• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Bigg Boss: ತನ್ನನ್ನು ಟಾಸ್ಕ್‌ನಿಂದ ಹೊರಗಿಟ್ಟಿದ್ದಕ್ಕೆ ಧನರಾಜ್ ವಿರುದ್ಧ ರೊಚ್ಚಿಗೆದ್ದ ಮೋಕ್ಷಿತಾ

News Desk by News Desk
Nov 8, 2024, 10:45 am IST
in ಸಿನಿಮಾ
Share on FacebookShare on TwitterTelegram

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಪಾರು ಖ್ಯಾತಿಯ ಮೋಕ್ಷಿತಾ ಪೈ ಸಖತ್ ಆಕ್ಯ್ಟೀವ್ ಆಗಿದ್ದಾರೆ. ಅಂದ್ರೆ ಜಗಳ ಆಡೋದನ್ನು ಹೆಚ್ಚು ಮಾಡಿದ್ದಾರೆ. ಸಣ್ಣ ಜಗಳ ಶುರುವಾದ ಕೂಡಲೇ, ಕಿರುಚಾಡಿ ಅದನ್ನೇ ದೊಡ್ಡ ಮಾಡಿದ್ದಾರೆ.

ಕ್ಯಾಪ್ಟೆನ್ಸಿ ಟಾಸ್ಕ್ ವೇಳೆ ರೊಚ್ಚಿಗೆದ್ದ ಮೋಕ್ಷಿತಾ, ಸ್ಪರ್ಧಿ ಧನರಾಜ್ ವಿರುದ್ಧ ಹರಿಹಾಯ್ದಿದ್ದಾರೆ. ಹಳೆ ವಿಷಯಗಳನ್ನೆಲ್ಲ ಕೆದಕಿ, ಜಗಳವಾಡಿದ್ದಾರೆ. ಧನರಾಜ್‌ ಸೈಲೆಂಟ್ ಆಗಿರುತ್ತಾರೆ. ಕೆಲವರನ್ನಷ್ಟೇ ನಾಮಿನೇಷನ್‌ಗೆ ಆಯ್ಕೆ ಮಾಡುತ್ತಾರೆ. ಅಲ್ಲದೇ, ಅವರ ಮಾತಿನಲ್ಲಿ ಯಾವುದೇ ತೂಕವಿಲ್ಲವೆಂದು ಮೋಕ್ಷಿತಾ ಆರೋಪಿಸಿದ್ದಾರೆ.

ಹೀಗೆ ಮೋಕ್ಷತಾ ಅವರ ಪಿತ್ತ ನೆತ್ತಿಗೇರಲು ಕಾರಣ, ಧನರಾಜ್ ಮೋಕ್ಷಿತಾ ಅವರನ್ನು ಕ್ಯಾಪ್ಟೆನ್ಸಿ ಟಾಸ್ಕ್‌ನಿಂದ ಹೊರಗಿಟ್ಟಿದ್ದರು. ಇದರಿಂದ ಸಿಟ್ಟಾದ ಮೋಕ್ಷಿತಾ, ಇದು ಪಾರ್ಷಿಯಾಲಿಟಿ ಅನ್ನೋ ರೀತಿಯಲ್ಲಿ ಮಾತನಾಡಿ, ನೀವು ಕ್ಯಾಪ್ಟನ್ ಆಗಲು ಅರ್‌ಹರೇ ಅಲ್ಲವೆಂದು ಧನರಾಜ್‌ ಮೇಲೆ ಕೂಗಾಡಿದ್ದಾರೆ.

ಇನ್ನು ಕೆಲ ದಿನಗಳ ಹಿಂದೆ ಬಳ್ಳಂಬೆಳಿಗ್ಗೆ ಗೌತಮಿ ಅವರನ್ನು ಎಬ್ಬಿಸಲು ಧನರಾಜ್ ದಿಂಬು ತೆಗೆದುಕೊಂಡು ತಮಾಷೆಗೆ ಹೊಡೆದಿದ್ದರು. ಅದು ಗೌತಮಿಯವರ ಹಿಂಭಾಗಕ್ಕೆ ಬಿದ್ದಿತ್ತು. ಈ ಕಾರಣಕ್ಕೆ ಗೌತಮಿ ಸಿಟ್ಟಾಗಿದ್ದರು. ಆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಮತ್ತೆ ಪ್ರಸ್ತಾಪಿಸಿದ ಮೋಕ್ಷಿತಾ, ಹೆಣ್ಣಿಗೆ ದಿಂಬಿನಿಂದ ಆ ಭಾಗಕ್ಕೆ ಹೊಡೆಯುತ್ತೀರಲ್ಲ, ನಾಚಿಕೆಯಾಗೋದಿಲ್ವಾ.? ನಿಮ್ಮಂಥವರು ಹೇಗೆ ಕ್ಯಾಪ್ಟನ್ ಆಗ್ತೀರಿ ಎಂದು ಬೈದಿದ್ದಾರೆ.

ಒಟ್ಟಾರೆಯಾಗಿ ಕೆಲವರಿಗೆ ಮೋಕ್ಷಿತಾಳ ಈ ರೌದ್ರರಾವತಾರ ಇಷ್ಟವಾದ್ರೆ, ಮತ್ತೆ ಕೆಲವರಿಗೆ ಕಿರಿಕಿರಿಯುಂಟು ಮಾಡಿದೆ. ಧನರಾಜ್ ಫ್ಯಾನ್ಸ್, ಮೋಕ್ಷಿತಾ ವಿರುದ್ಧ ಕಿಡಿಕಾರಿದ್ದಾರೆ.

Tags: Bigg BossKannada NewsKarnataka NewsKarnataka tvSandalwoodShrinews
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In