• Home
  • About Us
  • Contact Us
  • Terms of Use
  • Privacy Policy
Wednesday, September 23, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Udupi News: ದೈವ ನುಡಿದಂತೆ ನಡೆದ ಸತ್ಯ ಘಟನೆ: ತಪ್ಪಿತಸ್ಥ ತಾನಾಗಿಯೇ ಬಂದು ಶರಣಾಗತಿ

News Desk by News Desk
May 29, 2024, 10:08 pm IST
in ರಾಜ್ಯ
Share on FacebookShare on TwitterTelegram

Udupi news: ದಕ್ಷಿಣ ಕನ್ನಡದ ಜನ ದೈವಗಳನ್ನು ಎಷ್ಟು ನಂಬುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತು. ದೈವವನ್ನು ನಂಬುವವರು ತಪ್ಪು ಮಾಡುವ ಮುನ್ನ ಸಾವಿರ ಬಾರಿ ಯೋಚಿಸುತ್ತಾರೆ. ಶಿವನ ಗಣಗಳೆಂದೇ ಹೇಳುವ ದೈವಗಳಿಗಾಗಿಯೇ, ಕೋಲ ನಡೆಸಲಾಗುತ್ತದೆ. ಇದನ್ನು ನೇಮ ಅಂತಲೂ ಹೇಳುತ್ತಾರೆ.

ಆ ದೈವವನ್ನು ನಂಬಿದವರಿಗೆ ಎಂದಿಗೂ ಮೋಸವಾಗುವುದಿಲ್ಲ. ಅದೇ ರೀತಿ ಉಡುಪಿಯಲ್ಲಿ ನಡೆದ ನೇಮದಲ್ಲಿ ದೈವ ಏನು ನುಡಿದಿತ್ತೋ, ಅದರಂತೆ ನಡೆದಿದೆ. ಉಡುಪಿಯಲ್ಲಿ ಕಳೆದ ವರ್ಷ ಶರತ್ ಶೆಟ್ಟಿ ಎಂಬುವವರ ಕೊಲೆ ನಡೆದಿತ್ತು. ಯೋಗೀಶ್ ಆಚಾರ್ಯ ಎಂಬುವವ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದ.

ಹೀಗಾಗಿ ಶರತ್ ಕುಟುಂಬಸ್ಥರು ಕೋಲ ಸೇವೆ ಕೊಟ್ಟು, ಅಪರಾಧಿಗೆ ಶಿಕ್ಷೆ ಕೊಡಿಸುವಂತೆ ದೈವದ ಮೊರೆ ಹೋಗಿದ್ದರು. ಈ ವೇಳೆ ದೈವ, ಅಪರಾಧಿ ಎಲ್ಲೇ ಇದ್ದರೂ, ತಾನಾಗಿಯೇ ಬಂದು ಶರಣಾಗುತ್ತಾನೆ. ಈ ಸಾವಿಗೆ ನಾನು ನ್ಯಾಯ ಕೊಡಿಸುತ್ತೇನೆ ಎಂದು ನುಡಿದಿತ್ತು.

ಪೊಲೀಸರು ಅಪರಾಧಿಯ ಹುಡುಕಾಟದಲ್ಲಿದ್ದರೂ ಕೂಡ ಅಪರಾಧಿಯನ್ನು ಹುಡುಕಲು ಆಗಿರಲಿಲ್ಲ. ಆದರೆ ಅಪರಾಧಿ ಯೋಗೀಶ್ ತಾನಾಗಿಯೇ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ಕೋರ್ಟ್‌ಗೆ ಕರೆದೊಯ್ದು ವಿಚಾರಣೆ ನಡೆದಿದ್ದು, ಆತನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿ, ಬಳಿಕ ಆತನಿಗೆ ಕೊಲೆ ಮಾಡಲು ಪ್ರೇರೇಪಿಸಿದವರನ್ನು ಮತ್ತು ಇವನು ತಲೆಮರೆಸಿಕೊಳ್ಳಲು ಸಹಾಯ ಮಾಡಿದವರನ್ನು ಕೂಡ ಬಂಧಿಸಲಾಗುವುದು ಎಂದಿದ್ದಾರೆ.

ಆನ್‌ಲೈನ್‌ನಲ್ಲಿ ಭೇಟಿಯಾದ ಯುವತಿಯನ್ನು ವಿವಾಹವಾದ ಯುವಕ, ಬಳಿಕ ಹೊರಬಿತ್ತು ವಿಚಿತ್ರ ಸತ್ಯ

ಈ ಜನಾಂಗದವರು ತಮ್ಮವರು ಯಾರಾದರೂ ಮರಣ ಹೊಂದಿದರೆ ಖುಷಿಯಾಗಿ ನೃತ್ಯ ಮಾಡುತ್ತಾರೆ

Ayodhya Balarama: ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ನಿಷೇಧ

Tags: Anitha kumaraswamyBhavani RevannabjpCongressD K ShivakumarD.K.SureshH.D. KumaraswamyH.D.DevegowdaH.D.RevannaHassanJDSMallikarjun KhargeNational partyNikhil KumaraswamyPM Modiprajwal Revannapreetham gowdaRahul GandhiSiddaramaiahSonia GandhiSooraj revannaSwaroop gowda
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In