• Home
  • About Us
  • Contact Us
  • Terms of Use
  • Privacy Policy
Monday, September 21, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

News Desk by News Desk
Jul 25, 2024, 01:11 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ಕೈಯಲ್ಲಿರುವ 5 ಬೆರಳು ಹೇಗೆ ಒಂದೇ ರೀತಿ ಇರುವುದಿಲ್ಲವೋ, ಅಂತೆಯೇ ಮನುಷ್ಯನ ಹಣೆಬರಹ, ಜೀವನ, ಲಕ್, ಗುಣ ಒಂದೇ ರೀತಿ ಇರುವುದಿಲ್ಲ. ಒಬ್ಬರ ರೀತಿ ಒಬ್ಬರು ಇರುವುದಿಲ್ಲ. ಕೆಲವರು ಸದಾ ನಗುತ್ತಲೇ ಇರುತ್ತಾರೆ. ಅವರಿಗೆ ಯಾರು ಏನೇ ಬೈದರು, ಅದನ್ನು ಅಷ್ಟು ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವ ಮನಸ್ಸಿರುವುದಿಲ್ಲ. ಆದರೆ ಇನ್ನು ಕೆಲವರು ಸದಾ ಸಿಡುಕುತ್ತಾರೆ, ಅಳುಮುಂಜಿಗಳು, ಮುಖ ಗಂಟು ಹಾಕಿಕೊಂಡವರಂತೆ ಇರುತ್ತಾರೆ. ಅದೇ ರೀತಿ ಬೇರೆ ಬೇರೆ ರಾಶಿಯವರ ಗುಣಗಳು, ಲಕ್ಷಣಗಳು ಬೇರೆ ಬೇರೆ ಇರುತ್ತದೆ. ಅದರಲ್ಲಿ ನಾವಿಂದು ನಾಚಿಕೆಯ ಸ್ವಭಾವದ ರಾಶಿಗಳ ಬಗ್ಗೆ ಹೇಳಲಿದ್ದೇವೆ.

ಮೇಷ ರಾಶಿ: ಮೇಷ ರಾಶಿಯವರು ಧೈರ್ಯವಾಗಿ ಮಾತನಾಡುತ್ತಾರೆ. ಆದರೆ ಕೆಲವು ಸಂದರ್ಭದಲ್ಲಿ ಇವರಿಗೂ ಹೆಚ್ಚು ನಾಚಿಕೆಯಾಗುತ್ತದೆ. ಆದರೂ ಕೂಡ ಕೆಲ ಸಂದರ್ಭದಲ್ಲಿ, ನಾಚಿಕೆ ತಡೆದು ಬೋಲ್ಡ್ ಆಗಿಯೇ ಇರುತ್ತಾರೆ.

ಕಟಕ ರಾಶಿ: ಕಟಕ ರಾಶಿಯವರಿಗೆ ನಾಚಿಕೆ ಹೆಚ್ಚು. ಇವರು ಎಲ್ಲರೆದುರು ಮನಸ್ಸು ಬಿಚ್ಚಿ ಮಾತನಾಡುವುದಿಲ್ಲ. ಅರ್ಧ ಮಾತು ಮನಸ್ಸಿನಲ್ಲಿಯೇ ಇರುತ್ತದೆ. ಬೇಸರವಾದಾಗಲೂ ಇವರು ಮನಸ್ಸಿನ ಮಾತನ್ನು ಹೇಳಿಕೊಳ್ಳುವುದಿಲ್ಲ. ಸಂಬಂಧಕ್ಕೆ ಬೆಲೆ ಕೊಡುವ ನಿಟ್ಟಿನಲ್ಲಿ ಸಿಟ್ಟು ಬಂದರೂ, ಬೈಯದೇ ಇರಲು ಸಕಲ ಪ್ರಯತ್ನ ಮಾಡುತ್ತಾರೆ.

ತುಲಾ ರಾಶಿ: ತುಲಾ ರಾಶಿಯವರು ನೋಡಲು ನಾಚಿಕೆ ಸ್ವಭಾವದವರು ಎಂದೆನಿಸುವುದಿಲ್ಲ. ಏಕೆಂದರೆ, ಇವರ ಮಾತು ಚುರುಕಾಗಿರುತ್ತದೆ. ಆದರೆ ಕೆಲವು ಸಂದರ್ಭದಲ್ಲಿ ನಾಚಿಕೊಳ್ಳುತ್ತಾರೆ. ಉದಾಹರಣೆಗೆ ನೀವು ಇವರ ಕೆಲಸವನ್ನು ಶ್ಲಾಘಿಸಿದರೆ, ಇವರಿಗೆ ನಾಚಿಕೆಯಾಗುತ್ತದೆ. ಅಂತೆಯೇ ಮನಸ್ಸಿನಲ್ಲಿ ಖುಷಿಯಾಗುತ್ತದೆ. ಅಲ್ಲದೇ, ಎರುದ್ಧ ಲಿಂಗದವರ ಬಳಿ ಮಾತನಾಡಲು ಸ್ವಲ್ಪ ನಾಚಿಕೊಳ್ಳುತ್ತಾರೆ.

ಮೀನ ರಾಶಿ: ಮೀನ ರಾಶಿಯವರು ಶಾಂತ ಸ್ವಭಾವದವರು. ಮೃದು ಸ್ವಭಾವದವರು. ಎಲ್ಲರೆದರು, ಓಪನ್ ಅಪ್ ಆಗಿ ಮಾತನಾಡುವುದಿಲ್ಲ. ಅದರಂತೆ ಎದುರು ಜವಾಬ್ ಕೂಡ ನೀಡುವುದಿಲ್ಲ. ಅದೇ ರೀತಿ, ಇವರು ನಾಚಿಕೆ ಸ್ವಭಾವದವರು. ಎಲ್ಲರೆದುರು ಊಟ ಮಾಡಲು, ಹರಟೆ ಹೊಡೆಯಲು ಕೂಡ ನಾಚುವ ಜನ ಇವರು.

Tags: English NewsHindi NewshoroscopeKannada NewsKannada TVshri NewsSpiritual
ShareSendTweetShare
Join us on:

Related Posts

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In