಿ, ಅಂದರೆ 2,200 ರೂಪಾಯಿ ತಲುಪಿತ್ತು.

ಬೆಲೆ ಇಳಿಕೆಯಿಂದ ಹೋಟೆಲ್ ಉದ್ಯಮಕ್ಕೆ ತುಸು ರಿಲೀಫ್ ಸಿಕ್ಕಿದಂತಾಗಿದ್ದು, ಊಟ– ಉಪಾಹಾರದ ದರದಲ್ಲಿ ಇಳಿಕೆ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ದರ ಇಳಿಕೆಯೊಂದಿಗೆ ಬೆಂಗಳೂರಿನಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 2,083 ರೂಪಾಯಿ ಆಗಿದೆ ಎಂದು ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಲಿಮಿಟೆಡ್‌ ಜಾಲತಾಣ ತಿಳಿಸಿದೆ.

ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌, 10 ಹಾಗೂ 5 ಕೆಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಈ ಹಿಂದೆ ನವೆಂಬರ್ 1 ಹಾಗೂ ಡಿಸೆಂಬರ್ 1ರಂದು ಸಿಲಿಂಡರ್ ದರದಲ್ಲಿ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Tags: LPG CylinderTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಕೋವಿಡ್‌ನಿಂದ ಮರಣ: ಶೇ. 97 ವಿಮಾ ಕ್ಲೈಮ್‌ ವಿತರಣೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In