• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಕಿವಿ ಫ್ರೂಟ್ ಎಂಥ ಆರೋಗ್ಯಕರ ಹಣ್ಣು ಗೊತ್ತಾ..? ಆ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ

News Desk by News Desk
Jul 16, 2024, 08:29 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ಕಿವಿ ಫ್ರೂಟ್.. ವಿಟಾಮಿನ್ ಸಿ, ವಿಟಾಮಿನ್ ಕೆ, ವಿಟಾಮಿನ್ ಎ, ಪೊಟ್ಯಾಷಿಯಂನಿಂದ ಭರಪೂರವಾಗಿದೆ. ಸೌಂದರ್ಯ ಮತ್ತು ಆರೋಗ್ಯ ಕಾಪಾಡುವಲ್ಲಿ ಕಿವಿ ಫ್ರೂಟ್ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದ್ರೆ ಕಿವಿ ಫ್ರೂಟ್ ಬಳಕೆಯ ಉಪಯೋಗವೇನು ಅನ್ನೋದನ್ನ ನೋಡೋಣ ಬನ್ನಿ..

ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದಾಗ ಮನುಷ್ಯನ ಆರೋಗ್ಯ ಹದಗೆಡುತ್ತದೆ. ಇಂಥ ಸಮಯದಲ್ಲಿ ದಿನಕ್ಕೆ ಒಂದು ಕಿವಿ ಫ್ರೂಟ್ ತಿಂದರೂ ಸಾಕು. ಇದು ನಿಮ್ಮ ದೇಹಕ್ಕೆ ಅಗತ್ಯವಿರುವ ಹಿಮೋಗ್ಲೋಬಿನ್ ಅಂಶ ನೀಡಿ, ನಿಮ್ಮ ಆರೋಗ್ಯ ಕಾಪಾಡುತ್ತದೆ.

ತರಕಾರಿ ಸುಕ್ಕೆ ರೆಸಿಪಿ: Mixed Vegetable Sukke recipe

ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಪದೇ ಪದೇ ಆಗುವ ನೆಗಡಿ, ಕೆಮ್ಮನ್ನ ಕಡಿಮೆ ಮಾಡುವುದರಲ್ಲಿ ಕಿವಿ ಹಣ್ಣು ಸಹಕಾರಿಯಾಗಿದೆ. ಈ ರೀತಿ, ನೆಗಡಿ, ಜ್ವರ, ಕೆಮ್ಮು ಬಂದಾಗ, ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಅದನ್ನು ಹೆಚ್ಚಿಸಿ, ನಾವು ಆರೋಗ್ಯವಾಗಲು ಕಿವಿ ಫ್ರೂಟ್ ಸಹಕಾರಿಯಾಗಿದೆ.

ನಿಯಮಿತವಾಗಿ ಕಿವಿ ಹಣ್ಣಿನ ಸೇವನೆ ಮಾಡುವುದರಿಂದ ತೂಕ ಇಳಿಸಿಕೊಳ್ಳಬಹುದು. ಅಲ್ಲದೇ ಹೊಟ್ಟೆಗೆ ಸಂಬಂಧಿಸಿದ ಸಣ್ಣಪುಟ್ಟ ಸಮಸ್ಯೆಯನ್ನೂ ಕಿವಿ ಹಣ್ಣು ದೂರ ಮಾಡುತ್ತದೆ. ಕಿವಿ ಹಣ್ಣಿನಲ್ಲಿ ನೀರಿನ ಅಂಶ ಇರುವುದರಿಂದ, ಸಂಧಿವಾತದ ನೋವು ನಿವಾರಿಸುವಲ್ಲಿ ಕಿವಿ ಹಣ್ಣು ಉಪಯುಕ್ತವಾಗಿದೆ. ಕಿವಿ ಹಣ್ಣಿನ ಸೇವನೆ ಮಾಡುವುದರಿಂದ, ಕೈ ಕಾಲು, ಮೂಳೆ ನೋವು ಕಡಿಮೆಯಾಗುತ್ತದೆ.

ಕಿವಿ ಹಣ್ಣಿನ ಸೇವನೆಯಿಂದ ನಮ್ಮ ದೇಹದ ಕೆಟ್ಟ ಕೊಲೆಸ್ಟ್ರಾಲ್ ಹೋಗಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಹೃದಯ ಸಮಸ್ಯೆ ಇದ್ದಲ್ಲಿ ಕಿವಿ ಹಣ್ಣು ಸೇವಿಸಿ.

