• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

News Desk by News Desk
Jul 5, 2024, 08:03 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Beauty Tips: ಗಟ್ಟಿ ಮುಟ್ಟಾದ ಸಧೃಡ ಕೂದಲು ಎಲ್ಲ ಮಹಿಳಾ ಮಣಿಗಳ ಕನಸು. ಆದ್ರೆ ಕೆಮಿಕಲ್ ಭರಿತವಾದ ಶ್ಯಾಂಪು, ಸೋಪಿನ ಉಪಯೋಗದ ಪರಿಣಾಮವಾಗಿ ಈ ಕನಸು ಕನಸಾಗೇ ಉಳಿದಿದೆ. ಈ ಕಾರಣಕ್ಕೆ ನಾವಿವತ್ತು ಅಕ್ಕಿ ತೊಳೆದ ನೀರನ್ನ ಉಪಯೋಗಿಸಿ, ಕೂದಲು ಉದರುವ ಸಮಸ್ಯೆಯನ್ನು ಹೇಗೆ ತಡೆಗಟ್ಟಬಹುದು..? ಮತ್ತು ಉದ್ದವಾದ ಕೂದಲು ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ತಿಳಿಯೋಣ.

ಇತ್ತೀಚೆಗೆ ನಾವು ಬಳಸೋ ಎಣ್ಣೆ, ಶ್ಯಾಂಪೂ, ಸೋಪಿನಲ್ಲಿ ಕೆಮಿಕಲ್ ಪ್ರಮಾಣ ಹೆಚ್ಚಾಗಿದ್ದು, ಇದೇ ಕೂದಲಿನ ಸಮಸ್ಯೆಗೆ ಕಾರಣವಾಗಿದೆ. ಕೂದಲು ಉದುರೋ ಸಮಸ್ಯೆ ಸ್ಟಾರ್ಟ್ ಆಯ್ತು ಅಂದ್ರೆ, ಎಲ್ಲರ ಬಳಿ ಸಲಹೆ ಪಡೆದು, ಸಾವಿರ ಮದ್ದು ಮಾಡ್ತೀವಿ. ಕೆಮಿಕಲ್‌ಯುಕ್ತವಾದ ಪ್ರಾಡಕ್ಟ್‌ಗಳನ್ನೆಲ್ಲ ಬಳಸಿ, ಇದ್ದ ಸ್ವಲ್ಪ ಕೂದಲನ್ನೂ ಕಳೆದುಕೊಳ್ತೀವಿ.

ಇದನ್ನೆಲ್ಲ ಮಾಡೋ ಬದಲು ಮನೆಯಲ್ಲೇ ಇರೋ ಅನ್ನಕ್ಕೆ ಬಳಸೋ ಅಕ್ಕಿ ಬಳಸಿ ನಿಮ್ಮ ಕೂದಲಿನ ಸೌಂದರ್ಯವನ್ನ ಇಮ್ಮಡಿಗೊಳಿಸಬಹುದು.ಏಷ್ಯನ್ ಮಹಿಳೆಯರು ಸಧೃಡ ಕೂದಲಿಗಾಗಿ ಅಕ್ಕಿ ತೊಳೆದ ನೀರನ್ನ ಬಳಸುತ್ತಿದ್ದರಂತೆ. ಹೀಗಾಗಿ ಅವರ ಕೂದಲು ಸಖತ್ ಸಿಲ್ಕಿ ಮತ್ತು ಉದ್ದವಾಗಿತ್ತು.

ಆದ್ರೆ ಅಕ್ಕಿ ನೀರನ್ನ ಸರಿಯಾಗಿ ಬಳಸಿದ್ರೆ ಮಾತ್ರ ನೀವು ಇದರ ಲಾಭ ಪಡೆಯಬಹುದು. ಹಾಗಾದ್ರೆ ಅಕ್ಕಿ ನೀರನ್ನ ಹೇಗೆ ಬಳಸೋದು ಅನ್ನೋದನ್ನ ತಿಳಿಯೋಣ ಬನ್ನಿ.

ಎರಡು ಸ್ಪೂನ್ ಅಕ್ಕಿಗೆ ನೀರು ಹಾಕಿ ಒಮ್ಮೆ ಸ್ವಚ್ಛವಾಗಿ ತೊಳೆಯಿರಿ. ನಂತರ ಹಳೆ ನೀರನ್ನ ಬಿಸಾಕಿ, ಅದಕ್ಕೆ ಅರ್ಧ ಕಪ್ ನೀರು ಹಾಕಿ 24ಗಂಟೆ ನೆನೆಯಲು ಬಿಡಿ. ಹೀಗೆ ನನೆಯಲು ಬಿಟ್ಟ ಅಕ್ಕಿ ನೀರು ಫರ್ಮೆಂಟೆಡ್ ರೈಸ್ ವಾಟರ್ ಆಗಿ ಮಾರ್ಪಾಡಾಗುತ್ತದೆ.

ಈಗ ಒಂದು ಚಮಚದ ಸಹಾಯದಿಂದ ಈ ಮಿಶ್ರಣವನ್ನು ಚೆನ್ನಾಗಿ ಕದಡಿ, ಅಕ್ಕಿ ಸೋಸಿ ನೀರನ್ನಷ್ಟೇ ಚಿಕ್ಕ ಸ್ಪ್ರೇ ಬಾಟಲ್‌ಗೆ ಹಾಕಿಡಿ. ಆ ಸ್ಪ್ರೇ ಬಾಟಲನ್ನು 10 ನಿಮಿಷಗಳ ಕಾಲ ಫ್ರಿಜ್‌ನಲ್ಲಿರಿಸಿ ತೆಗಿಯಿರಿ. ಹೀಗೆ ಮಾಡುವುದರಿಂದ ಅಕ್ಕಿ ನೀರಿನಲ್ಲಿದ್ದ ವಾಸನೆ ಕಡಿಮೆಯಾಗುತ್ತದೆ.

ಈಗ ಈ ಸ್ಪ್ರೇಬಾಟಲ್‌ನಿಂದ ನಿಮ್ಮ ಕೂದಲಿಗೆ ಫರ್ಮೆಂಟೆಡ್ ರೈಸ್ ವಾಟರನ್ನ ಸ್ಪ್ರೇ ಮಾಡಿಕೊಳ್ಳಿ. ಬುಡದಿಂದ ತುದಿಯವರೆಗೂ ನೀರು ತಾಗುವಂತೆ ಸ್ಪ್ರೇ ಮಾಡಿಕೊಳ್ಳಿ. 20 ನಿಮಿಷ ಹಾಗೆ ಬಿಡಿ. ನಂತರ 5 ನಿಮಿಷ ನಿಧಾನಕ್ಕೆ ಮಸಾಜ್ ಮಾಡಿಕೊಂಡು, ಉಗುರು ಬೆಚ್ಚು ನೀರಿನಲ್ಲಿ ತಲೆ ಸ್ನಾನ ಮಾಡಿ. ಆದಷ್ಟು ಕೆಮಿಕಲ್‌ಯುಕ್ತ ಶ್ಯಾಂಪು ಬಳಸೋದನ್ನ ಕಡಿಮೆ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಈ ಟಿಪ್ಸ್ ಪ್ರಯೋಗಿಸಿದ್ರೆ ಒಳ್ಳೆಯ ಫಲಿತಾಂಶ ಕಂಡುಕೊಳ್ಳಬಹುದು.

Tags: Beauty tipsHealth TipsRice WaterShri News Kannada
ShareSendTweetShare
Join us on:

Related Posts

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In