• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ಬಿಜೆಪಿ ಮಹಿಳಾ ಮಂಡಲ ಉಪಾಧ್ಯಕ್ಷರಾದ ಪಲ್ಲವಿ.ಸಿ.ಟಿ.ರವಿ

Shri News Desk by Shri News Desk
Jan 2, 2022, 04:46 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು; ಪ್ರತಿಯೋಬ್ಬರು ಗುರು ಹಿರಿಯರ ಆಶೀರ್ವಾದ ಪಡೆದು ದೇವರ ಕೆಲಸಗಳನ್ನು ಅರ್ಥಪೂರ್ಣವಾಗಿ ಮಾಡಿದಾಗ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ಬಿಜೆಪಿ ಮಹಿಳಾ ಮಂಡಲ ಉಪಾಧ್ಯಕ್ಷರಾದ ಪಲ್ಲವಿ. ಸಿ.ಟಿ.ರವಿ ತಿಳಿಸಿದರು.

ಭಾನುವಾರ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಸಮಿತಿ ವತಿಯಿಂದ ೪೮ ನೇ ವರ್ಷದ ಅನ್ನದಾನ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮಾಸ್ಕ್ ಧರಿಸಿ ಅಂತರ ಕಾಪಾಡಿಕೊಳ್ಳುವುದರ ಜೊತೆಗೆ ನಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು,

ನಾಡಿಗೆ ಬಂದಿರುವ ಬೀಕರ ರೋಗಗಳಾದ ಕೋರೋನಾ ಮತ್ತು ಒಮಿಕ್ರಾನ್ ಕಾಯಿಲೆಯಿಂದ ಮುಕ್ತವಾಗಬೇಕೆಂದು ಅಯ್ಯಪ್ಪಸ್ವಾಮಿಯಲ್ಲಿ ಪ್ರಾರ್ಥಿಸಿಕೊಳ್ಲಲಾಗಿದೆ ಎಂದರು. ದೇಶದಾದ್ಯಂತ ನಗರ ಮತ್ತು ಗ್ರಾಮಗಳಲ್ಲಿ ಅಯ್ಯಪ್ಪಸ್ವಾಮಿ ಭಕ್ತರು ಮಾಲೆ ಧರಿಸಿ ಕಠಿಣ ವ್ರತವನ್ನು ಆಚರಿಸಿ ಕುಟುಂಬ ಮತ್ತು ಗ್ರಾಮಕ್ಕೆ ಒಳ್ಳೆಯದಾಗಲೆಂದು ಅತ್ಯಂತ ಶ್ರದ್ದಾ ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯ ಪೂಜೆಯನ್ನು ನೆರೆವೇರಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಸುದರ್ಶನ್, ನಗರಸಭೆ ಆಯುಕ್ತರಾದ ಬಸವರಾಜ್, ತಹಶಿಲ್ದಾರ್ ಕಾಂತರಾಜ್, ಅಯ್ಯಪ್ಪಸ್ವಾಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣಗೌಡ, ಪ್ರಧಾನ ಕಾರ್ಯದರ್ಶಿ ಅಶೋಕ್‌ಸಚ್ಚಿದೇವ್, ಕನ್ವಿನರ್, ಉಮೇಶ್, ಖಜಾಂಚಿ ಸಾರಥಿಮಂಜುನಾಥ್, ಉಪಾಧ್ಯಕ್ಷರುಗಳಾದ ಜೀವನ್.ಕೆ.ಶೆಟ್ಟಿ, ಟಿ.ವೆಂಕಟೇಶ್, ಅಣ್ಣಯ್ಯ, ಮಹಾದೇವ್, ಕಾರ್ಯದರ್ಶಿಗಳಾದ ಉಮೇಶ್, ಲಕ್ಷ್ಮೀಕಾಂತ್, ನಟರಾಜ್ ಕೋಟೆ, ದಿಲೀಪ್ ರಾಜ್, ಸಹಕಾರ್ಯದರ್ಶಿ ಚೆನ್ನಕೇಶವ, ಮನೋಹರ್, ಜವರಪ್ಪ, ಯಶವಂತ್.ಆರ್.ರಾವ್, ಎಸ್.ಡಿ.ಎಂ.ಮಂಜು, ರಾಜುಶೆಟ್ಟಿ ಇತರರು ಉಪಸ್ಥಿತರಿದ್ದರು.

Tags: God's service comforts the mindTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

e Paper – December 31, 2021

e Paper – December 31, 2021

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In