• Home
  • About Us
  • Contact Us
  • Terms of Use
  • Privacy Policy
Tuesday, June 23, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Special Story: ಈ ದೇಶದಲ್ಲಿ ಬೆಕ್ಕುಗಳಿಗೂ ಕೊಡುತ್ತಾರೆ ಸರ್ಕಾರಿ ನೌಕರಿ

News Desk by News Desk
Jul 8, 2024, 08:41 pm IST
in ಅಂತರಾಷ್ಟ್ರೀಯ
Share on FacebookShare on TwitterTelegram

Special Story: ಭಾರತದಲ್ಲಿ ಜನ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಾರೆ. ಆದರೆ, ಕೆಲವೇ ಕೆಲವರಿಗೆ ಸರ್ಕಾರಿ ನೌಕರಿ ಸಿಗುತ್ತದೆ. ಕೆಲವರು ಲಂಚ ಕೊಟ್ಟು ಕೆಲಸ ಪಡೆದರೆ, ಇನ್ನು ಕೆಲವರು ಜಾತಿ ಆಧಾರದ ಮೇಲೆ ಕೆಲಸ ಪಡೆಯುತ್ತಾರೆ. ಮತ್ತೆ ಕೆಲವರು ಇವೆರಡರ ಸಹಾಯ ಇಲ್ಲದೇ, ಸತತ ಪ್ರಯತ್ನ ಮತ್ತು ಅದೃಷ್ಟದಿಂದ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ.

ಒಂದು ದಿನಕ್ಕೆ 17 ಸಾವಿರ ರೂ. ಬಾಡಿಗೆ ಕೊಟ್ಟು ಹೊಟೇಲ್ ರೂಂನಲ್ಲಿ ತಂಗಿದ್ದ ಮಹಿಳೆಗೆ ಕಾದಿತ್ತು ಶಾಕ್

ಯಾವ ದೇಶದಲ್ಲಿ ಬೆಕ್ಕುಗಳಿಗೆ ಸಿಗತ್ತೆ ಸರ್ಕಾರಿ ನೌಕರಿ..? ಯಾಕೆ ಕೊಡ್ತಾರೆ ಗೊತ್ತಾ..?

ಆದರೆ ಇಲ್ಲೊಂದು ದೇಶದಲ್ಲಿ ಬೆಕ್ಕಿಗೂ ಕೂಡ ಸರ್ಕಾರಿ ಕೆಲಸ ಸಿಗುತ್ತದೆ. ಇದ್ಯಾವ ದೇಶ ಅನ್ನೋ ಪ್ರಶ್ನೆ ನಿಮ್ಮದಾಗಿದ್ದಲ್ಲಿ, ಅದಕ್ಕೆ ಉತ್ತರ ಇಸ್ರೇಲ್. ಹೌದು, ಇಸ್ರೇಲ್‌ನಲ್ಲಿ ಬೆಕ್ಕುಗಳ ಸಂಖ್ಯೆ 20 ಲಕ್ಷ ದಾಟಿತ್ತು. ಹೀಗೆ ಬಿಟ್ರೆ ರಸ್ತೆ ತುಂಬ ಬೆಕ್ಕುಗಳೇ ಇರುತ್ತೆ ಅಂತಾ. ಸರ್ಕಾರ ಈ ರೀತಿ ಐಡಿಯಾ ಮಾಡಿದೆ.

ಹೀಗಾಗಿ ಇಸ್ರೇಲ್‌ನ ಮೆಟ್ರೋ ಸ್ಟೇಶನ್‌ನಲ್ಲಿ ಬೆಕ್ಕುಗಳನ್ನ ಕೆಲಸಕ್ಕೆ ಇರಿಸಿಕೊಳ್ಳಲಾಗಿದೆ. ಇದು ಸರ್ಕಾರಿ ಕೆಲಸವಾಗಿದ್ದು, ದಾರಿಯಲ್ಲಿ ಓಡಾಡಿಕೊಂಡಿರುವ ಬೆಕ್ಕುಗಳನ್ನು ಹಿಡಿದು ತಂದು, ಅದಕ್ಕೆ ಸರಿಯಾಗಿ ತರಬೇತಿ ನೀಡಿ, ಈ ಕೆಲಸಕ್ಕೆ ಇಟ್ಟುಕೊಳ್ಳಲಾಗುತ್ತದೆ.