ಹೆಸರು ಬೇಳೆ ಸಲಾಡ್ ರೆಸಿಪಿ ಮತ್ತು ಅದರ ಸೇವನೆಯ ಉಪಯೋಗಗಳು: Video

ಒಳ್ಳೆಯ ನಿದ್ದೆ ಬರಬೇಕೆಂದರೆ, ನಿಯಮಿತವಾಗಿ ಕಿವಿ ಫ್ರೂಟ್ ತಿನ್ನಬೇಕು. ಮಲಗುವ ಮುಂಚೆ ಕಿವಿ ಹಣ್ಣಿನ ಸೇವನೆ ಮಾಡಿದ್ರೆ, ಆರೋಗ್ಯಕರವಾದ ನಿದ್ರೆ ನಿಮ್ಮದಾಗುತ್ತದೆ. ಇದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಮಳೆಗಾಲದಲ್ಲಿ ನೀವು ಜ್ವರ ಬಂದಾಗ ವೈದ್ಯರ ಬಳಿ ಹೋದರೆ ಅವರು ನಿಮಗೆ ಕೆಲ ಬಾರಿ ಕಿವಿ ಫ್ರೂಟ್ ತಿನ್ನಿ ಎಂಬ ಸಲಹೆ ಕೊಟ್ಟಿರುತ್ತಾರೆ. ಏಕೆಂದರೆ ಡೆಂಗ್ಯೂದಂತಹ ಜ್ವರವನ್ನ ಹೊಡೆದೋಡಿಸಲುವಲ್ಲಿ ಕಿವಿ ಫ್ರೂಟ್ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಬೇಸಿಗೆಗಿಂತ ಮಳೆಗಾಲ ಶುರುವಾದಾಗ ಕಿವಿ ಹಣ್ಣಿನ ಬೆಲೆ ದುಪ್ಪಟ್ಟಾಗುತ್ತದೆ. ಏಕೆಂದರೆ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಬೇಕಾಗುವುದು ಕಿವಿ ಫ್ರೂಟ್‌.

ವಾರಕ್ಕೆ 3 ಬಾರಿ ಪಪ್ಪಾಯಿ ಸೇವಿಸಿದರೂ ಸಾಕು: ಆರೋಗ್ಯದಲ್ಲಾಗತ್ತೆ ಅತ್ಯುತ್ತಮ ಬದಲಾವಣೆ

ನಮ್ಮ ಸೌಂದರ್ಯವನ್ನ ಇಮ್ಮಡಿಗೊಳಿಸುವುದರಲ್ಲಿಯೂ ಕಿವಿ ಹಣ್ಣು ಸಹಕಾರಿಯಾಗಿದೆ. ನೀವು ವಾರಕ್ಕೆ ಎರಡು ಬಾರಿ, ಅಥವಾ ಮೂರು ಸಾಧ್ಯವಾದರೆ 5 ದಿನ ಕಿವಿ ಹಣ್ಣು ತಿಂದ್ರೆ, ನಿಮ್ಮ ಮುಖದಲ್ಲಿ ಮೊಡವೆಯಾಗುವುದಿಲ್ಲ. ಅಲ್ಲದೇ, ಸ್ಕಿನ್‌ ಮೇಲೆ ಗ್ಲೋ ಬರುತ್ತದೆ.

ಅಮೃತ ಹೆಚ್ಚಾದ್ರೆ ವಿಷ ಅನ್ನೋ ಹಾಗೆ, ಅಗತ್ಯಕ್ಕಿಂತ ಹೆಚ್ಚು ಏನನ್ನೂ ಸೇವಿಸಬಾರದು. ಅದೇ ರೀತಿ ಕಿವಿ ಫ್ರೂಟ್‌ ಸೇವನೆ ಮಿತವಾಗಿರಲಿ.

ದಾಳಿಂಬೆ ಹಣ್ಣಿನ ಸೇವನೆ ಮಾಡಿದ್ರೆ, ನಿಮ್ಮ ಆರೋಗ್ಯದ್ದಲ್ಲಿ ಆಗತ್ತೆ ಅತ್ಯದ್ಭುತ ಬದಲಾವಣೆ

Tags: fruitsHealthHealth TipsKannada NewsKiwi FruitShrinews
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In