• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಕೆಫೆ ಘಟನೆ ಮತ್ತೆ ಮರುಕಳಿಸಿದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ: B.Y.Vijayendra

News Desk by News Desk
May 25, 2024, 01:33 pm IST
in ರಾಜಕೀಯ
Share on FacebookShare on TwitterTelegram

Politics: ರಾಜ್ಯದಲ್ಲಿ ಪುಂಡಪೋಕರಿಗಳ ಕಾಟ ಹೆಚ್ಚಾಗಿದ್ದು, ಕೊಲೆ , ಸುಲಿಗೆ, ದರೋಡೆಯ ಕೇಸ್‌ಗಳು ಹೆಚ್ಚಾಗುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯೇ ಕಾರಣವೆಂದು ಬಿಜೆಪಿ ಆರೋಪಿಸಿದೆ, ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ.

ಕರ್ನಾಟಕ ಕ್ರಿಮಿನಲ್ ಹಾಗೂ ಭಯೋತ್ಪಾದಕರಿಗೆ ಆಶ್ರಯ ತಾಣವಾಗಿರುವುದು ಹಾಗೂ ಕಾನೂನು ಸುವ್ಯವಸ್ಥೆ ಕುಸಿದಿರುವುದು, ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಕೊಲೆ ಹಾಗೂ ದೌರ್ಜನ್ಯದ ಘಟನೆಗಳು ಒಂದೆಡೆ ಸಾಕ್ಷೀಕರಿಸಿದರೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಎನ್.ಐ.ಎ ಯಿಂದ ಬಂಧಿತರಾಗುತ್ತಿರುವ ಭಯೋತ್ಪಾದಕರ ಹಿನ್ನೆಲೆಯನ್ನು ಗಮನಿಸಿದರೆ ‘ಕರ್ನಾಟಕ ಭಯೋತ್ಪಾದಕರಿಗೆ ಆಶ್ರಯ ತಾಣವಾಗಿದೆ’ ಎಂಬ ಬಿಜೆಪಿ
ದ ಆರೋಪದಲ್ಲಿ ಹುರುಳಿದೆ ಎನ್ನುವುದನ್ನು ಬಿಂಬಿಸುತ್ತಿದೆ.

ಬಂಧಿತರಾಗುತ್ತಿರುವವರೆಲ್ಲರೂ ಮುಸ್ಲಿ ಮೂಲಭೂತವಾದಿ ಹಿನ್ನಲೆಯ ಅಂತರಾಷ್ಟ್ರೀಯ ಭಯೋತ್ಪಾದನಾ ಚಟುವಟಿಕೆಯೊಂದಿಗೆ ನಂಟು ಬೆಳೆಸಿಕೊಂಡವರಾಗಿದ್ದಾರೆ, ಇವರ ಉಗ್ರ ಚಟುವಟಿಕೆಗೆ ದೊಡ್ಡ ಮೊತ್ತದ ಬಂಡವಾಳವೂ ಹರಿದು ಬಂದಿರುವುದೂ ಸ್ಪಷ್ಟವಾಗಿದೆ, ಬೃಹತ್ ಬೆಂಗಳೂರನ್ನು ಕೇಂದ್ರೀಕರಿಸಿಕೊಂಡು ರಾಜ್ಯದ ವಿವಿಧ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದ ಸತ್ಯವೂ ಹೊರಬಂದಿದೆ.

ಈ ಹಿನ್ನಲೆಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಅಘಾತಕಾರಿ ಬಾಂಬ್ ಬ್ಲಾಸ್ಟ್ ಘಟನೆ ಮತ್ತೆ ತಲೆ ಎತ್ತುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ, ಇದರಿಂದ ರಾಜ್ಯದ ಜನತೆ ತೀವ್ರ ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ, ಎಲ್ಲಿ? ಯಾವಾಗ ಏನಾಗುತ್ತದೋ? ಯಾವ ದುಷ್ಕೃತ್ಯ, ಏನು ಅವಘಡ ಸೃಷ್ಠಿಸುತ್ತದೋ ? ಎಂಬ ದಿಗಿಲು ಜನರನ್ನು ಬಾಧಿಸುತ್ತಿದೆ.

ಎನ್.ಐ.ಎ ದಾಳಿಯ ಪರಿಣಾಮದಿಂದ ಬಿಲದೊಳಗೆ ಅಡಗಿರುವ ಉಗ್ರ ಶಕ್ತಿಗಳು ಹೊರ ಬರುತ್ತಿವೆ, ಆದರೆ ರಾಜ್ಯ ಸರ್ಕಾರ ಮಾತ್ರ ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವ ಹೆಜ್ಜೆಯನ್ನಿಡುವ ಲಕ್ಷಣಗಳು ಕಾಣುತ್ತಿಲ್ಲ, ಸದ್ಯ ಈ ಕ್ಷಣಕ್ಕಾದರೂ ನಿಷ್ಕ್ರೀಯಗೊಂಡಿರುವ ಗುಪ್ತಚರ ಇಲಾಖೆಗೆ ಚಿಕಿತ್ಸೆ ನೀಡಿ ಸಾಧ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕರ್ನಾಟಕದ ಸುರಕ್ಷತೆ ಹಾಗೂ ನಾಗರೀಕರ ಅಮೂಲ್ಯ ಜೀವಗಳನ್ನು ಕಾಪಾಡುವ ದೃಷ್ಟಿಯಿಂದ ತೆಗೆದುಕೊಳ್ಳಲಿ ಎಂದು ಒತ್ತಾಯಿಸುವೆ, ಉಗ್ರ ನಿಗ್ರಹಕ್ಕೆ ವಿಶೇಷ ತಂಡ ರಚಿಸಲಿ, ಜತೆಗೇ ಜನರಲ್ಲಿನ ಆತಂಕ ದೂರಾಗಿಸಲು ಅಭಯ ತುಂಬುವ ಹೆಜ್ಜೆಗಳನ್ನಿಡಲಿ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

ಕಲ್ಲಂಗಡಿ ಹಣ್ಣಿನ ಸೇವನೆಯಿಂದ ನಮ್ಮ ಆರೋಗ್ಯಕ್ಕಾಗುವ 10 ಲಾಭಗಳು

ಮದುವೆಯಾಗಬೇಕಾದವಳು ಹೋಗಿದ್ದು ಸಾವಿನ ಮನೆಗೆ: ಡಯಟ್ ಮಾಡುವವರು ಹುಷಾರ್

Tags: Anitha kumaraswamyBhavani RevannabjpCongressD K ShivakumarD.K.SureshH.D. KumaraswamyH.D.DevegowdaH.D.RevannaHassanJDSMallikarjun KhargeNational partyNikhil KumaraswamyPM Modiprajwal Revannapreetham gowdaRahul GandhiSiddaramaiahSonia GandhiSooraj revannaSwaroop gowda
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In