ಇದರಿಂದ ರಸ್ತೆಯಲ್ಲಿ ಓಡಾಡುವ ಬೆಕ್ಕುಗಳ ಸಂಖ್ಯೆ ಕಡಿಮೆಯಾಗಿದ್ದಲ್ಲದೇ, ಸರ್ಕಾರಕ್ಕೂ ಹೆಲ್ಪ್ ಆಗುತ್ತಿದೆ. ಇಲ್ಲಿ ಕೆಲಸ ಮಾಡುವ ಬೆಕ್ಕುಗಳಿಗೆ, ಹೊತ್ತೊತ್ತಿಗೆ ಭರ್ಜರಿ ಆಹಾರ ನೀಡಲಾಗುತ್ತದೆ. ಇವುಗಳಿಗೆ ಉಳಿದುಕೊಳ್ಳಲು ಉತ್ತಮ ವ್ಯವಸ್ಥೆ ಮಾಡಲಾಗಿದೆ.

ಊಟ, ತಿಂಡಿ, ವಸತಿ, ಎಲ್ಲ ಸೌಲಭ್ಯಗಳನ್ನು ನೀಡಿ, ಇವುಗಳಿಗೆ ಇಲ್ಲಿ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ. ಅಷ್ಟಕ್ಕೂ ಈ ಬೆಕ್ಕುಗಳು ಮಾಡುವ ಕೆಲಸವಾದರೂ ಏನು ಎಂದರೆ, ಇದು ಮೆಟ್ರೋದಲ್ಲಿ ಓಡಾಡುವ ಪ್ರಯಾಣಿಕರನ್ನು ಗಮನಿಸುತ್ತದೆ.

ಮದುವೆಯಾಗಬೇಕಾದವಳು ಹೋಗಿದ್ದು ಸಾವಿನ ಮನೆಗೆ: ಡಯಟ್ ಮಾಡುವವರು ಹುಷಾರ್

ಈ ಬೆಕ್ಕುಗಳು ಏನು ಕೆಲಸ ಮಾಡುತ್ತದೆ..?

ಪ್ರಯಾಣಿಕರು ಟಿಕೇಟ್ ಬಳಸುವ ವಿಷಯದಲ್ಲಿ ಮೋಸ ಮಾಡಿದ್ರೆ, ಪಟ್ ಅಂತಾ ಕಂಡು ಹಿಡಿದು, ಬಡಿದು ನಿಲ್ಲಿಸುತ್ತದೆ. ಟಿಕೇಟ್ ಬಳಸದೇ, ಎದದುರಿನವರ ಟಿಕೇಟ್‌ನಲ್ಲೇ ಮುಂದೆ ಸಾಗಿ, ಮೋಸ ಮಾಡುವವರಿಗೆ ಒಂದು ಪೆಟ್ಟು ಕೊಟ್ಟು ನಿಲ್ಲಿಸುತ್ತದೆ. ಹೀಗೆ ಚಾಕಚಕ್ಯತೆಯಿಂದ ಕೆಲಸ ಮಾಡುವ ಹಾಗೆ ಅವುಗಳಿಗೆ ತರಬೇತಿಯನ್ನು ಕೂಡ ನೀಡಲಾಗುತ್ತದೆ.

ಇಸ್ರೇಲ್‌ ಪುಟ್ಟ ದೇಶವಾದರೂ ಕೂಡ, ಇಲ್ಲಿನ ಜನರು ಬುದ್ಧಿವಂತರಾಗಿದ್ದಾರೆ. ಅಲ್ಲದೇ, ಇಲ್ಲಿನ ಅಧ್ಯಕ್ಷರ ಜೊತೆ ಕೆಲಸ ಮಾಡುವ ಅಧಿಕಾರಿಗಳೆಲ್ಲ ಬುದ್ಧಿವಂತಿಕೆ ಉಪಯೋಗಿಸಿ, ಕೆಲಸ ಮಾಡುತ್ತಾರೆ. ಹಾಗಾಗಿ ಇಸ್ರೇಲ್ ಪುಟ್ಟ ದೇಶವಾದರೂ, ಶಕ್ತಿವಂತ ದೇಶವೆನ್ನಿಸಿಕೊಂಡಿದೆ.

