• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ದಿವಂಗತ ನಟಿ ಪವಿತ್ರಾ ಜಯರಾಮ್‌ ಆಪ್ತ, ನಟ ಚಂದು ಆತ್ಮಹ*ತ್ಯೆಗೆ ಶರಣು

News Desk by News Desk
May 18, 2024, 11:48 am IST
in ಸಿನಿಮಾ
Share on FacebookShare on TwitterTelegram

Movie News: ಕೆಲ ದಿನಗಳ ಹಿಂದಷ್ಟೇ ನಟಿ ಪವಿತ್ರಾ ಜಯರಾಮ್ (Pavitra Jayaram) ಅಪಘಾತದಲ್ಲಿ ಸಾವನ್ನಪ್ಪಿದ್ದು, ಅವರೊಂದಿಗೆ ಅವರ ಆಪ್ತ ಮತ್ತು ನಟ ಚಂದ್ರಕಾಂತ್(Actor Chandrakanth) ಇದ್ದರು. ಅಪಘಾತದಲ್ಲಿ ಚಂದುಗೂ ಕೂಡ ಕೈಗೆ, ತಲೆಗೆ ಪೆಟ್ಟಾಗಿತ್ತು. ಪವಿತ್ರಾ ಸಾವಿನ ಬಳಿಕ ಬಹಳ ನೊಂದಿದ್ದ ಚಂದ್ರು, ನಿನ್ನೆ ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಟಿ ಪವಿತ್ರಾ ಜಯರಾಮ್ ಸತ್ತಿದ್ದು ಅಪಘಾತದಿಂದಲ್ಲ

ದರ್ಶನ್‌ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿದ್ದು, ಅದಕ್ಕೆ ಸಹಿ ಹಾಕಲು ಪವಿತ್ರ ಮತ್ತು ಚಂದು ಬೆಂಗಳೂರಿಗೆ ಬಂದಿದ್ದರು. ಮರಳಿ, ಹೈದರಾಬಾದ್‌ಗೆ ಹೋಗುವಾಗ, ಅಪಘಾತವಾಗಿದ್ದು, ಚಂದಪವಿನ ಹಣೆಗೆ ಮತ್ತು ಕೈಗೆ ತೀವ್ರ ಪೆಟ್ಟಾಗಿತ್ತು. ಅವರ ತಲೆಯಿಂದ ರಕ್ತ ಸೋರುತ್ತಿರುವುದನ್ನು ಕಂಡ ಪವಿತ್ರಾ ಅದೇ ಶಾಕ್‌ನಲ್ಲಿಯೇ, ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದರು ಎಂದು ಸ್ವತಃ ಚಂದು ಅವರೇ ಮಾಧ್ಯಮದವರಿಗೆ ಹೇಳಿದ್ದರು.

ಸಾವಿಗೂ ಮುನ್ನ ಚಂದು ಹಾಕಿದ್ದ ಲಾಸ್ಟ್ ಇನ್‌ಸ್ಟಾಗ್ರಾಮ್ ಪೋಸ್ಟ್

ಅದಾದ ಬಳಿಕ ಚಂದು ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಮಂಡ್ಯದಲ್ಲಿ ನಡೆದ ಪವಿತ್ರ ಅಂತಿಮಸಂಸ್ಕಾರದಲ್ಲಿ ಚಂದು ಭಾಗಿಯಾಗಿದ್ದರು. ಬಳಿಕ ಹೈದರಾಬಾದ್‌ನ(Hyderabad) ತಮ್ಮ ನಿವಾಸಕ್ಕೆ ತೆರಳಿದ್ದರು. ಆದರೆ ನಿನ್ನೆ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪವಿತ್ರಾ ಜೊತೆಗಿರುವ ಪೋಸ್ಟ್ ಹಾಕಿ, ಇಂದು ನಿನ್ನ ಹುಟ್ಟುಹಬ್ಬ. ಜಿಮ್ ಟ್ರೇನರ್‌ ಕರೀತಾ ಇದ್ದಾರೆ, ಬಾ ಪವಿತ್ರಾ ಎಂದು ಪೋಸ್ಟ್ ಹಾಕಿದ ಬಳಿಕ, ಚಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಬ್ಬರಿಗೂ ಇದು ಎರಡನೇಯ ಸಂಬಂಧ

ಪವಿತ್ರಾ ಮತ್ತು ಚಂದು ಪರಸ್ಪರ ಪ್ರೀತಿಸುತ್ತಿದ್ದು, ವಿವಾಹವಾಗಬೇಕು ಎಂದುಕೊಂಡಿದ್ದರು. ಪವಿತ್ರಾಗೆ ಈಗಾಗಲೇ ವಿವಾಹವಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಮೊದಲ ಮದುವೆ ಮುರಿದು ಬಿದ್ದಿದ್ದು, ಚಂದುವನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇನ್ನು ಚಂದು ಕೂಡ 2015ರಲ್ಲಿ ಶಿಲ್ಪಾ ಎಂಬುವರೊಂದಿಗೆ ವಿವಾಹವಾಗಿದ್ದು, ಅವರ ವೈವಾಹಿಕ ಜೀವನವೂ ಅಂತ್ಯಗೊಂಡಿದ್ದು, ಪವಿತ್ರಾರನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ತ್ರಿನಯನಿ(Trinayani) ಎಂಬ ತೆಲುಗು ಧಾರಾವಾಹಿಯಲ್ಲಿ ಪವಿತ್ರಾ ಮತ್ತು ಚಂದು ಅಕ್ಕ ತಮ್ಮನ  ಪಾತ್ರ ನಿರ್ವಹಿಸುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಸ್ನೇಹವಾಗಿ, ಸ್ನೇಹ ಪ್ರೀತಿಗೆ ತಿರುಗಿ, ಇಬ್ಬರು ಮದುವೆಯಾಗಲು ನಿರ್ಧರಿಸಿದ್ದರು. ಆದರೆ ವಿಧಿಯ ಆಟಕ್ಕೆ ಇಬ್ಬರೂ ಬಲಿಯಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ, ತನಿಖೆ ನಡೆಸಿದ್ದಾರೆ.

National News: ಕುರ್‌ಕುರೆ ತಂದಿಲ್ಲವೆಂದು ಗಂಡನಿಗೆ ಡಿವೋರ್ಸ್ ಕೊಡಲು ಮುಂದಾದ ಪತ್ನಿ

Spiritual: ಈ ದೇವಸ್ಥಾನಕ್ಕೆ ಭೇಟಿ ಕೊಟ್ಟವರಿಗೆ ಎಂದೂ ಸೋಲಿಲ್ಲ.. ಸೆಲೆಬ್ರಿಟಿ, ರಾಜಕಾರಣಿಗಳ ನೆಚ್ಚಿನ ದೇವರೀತ..

ಸೊಕ್ಕಿನ ಮಾತನ್ನಾಡಿದ್ದ ವಿದೇಶಿ ಉದ್ಯಮಿಗೆ ರತನ್ ಕೊಟ್ಟ ತಿರುಗೇಟು ಎಂಥದ್ದು..? ಟಾಟಾ ಜೀವನದ ರೋಚಕ ಕಥೆ

Tags: ActoractressBollywoodcelebritieschandrakanthchanduDirectorheroheroinesHindi moviesHollywoodKannada film IndistryKannada moviesPavithra JayaramproducerProduction houseSandalwoodshri NewsTolly woodTrrinayani
ShareSendTweetShare
Join us on:

Related Posts

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

Sandalwood News: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಗಾಯಕ ಸೋನು ನಿಗಮ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In