• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಹಾಕಿ ಮಾಂತ್ರಿಕ ಧ್ಯಾನ್​ಚಂದ್​ ವಿವಿಗೆ ಅಡಿಗಲ್ಲು ಹಾಕಿದ ಪ್ರಧಾನಿ

ಭಾರತದ ಹಾಕಿ ರಂಗದ ಧ್ರುವತಾರೆ ಮೇಜರ್​ ಧ್ಯಾನ್​ಚಂದ್​ ಹೆಸರಿನಲ್ಲಿ ಮೀರತ್​ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

Shri News Desk by Shri News Desk
Jan 3, 2022, 11:55 am IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಮೀರಠ್:  ಹಾಕಿ ರಂಗದ ಧ್ರುವತಾರೆ, ಭಾರತದ ಹಾಕಿ ತಂಡದ ನಾಯಕ, ವೀರ ಸೇನಾನಿ  ಮೇಜರ್​ ಧ್ಯಾನ್​ಚಂದ್​ ಹೆಸರಿನ  “ಮೇಜರ್​ ಧ್ಯಾನಚಂದ್​ ಕ್ರೀಡಾ ವಿಶ್ವವಿದ್ಯಾಲಯ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಮೀರಠ್‌  ಜಿಲ್ಲೆಯ ಸರ್ಧಾನ ಪಟ್ಟಣದಲ್ಲಿ ಭಾನುವಾರ ಭೂಮಿಪೂಜೆ  ನೆರವೇರಿಸಿದರು.

ನಂತರ ಮಾತನಾಡಿದ ಅವರು, ಹಾಕಿ ಮಾಂತ್ರಿಕನ ಹೆಸರಿನಲ್ಲಿ ಸ್ಥಾಪನೆಯಾಗುವ ಈ ವಿವಿ ಒಂದು ಸಾವಿರಕ್ಕೂ ಹೆಚ್ಚು ಕ್ರೀಡಾಳುಗಳನ್ನು ತಯಾರು ಮಾಡಿ ಕ್ರೀಡಾಲೋಕದಲ್ಲಿ ಭಾರತದ ಹೆಸರನ್ನು ಉಜ್ವಲಗೊಳಿಸಲಿ ಎಂದು ಆಶಿಸಿದರು.

ಉತ್ತರ ಪ್ರದೇಶದಲ್ಲಿ ಈ ಹಿಂದೆ ಆಡಳಿತದ ನಡೆಸಿದ ಸರ್ಕಾರಗಳ ಅವಧಿಯಲ್ಲಿ ಕ್ರಿಮಿನಲ್​ಗಳದ್ದೇ ಆಟ ಆಗಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಂಥವರನ್ನು ಜೈಲಿಗಟ್ಟುವ ಆಟ ಆರಂಬಿಸಿದರು. ಆದ್ದರಿಂದ  ರಾಜ್ಯ ಗೂಂಡಾರಾಜ್​ನಿಂದ ಮುಕ್ತವಾಗಿದೆ ಎಂದರು.

ಕಳೆದ ಐದು ವರ್ಷದಲ್ಲಿ ಮೀರಠ್ನ  ಚಿತ್ರಣ ಸಂರ್ಪೂಣ ಬದಲಾಗಿದೆ ಹೆಣ್ಮಮಕ್ಕಳು ಸಂಜೆ ಹೊತ್ತು ನಿರ್ಭೀತಿಯಿಂದ ಓಡಾಡುವಂತಾಗಿದೆ. ಇದಕ್ಕೆ ಬಿಜೆಪಿಯ ಆಡಳಿತ ಕಾರಣ ಸಿಎಂ ಯೋಗಿ ಕೈಗೊಂಡ ಕಾನೂನು ಸುವ್ಯವಸ್ಥೆಯ ಕಟ್ಟುನಿಟ್ಟಿನ ನಿಯಮ ಕಾರಣ ಎಂದರು.

ಧ್ಯಾನ್​ಚಂದ್​ ವಿವಿಯಲ್ಲಿ  ಆಧುನಿಕ ಮತ್ತು ಪರಂಪರೆಯಲ್ಲಿ ಬೆಳದು ಬಂದ ಕ್ರೀಡೆಗಳನ್ನು ಅಭ್ಯಾಸ ಮಾಡಲು ಅವಕಾಶ ಇದೆ. ತಲಾ 540 ಪುರುಷರು ಮತ್ತು ಮಹಿಳಾ ವಿದ್ಯಾಥಿರ್ಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ತಲಾ 540 ಪುರುಷರು ಮತ್ತು ಮಹಿಳಾ ವಿದ್ಯಾಥಿರ್ಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ.ಇದಕ್ಕೆ ಅಗತ್ಯವಾದ ಮೂಲಸೌಕರ್ಯಗಳು 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಲಿವೆ. ಸಿಂಥೆಟಿಕ್​ ಹಾಕಿ ಮೈದಾನ, ುಟ್ಬಾಲ್​, ಬ್ಯಾಸ್ಕೆಟ್​ ಬಾಲ್​,  ವಾಲಿಬಾಲ್​, ಹ್ಯಾಂಡ್​ ಬ್ಯಾಲ್​ ಮೈದಾನಗಳು, ಈಜುಕೊಳ, ಬಹೋಪಯೋಗಿ ಹಾಲ್​, ಸೈಕಲ್​ ಟ್ರಾಕ್​, ಟೆನ್ನಿಸ್​ ಲಾನ್​ ಕೋರ್ಟ್​, ಕಬಡ್ಡಿ ಕೋರ್ಟ್​, ಜಿಮ್ಯಾಷಿಯಮ್​ ಹಾಲ್​, ಸಿಂಥೆರಿಕಟ್​ ಅಥ್ಲೆಟಿಕ್​ ಸ್ಟೇಡಿಯ ವಿವಿ ಆವರಣದಲ್ಲಿ ನಿರ್ಮಾಣ ಆಗಲಿವೆ. ಶೂಟಿಂಗ್​, ಸ್ಕ್ವಾಷ್‌​, ವೈಟ್​ಲಿಫ್ಟಿಂಗ್​, ಬಿಲ್ಲುಗಾರಿಗೆ ಸೇರಿ ಇನ್ನಿತರ ಒಳಾಂಗಣ ಕ್ರೀಡೆಗಳ ಸಂಕೀಣವೂ ಇರಲಿದೆ.

PM Modi lays foundation stone of Major Dhyan Chand Sports University in Meerut

ಇದನ್ನು ಓದಿ: ಪ್ರಧಾನಿ ಮೋದಿಯವರ ಹೊಸ ಕಾರು ಮರ್ಸಿಡಿಸ್​ ಮೆಬೈಕ್​!

ಇದನ್ನೂ ಓದಿ: Corridor inaugurated: ಪ್ರಧಾನಿ ನರೇಂದ್ರ ಮೋದಿಯಿಂದ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ

Tags: Major Dhyan ChandPM Modi
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In