ಈ ದೇಶದಲ್ಲಿ ಪ್ರತೀ ಮನೆಯ ಒಂದು ಮಗುವನ್ನಾದರೂ ಸೈನ್ಯಕ್ಕೆ ಸೇರಿಸಲೇಬೇಕು. ಇದು ಈ ದೇಶದ ರೂಲ್ಸ್. ಇಲ್ಲಿ ಹುಟ್ಟುವ ಮಕ್ಕಳು ದೇಶ ಸೇವೆಯಿಂದ ಹಿಂಜರಿಯುವಂತಿಲ್ಲ. ಹೆಣ್ಣು ಮಕ್ಕಳಾಗಲಿ, ಗಂಡು ಮಕ್ಕಳಾಗಲಿ, ದೇಶ ಸೇವೆಗೆಂದು ಸೈನ್ಯಕ್ಕೆ ಸೇರಲೇಬೇಕು.

Canada News: ನೀವು ಪಾಕಿಸ್ತಾನದಲ್ಲಿ ಇರುತ್ತಿದ್ದರೆ, ಇಷ್ಟೊತ್ತಿಗೆ ನಿಮ್ಮನ್ನು ಕಿಡ್ನ್ಯಾಪ್ ಮಾಡುತ್ತಿದ್ದೆ: ಪಾಕ್ ಕ್ಯಾಬ್ ಚಾಲಕನ ಶಾಕಿಂಗ್ ಹೇಳಿಕೆ

ಭಾರತದಲ್ಲೂ ಈ ರೀತಿ ಮಾಡಬಹುದಾ..?

ಭಾರತದಲ್ಲೂ ಬೀದಿನಾಯಿ, ಬೆಕ್ಕುಗಳ ಸಂಖ್ಯೆ ಹೆಚ್ಚಾಗಿದೆ. ಎಷ್ಟೋ ನಾಯಿಗಳು ಹೊಟ್ಟೆಗೆ ಸರಿಯಾಗಿ ಆಹಾರವಿಲ್ಲದೇ ಸಾವನ್ನಪ್ಪುತ್ತಿದೆ. ಅಲ್ಲದೇ, ಇನ್ನೊಂದಿಷ್ಟು ಬೀದಿ ನಾಯಿಗಳು, ಜನರನ್ನು ಕಚ್ಚಿ ಉಪದ್ರಿಸುತ್ತಿದೆ.

ಇಂಥ ನಾಯಿಗಳು ಕಾರ್ಪೋರೇಷನ್‌ನವರು ಎತ್ತಿಕೊಂಡು ಹೋಗಿ, ಕೊಂದು ಹಾಕುತ್ತಿದ್ದಾರೆ. ಆದರೆ ನಮ್ಮ ದೇಶದ ನಾಯಕರು ಕೂಡ ಮನಸ್ಸು ಮಾಡಿದರೆ, ನಾಯಿಗಳಿಗೆ, ಬೆಕ್ಕುಗಳಿಗೆ ಈ ರೀತಿ ಟ್ರೇನಿಂಗ್ ಕೊಟ್ಟು, ಅವರನ್ನೂ ಕೆಲಸಕ್ಕೆ ಬಳಸಿಕೊಳ್ಳುವ ಯೋಚನೆ ಮಾಡಿದರೆ ಉತ್ತಮ. ನಿಮ್ಮ ಅನಿಸಿಕೆ ಏನೆಂದು ಕಾಮೆಂಟ್ ಮೂಲಕ ತಿಳಿಸಿ.

Tags: catsGovernment JobIsraelKannada NewsMetroShrinews Kannada
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In