• Home
  • About Us
  • Contact Us
  • Terms of Use
  • Privacy Policy
Tuesday, June 23, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ದರ್ಶನ್ ಪ್ರಕರಣದ ಬಗ್ಗೆ ಬೇಸರ ವ್ಯಕ್ತಪಡಿಸಿದ ನಟಿ ರಂಜಿನಿ ರಾಘವನ್

News Desk by News Desk
Jun 13, 2024, 11:35 pm IST
in ಸಿನಿಮಾ
Share on FacebookShare on TwitterTelegram

Movie News: ಚಾಲೆಂಜಿಂಗ್‌ ಸ್ಟಾರ್, ಡಿ ಬಾಸ್ ಅಂತೆಲ್ಲ ಬಿರುದು ಪಡೆದಿರುವ ನಟ ದರ್ಶನ್‌, ಕೊಲೆ ಆರೋಪದಡಿ ಜೈಲು ಪಾಲಾಗಿದ್ದು, ಈ ಬಗ್ಗೆ ಕನ್ನಡತಿ ನಟಿ ರಂಜಿನಿ ರಾಘವನ್ ಬೇಸರ ಹೊರಹಾಕಿದ್ದಾರೆ.

ವಿಲ್ಲನ್‌ಗಳು ಸತ್ತಾಗ ಸಂಭ್ರಮಿಸೋದು ಅಭ್ಯಾಸವಾಗಿ ಹೋಗಿ ಈ ಸಾವಿನ ತೀವ್ರತೆ ತಾಗುತ್ತಿಲ್ಲವೇ..? ಅಂತಾ ರಂಜಿನಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪ್ರಶ್ನಿಸಿದ್ದಾರೆ. ಆದರೆ ಎಲ್ಲಿಯೂ ದರ್ಶನ್ ಅವರ ಹೆಸರನ್ನು ರಂಜಿನಿ ಪ್ರಸ್ತಾಪಿಸಿಲ್ಲ. ಈ ಪೋಸ್ಟ್‌ ಅರ್ಥ ಮಾಡಿಕೊಂಡು ಹಲವರು ಕಾಮೆಂಟ್ ಮಾಡಿದ್ದು, ದರ್ಶನ್ ಮಾಡಿರುವ ಕೃತ್ಯದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಸ್ನೇಹಿತೆ ಎಂದು ಹೇಳಿಕೊಳ್ಳುವ ಪವಿತ್ರಗೌಡಗೆ ರೇಣುಕಾಸ್ವಾಮಿ ಎಂಬಾತ ಗಲೀಜಾಗಿ ಮೆಸೇಜ್ ಮಾಡಿದ್ದ, ಮರ್ಮಾಂಗದ ಫೋಟೋ ಕಳಿಸಿದ್ದ ಎಂಬ ಕಾರಣಕ್ಕೆ, ಆತನನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿಸಿದ್ದ, ದರ್ಶನ್, ಬೆಂಗಳೂರಿಗೆ ಕರೆ ತಂದು, ಚೆನ್ನಾಗಿ ಹಲ್ಲೆ ಮಾಡಿ ಕೊಂದು ಹಾಕಿದ್ದರು.

ಶೆಡ್‌ವೊಂದರಲ್ಲಿ ರೇಣುಕಾಸ್ವಾಮಿಯನ್ನು ಕರೆ ತಂದು, ಬುದ್ಧಿ ಕಲಿಸಬೇಕೆಂದು, ದರ್ಶನ್, ಪವಿತ್ರಗೌಡ ಮತ್ತು 13ಕ್ಕೂ ಹೆಚ್ಚು ಜನ ಆರೋಪಿಗಳು, ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದರು. ಈ ವೇಳೆ ದರ್ಶನ್ ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಒದ್ದಿದ್ದಾರೆ. ಪವಿತ್ರ ಗೌಡ ಕೂಡ ಚಪ್ಪಲಿಯಿಂದ ರೇಣುಕಾಸ್ವಾಮಿಗೆ ಹೊಡೆದಿದ್ದಳು ಅಂತಾ ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಲ್ಲಿ ಬಂದಿದೆ.

ರೇಣುಕಾಸ್ವಾಮಿ ಸಾವಿನ ಬಳಿಕ, ಮೂವರೊಂದಿಗೆ ಸೇರಿ 30 ಲಕ್ಷ ಡೀಲ್ ಮಾಡಿದ್ದ, ದರ್ಶನ್, ಆರೋಪ ನಿಮ್ಮ ಮೇಲೆ ಹೊರಿಸಿಕೊಂಡು ಜೈಲು ಸೇರಿ ಎಂದಿದ್ದಾರೆ. ಆದರೆ, ಶವ ಪೊಲೀಸರ ಕೈಗೆ ಸಿಕ್ಕಾಗ, ತನಿಖೆ ಚುರುಕುಗೊಳಿಸಿದ ಪೊಲೀಸರು, ಆರೋಪಿಗಳಿಗೆ ತಮ್ಮದೇ ಭಾಷೆಯಲ್ಲಿ ಬೆಂಡೆತ್ತಿದ್ದಾರೆ. ಆಗ ಸತ್ಯ ಹೊರಹಾಕಿರುವ ಆರೋಪಿಗಳು, ಈ ಘಟನೆ ನಡೆಯುವಾಗ, ದರ್ಶನ್ ಕೂಡ ಇದ್ದರು, ಅವರು ಮರ್ಮಾಂಗಕ್ಕೆ ಒದ್ದಾಗ, ಜೋರಾಗಿ ಪೆಟ್ಟು ಬಿದ್ದಿತ್ತು. ಆಗ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ. ಆದರೆ 30 ಲಕ್ಷ ಕೊಟ್ಟು ನಮ್ಮ ಮೇಲೆ ಆರೋಪ ಹೊರಿಸಿಕೊಂಡು ಜೈಲು ಸೇರುವಂತೆ ಹೇಳಿದ್ದರು ಅಂತಾ ಸತ್ಯ ಬಾಯ್ಬಿಟ್ಟಿದ್ದಾರೆ.

ಆನ್‌ಲೈನ್‌ನಲ್ಲಿ ಆರ್ಡರ್ ಕೊಟ್ಟು ತರಿಸಿದ್ದ ಐಸ್‌ಕ್ರೀಮ್‌ನಲ್ಲಿ ಸಿಕ್ತು ಮನುಷ್ಯನ ಬೆರಳು

Tags: ActoractressAnitha kumaraswamybaalramBhavani RevannabjpBollywoodcelebritiesCongressD K ShivakumarD.K.SureshDirectorGazaH.D. KumaraswamyH.D.DevegowdaH.D.RevannaHassan IsraelheroheroinesHindi moviesHollywoodhumas Ayoddhyajai shree ramJDSKannada film IndistryKannada moviesLord ramaMallikarjun KhargeNational partyNikhil KumaraswamyPalestinePM Modiprajwal Revannapreetham gowdaproducerProduction houseRahul Gandhiram lallaramamandirSandalwoodSiddaramaiahSonia GandhiSooraj revannaSwaroop gowdaTolly wood
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In