• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Kamakya Temple: ಕಾಮಾಕ್ಯ ದೇವಿಯ ಋತುಚಕ್ರದ ದಿನದಲ್ಲಿ ಬ್ರಹ್ಮಪುತ್ರ ನದಿಯ ಬಣ್ಣ ಬದಲಾಗಲು ಕಾರಣವೇನು..?

News Desk by News Desk
May 10, 2025, 01:26 pm IST
in ಆಧ್ಯಾತ್ಮ
Share on FacebookShare on TwitterTelegram

Spiritual: ನಮ್ಮ ದೇಶದಲ್ಲಿ ಲಕ್ಷಕ್ಕೂ ಮೀರಿ ಹಿಂದೂ ದೇವಸ್ಥಾನಗಳಿದೆ. ಅದರಲ್ಲೂ ಹಲವು ದೇವಸ್ಥಾನಗಳು ಶ್ರೀಮಂತಿಕೆಗೆ, ಪವಾಡಗಳಿಗೆ ಪ್ರಸಿದ್ಧಿಯಾಗಿದೆ. ಅಂಥ ದೇವಸ್ಥಾನಗಳಲ್ಲಿ ದೇವಿಯ ದೇವಸ್ಥಾನವೂ ಇದೆ. ಸತಿಯ ದೇಹದ ಭಾಗ ಬಿದ್ದ ಜಾಗಗಳು ಶಕ್ತಿ ಪೀಠವಾಯಿತು ಅಂತಾ ಹೇಳಲಾಗುತ್ತದೆ. ಅಂಥ ಶಕ್ತಿ ಪೀಠದಲ್ಲಿ ಕಾಾಮಾಕ್ಯ ದೇವಿ ದೇವಸ್ಥಾನ ಕೂಡ ಒಂದು.

ಸತಿ ಅಗ್ನಿ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟಾಗ, ದುಃಖ ಮತ್ತು ಕೋಪದಲ್ಲಿದ್ದ ಶಿವ ಸತಿಯ ದೇಹವನ್ನು ಹೊತ್ತು, ತಾಂಡವ ಮಾಡುತ್ತಿದ್ದ. ಶಿವನ ಕೋಪ ಕಡಿಮೆ ಮಾಡಲು ಶ್ರೀಹರಿ ತನ್ನ ಚಕ್ರದಿಂದ ಸತಿಯ ದೇಹವನ್ನ ಛಿದ್ರ ಮಾಡಿದ. ಹಾಗೆ ಛಿದ್ರಗೊಂಡ ದೇಹದ ಭಾಗಗಳು ಬಿದ್ದ ಜಾಗದಲ್ಲಿ ಶಕ್ತಿ ಪೀಠಗಳು ಸ್ಥಾಪನೆಯಾಗಿದೆ. ಅಂಥ ಶಕ್ತಿ ಪೀಠದಲ್ಲಿ ಕಾಮಾಕ್ಯ ದೇವಿಯ ದೇವಸ್ಥಾನವೂ ಒಂದು. ಈ ದೇವಸ್ಥಾನದ ಬಗ್ಗೆ ಒಂದು ವಿಶೇಷ ಸಂಗತಿಯನ್ನ ತಿಳಿಯೋಣ ಬನ್ನಿ..

ಸತಿಯ ದೇಹ ಛಿದ್ರವಾದಾಗ, ಆಕೆಯ ಗರ್ಭದ ಭಾಗ ಮತ್ತು ಯೋನಿಯ ಭಾಗ ಬಿದ್ದ ಜಾಗವೇ, ಕಾಮಾಕ್ಯ ದೇವಿ ಮಂದಿರವಿರುವ ಜಾಗ. ಗುವಾಹಟಿಗೆ ಹತ್ತಿರವಾಗಿರುವ ಕಾಮಾಕ್ಯ ದೇವಿ ದೇವಸ್ಥಾನ ನೀಲಾಂಚಲ ಪರ್ವತದ ಮೇಲಿದೆ. ತಂತ್ರ ಮಂತ್ರ ಸಿದ್ಧಿ ಮಾಡಿಕೊಳ್ಳಲು, ದೇವಿಯ ಕೃಪೆ ಪಡೆದುಕೊಳ್ಳಲು ಜನ ಈಕೆಯ ದರ್ಶನ ಮಾಡಲು ಬರುತ್ತಾರೆ. ಅಘೋರಿಗಳು, ನಾಗಾಸಾಧುಗಳು, ಮಂತ್ರವಾದಿಗಳು ಹೆಚ್ಚಾಗಿ ಬರುವ ಜಾಗವಿದು.

ಇಲ್ಲಿ ದೇವಿಯ ಯೋನಿಗೆ ಪೂಜೆ ಸಲ್ಲಿಸಲಾಗತ್ತೆ. ವರ್ಷದಲ್ಲಿ ಮೂರು ದಿನ ಅೞದ್ರೆ ಜೂನ್ ತಿಂಗಳಲ್ಲಿ 3 ದಿನ ದೇವಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ. ಯಾಕಂದ್ರೆ ಆ ದಿನಗಳಲ್ಲಿ ದೇವಿಯ ಮಾಸಿಕ ಧರ್ಮವಿರುತ್ತದೆ ಎಂಬ ಕಾರಣಕ್ಕೆ, ಪುರುಷರಿಗೆ ದೇವಸ್ಥಾನದಲ್ಲಿ ಪ್ರವೇಶವಿರುವುದಿಲ್ಲ. ಈ ದಿನ ದೇವಿ ಹೆಚ್ಚು ಪವಿತ್ರಳಾಗಿ, ಹೆಚ್ಚು ಶಕ್ತಿಯುತಳಾಗಿ ಇರುತ್ತಾಳಂತೆ. ಅಲ್ಲದೇ ಈ 3 ದಿನ ಬ್ರಹ್ಮಪುತ್ರ ನದಿಯ ಬಣ್ಣ ಕೆಂಪು ಬಣ್ಣವಾಗಿ ಬದಲಾಗುತ್ತದೆ. ಯಾಕಂದ್ರೆ ಇದು ದೇವಿಯ ಮಾಸಿಕ ಧರ್ಮದ ಪ್ರಭಾವ ಅಂತಾ ಇಲ್ಲಿನ ಭಕ್ತರಲ್ಲಿ ನಂಬಿಕೆ ಇದೆ.

ನಂತರ ಇಲ್ಲಿ ಅಂಬುವಾಚಿ ಮೇಳ ಮಾಡಲಾಗತ್ತೆ. ಈ ವೇಳೆ ದೇವಿ ರಜಸ್ವಲೆಯ ದಿನಗಳನ್ನು ಕಳೆದು ಮಿಂದು ಬರುತ್ತಾಳೆಂದು, ಇಲ್ಲಿ ಸಂಭ್ರಮದ ಜಾತ್ರಾ ಮಹೋತ್ಸವವಿರುತ್ತದೆ.  ಈ ವೇಳೆ ದೇಶ ವಿದೇಶಗಳಿಂದ ಜನ ದೇವಿಯ ದರ್ಶನಕ್ಕೆ ಬರುತ್ತಾರೆ. ನಾಗಾಸಾಧುಗಳು ಕೂಡ ಇಲ್ಲಿ ಬರುತ್ತಾರೆ. ಇದನ್ನು ಕಾಮಾಕ್ಯ ಕುಂಭಮೇಳ ಅಂತಲೂ ಕರೆಯುತ್ತಾರೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In