• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ನೀವು ಜೂನ್ ತಿಂಗಳಲ್ಲಿ ಹುಟ್ಟಿದ್ದಾ..? ಹಾಗಾದ್ರೆ ನಿಮ್ಮ ಹಠಮಾರಿ ಸ್ವಭಾವವನ್ನು ಇಂದೇ ಬಿಟ್ಟುಬಿಡಿ

News Desk by News Desk
Oct 20, 2024, 05:48 pm IST
in ಆಧ್ಯಾತ್ಮ
Share on FacebookShare on TwitterTelegram

ನಾವಿವತ್ತು ಜೂನ್ ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ.

  • ಮೊದಲನೇಯದಾಗಿ ಜೂನ್‌ನಲ್ಲಿ ಹುಟ್ಟಿದವರ ಉತ್ತಮ ಸ್ವಭಾವವನ್ನ ತಿಳಿಯೋಣ ಬನ್ನಿ..
  • ಜೂನ್ ತಿಂಗಳಲ್ಲಿ ಜನಿಸಿದವರು ಕಾಣಲು ಆಕರ್ಷಕವಾಗಿಯೂ, ಯಾವಾಗಲೂ ಖುಷಿ ಖುಷಿಯಾಗಿರುವವರು ಆಗಿರುತ್ತಾರೆ. ಅವಶ್ಯಕತೆ ಇದ್ರೆ ಮಾತ್ರ ದುಡ್ಡು ಖರ್ಚು ಮಾಡುವ ಇವರು, ಯಾವಾಗಲೂ ಸತ್ಯದ ಪರ ಇರುತ್ತಾರೆ.
  • ಇವರು ಮೃದು ಸ್ವಭಾವದವರಾಗಿದ್ದರೂ, ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವ ಅರ್ಹತೆಯನ್ನು  ಮತ್ತು ಧೈರ್ಯವನ್ನು ಹೊಂದಿರುತ್ತಾರೆ. ಈ ಸ್ವಭಾವದಿಂದಲೇ, ಅವರು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೋ, ಅಲ್ಲಿ ಯಶಸ್ಸು ಕಾಣುತ್ತಾರೆ.
  • ಸುಮ್ಮನೆ ಕೂರರಲು ಬಯಸದ ಇವರು, ಒಂದಲ್ಲಾ ಒಂದು ಕೆಲಸದಲ್ಲಿ ಬ್ಯುಸಿ ಇರುತ್ತಾರೆ. ಇನ್ನು ಜೀವನದಲ್ಲಿ ಉತ್ತಮ ನಿರ್ಧಾರವನ್ನೇ ತೆಗೆದುಕೊಳ್ಳುವ ಇವರು, ಉತ್ತಮವಾದ ಸಲಹೆಯನ್ನೇ ಕೊಡುತ್ತಾರೆ.
  • ಅಲ್ಲದೇ ಯಾವುದಾದರೂ ಕೆಲಸವನ್ನು ಮಾಡಬೇಕೆಂದರೆ, ಎಷ್ಟೇ ಕಷ್ಟ ಬಂದರೂ ಆ ಕೆಲಸವನ್ನು ಅಚ್ಚುಕಟ್ಟಾಗಿ ಪೂರ್ತಿ ಮಾಡೇ ಮಾಡುತ್ತಾರೆ.
  • ಇವಿಷ್ಟು ಜೂನ್ ತಿಂಗಳಲ್ಲಿ ಜನಿಸಿದವರ ಉತ್ತಮ ಸ್ವಭಾವ. ಇನ್ನು ಇವರ ಉತ್ತಮವಲ್ಲದ ಸ್ವಭಾವದ ಬಗ್ಗೆಯೂ ತಿಳಿಯೋಣ ಬನ್ನಿ..
