• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Bigg Boss Hindi OTT: ಲೈವ್ ಶೋನಲ್ಲಿ ಮಾಡಬಾರದ ಕೆಲಸ ಮಾಡಿದ ದಂಪತಿ: Video Viral

News Desk by News Desk
Jul 20, 2024, 10:49 pm IST
in ರಾಷ್ಟ್ರೀಯ, ಸಿನಿಮಾ
Share on FacebookShare on TwitterTelegram

Bigg Boss News: ಬಿಗ್‌ಬಾಸ್ ಅಂದ್ರೆ ಸಾಕಷ್ಟು ವೀಕ್ಷಕರನ್ನು ಹೊಂದಿರುವ ಫ್ಯಾಮಿಲಿ ಶೋ. ಇಲ್ಲಿ ಸೆಲೆಬ್ರಿಟಿಗಳು, ಸಾಮಾನ್ಯ ಜನರು, ಮಂಗಳಮುಖಿಯರು, ಸಾಕಷ್ಟು ವರ್ಷ ಚಿತ್ರರಂಗದಿಂದ ದೂರ ಉಳಿದವರು, ಜೈಲಿಗೆ ಹೋಗಿ ಬಂದವರು ಎಲ್ಲರೂ ಇರುತ್ತಾರೆ.

ಇವರೆಲ್ಲರೂ ನಾರ್ಮಲ್ ಆಗಿ ಹೇಗೆ ಬಿಹೇವ್ ಮಾಡುತ್ತಾರೆ. ಟಾಸ್ಕ್ ಸಿಕ್ಕಾಗಿ ಯಾವ ರೀತಿ ಇರುತ್ತಾರೆ. ಸ್ಕ್ರೀನ್ ಮೇಲೆ ನೋಡುವ ನಟ, ನಟಿಯರು ನಿಜ ಜೀವನದಲ್ಲಿ ಎಷ್ಟು ಸಭ್ಯರು, ಸಾಚಾಗಳು ಅಂತಾ ತೋರಿಸಿಕೊಡುವ ರಿಯಾಲಿಟಿ ಶೋ ಬಿಗ್‌ಬಾಸ್. ಎಷ್ಟೋ ಜನ ನಟ- ನಟಿಯರನ್ನು, ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ಗಳನ್ನು ಸ್ಕ್ರೀನ್ ಮೇಲೆ ನೋಡಿ, ಒಳ್ಳೆಯರು- ಕೆಟ್ಟವರೆಂದು ತಿಳಿದಿರುತ್ತಾರೆ.

ಆದರೆ ಬಿಗ್‌ಬಾಸ್‌ಗೆ ಬಂದಾಗಲೇ, ಕೆಲವೊಮ್ಮೆ ಸತ್ಯ ಹೊರಬರುತ್ತದೆ. ನಾವು ಎಷ್ಟು ಒಳ್ಳೆಯ ಗುಣ ಇರುವವರು, ಒಳ್ಳೆಯ ಮನುಷ್ಯ ಎಂದುಕೊಂಡಿರುತ್ತೆವೋ, ಅವರು ಮನುಷ್ಯತ್ವವೇ ಇಲ್ಲದಿರುವವರಾಗಿರುತ್ತಾರೆ. ಮತ್ತೆ ಕೆಟ್ಟವರು ಎಂದುಕೊಂಡವರು, ಅತ್ಯುತ್ತಮರಾಗಿರುತ್ತಾರೆ.

ಆದರೆ ಬಾಲಿವುಡ್ ಅಂದ್ರೆ ಹಿಂದಿ ಬಿಗ್‌ಬಾಸ್ ಶೋ ಮಾತ್ರ, ಪ್ರತೀ ವರ್ಷ ಒಂದಲ್ಲ ಒಂದು ರೀತಿಯಿಂದ ಹದಗೆಡುತ್ತ ಬರುತ್ತಿದೆ. ಇದೀಗ ಹಿಂದಿ ಬಿಗ್‌ಬಾಸ್ ಓಟಿಟಿ ಸೀಸನ್ ಶುರುವಾಗಿದ್ದು, ಇದರಲ್ಲಿ ಅರ್ಮಾನ್ ಮಲ್ಲಿಕ್ ಎಂಬ ಯುಟ್ಯೂಬರ್ ತನ್ನ ಇಬ್ಬರು ಪತ್ನಿಯರಾದ ಪಾಯಲ್ ಮತ್ತು ಕೃತಿಕಾ ಜೊತೆ ಬಿಗ್‌ಬಾಸ್‌ನಲ್ಲಿ ಭಾಗವಹಿಸಿದ್ದ.

ಪಾಯಲ್‌ ಮೊದಲ ಪತ್ನಿಯಾಗಿದ್ದರೆ, ಕೃತಿಕಾ ಎರಡನೇಯ ಪತ್ನಿ. ಪಾಯಲ್ ಈಗಾಗಲೇ ಎಲಿಮಿನೇಟ್ ಆಗಿ ಹೊರಹೋಗಿದ್ದಾಳೆ. ಅಲ್ಲದೇ, ಬಿಗ್‌ಬಾಸ್ ಮುಗಿದ ಬಳಿಕ, ಪತಿಗೆ ಡಿವೋರ್ಸ್ ನೀಡುವುದಾಗಿ ಹೇಳಿದ್ದಾಳೆ. ಇದೀಗ ಅರ್ಮಾನ್ ಮಲ್ಲಿಕ್ ಬಿಗ್‌ಬಾಸ್‌ನಲ್ಲಿ ಕೃತಿಕಾ ಜೊತೆಗೆ ಇದ್ದಾನೆ. ಆದರೆ ಫ್ಯಾಮಿಲಿ ಶೋ ಎನ್ನಿಸಿಕೊಂಡಿರುವ ರಿಯಾಲಿಟಿ ಶೋನಲ್ಲಿ ಇವರಿಬ್ಬರು ಮಾಡಬಾರದ ಕೆಲಸ ಮಾಡಿದ್ದಾರೆ.

ರಾತ್ರಿ ವೇಳೆ ಲೈಟ್ ಆಫ್ ಆಗಿದ್ದರು ಕೂಡ, ಕ್ಯಾಮೆರಾದಲ್ಲಿ ಎಲ್ಲ ದೃಶ್ಯ ರೆಕಾರ್ಡ್ ಆಗುತ್ತದೆ. ಅದನ್ನು ಮರೆತಿರುವ ಅರ್ಮಾನ್ ಮತ್ತು ಕೃತಿಕಾ, ರಾತ್ರಿ ಕ್ಯಾಮೆರಾ ಆಫ್ ಆದಾಗ, ತಮ್ಮ ರೋಮ್ಯಾನ್ಸ್ ಶುರುಹಚ್ಚಿಕೊಂಡಿದ್ದಾರೆ. ಲೈವ್‌ನಲ್ಲಿ ಸೆಕ್ಸ್ ಮಾಡಿದ್ದಾರೆ. ಈ ವೀಡಿಯೋ ಸ್ಪಷ್ಟವಾಗಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.  ಜನ ಈ ವೀಡಿಯೋ ನೋಡಿ, ದಂಪತಿಗೆ ಛಿ, ಥೂ ಅಂತಾ ಉಗಿದಿದ್ದಾರೆ.

#ArmaanMalik & #KritikaMalik crossed all the limits in #BiggBossOTT3 house.

They were caught doing S€X pic.twitter.com/ElbrRrdWaQ

— Khabri 👂 (@real_khabri_1) July 15, 2024

Tags: Arman MallikBigg Boss HindiBigg Boss OttBollywoodHindi NewsKannada NewsKrithikaPayal
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In