  • ಜೂನ್ ತಿಂಗಳಲ್ಲಿ ಜನಿಸಿದವರು ಹಠಮಾರಿ ಸ್ವಭಾವದವರಾಗಿದ್ದು, ತಮ್ಮ ಮಾತೇ ನಡೆಯಬೇಕೆನ್ನುವವರಾಗಿರುತ್ತಾರೆ. ಇದೇ ಹಠದಿಂದ ಅವರು ಪಶ್ಚಾತಾಾಪಪಡುವಂತಾಗುತ್ತದೆ. ಆದರೂ ಕೂಡ ಹಠ ಬಿಡದ ಸ್ವಭಾವದವರು ಇವರು.
  • ಇವರು ಬೇರೆಯವರ ಮೇಲೆ ಆರೋಪ ಹೊರಿಸುತ್ತಾರೆ ಹೊರತು, ತಾವು ಮಾಡಿದ ತಪ್ಪನ್ನ ಎಂದಿಗೂ ಒಪ್ಪಿಕೊಳ್ಳುವುದಿಲ್ಲ.
  • ಇನ್ನು ಬೇರೆಯವರ ಕೈ ಕೆಳಗೆ ಕೆಲಸ ಮಾಡಲು ಇಚ್ಛಿಸದ ಇವರು, ತಾವೇ ಅಧಿಕಾರ ವಹಿಸಿಕೊಳ್ಳಲು, ಬಾಸ್ ಆಗಲು ಬಯಸುತ್ತಾರೆ. ಆದ್ರೆ ಬಾಾಸ್ ಕೈ ಕೆಳಗೆ ಕೆಲಸ ಮಾಡುವ ಸಮಯ ಬಂದ್ರೆ, ಇವರ ಕೆಲಸದ ಬಗ್ಗೆ ಹೊಗಳುವ ತನಕ ಮಾತ್ರ ಕೆಲಸ ಮಾಡುವ ಇವರು, ಇವರ ಕೆಲಸದ ಬಗ್ಗೆ ಬೈದ್ರೆ ಅದೇ ಕ್ಷಣ ಕೆಲಸ ಬಿಡುವ ನಿರ್ಧಾರ ಮಾಡುತ್ತಾರೆ. ಆದ್ದರಿಂದಲೇ ಜೂನ್ ತಿಂಗಳಲ್ಲಿ ಜನಿಸಿದವರು ತಮ್ಮದೇ ಉದ್ಯಮ ಆರಂಭಿಸಲು ಬಯಸುತ್ತಾರೆ.
  • ಇವರು ಉತ್ತಮ ಮನಸ್ಸಿನವರಾದ್ರೂ, ಇವರು ಕೆಲ ಸಲ ಕಠೋರ ಮನಸ್ಸಿನವರಂತೆ ನಡೆದುಕೊಳ್ಳುವ ಕಾರಣಕ್ಕಾಗಿ ಜನ ಇವರನ್ನ ಅಹಂಕಾರಿಗಳು ಎಂದುಕೊಳ್ಳುತ್ತಾರೆ. ಹಣಕಾಾಸಿನ ವ್ಯವಹಾರ, ಬ್ಯಾಂಕ್ ನೌಕರಿ, ಮ್ಯಾನೆಜರ್ ನೌಕರಿ, ಶಿಕ್ಷಕರಾಗಲು ಇವರು ಅರ್ಹರಿರುತ್ತಾರೆ. ಮತ್ತು ಈ ಕ್ಷೇತ್ರದಲ್ಲಿ ಶ್ರಮವಹಿಸಿ ದುಡಿದರೆ ಉತ್ತಮ ಯಶಸ್ಸನ್ನು ಕಾಣಬಹುದು.
  • 4,6,9 ಇವರ ಲಕ್ಕಿ ನಂಬರ್ ಆಗಿದ್ದು, ಕೇಸರಿ ಮತ್ತು ಹಳದಿ ಬಣ್ಣ ಅದೃಷ್ಟದ ಬಣ್ಣಗಳಾಗಿದೆ. ಮಂಗಳವಾರ, ಶುಕ್ರವಾರ ಮತ್ತು ಶನಿವಾರ ಇವರ ಅದೃಷ್ಟದ ದಿನಗಳಾಗಿದೆ.
Tags: horoscopeJuneKannada NewsKarnataka tvShree NewsShrinewsSpiritualSuvarna NewsTV9 Kannada
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In