• Home
  • About Us
  • Contact Us
  • Terms of Use
  • Privacy Policy
Monday, February 9, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Life Lesson: ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

News Desk by News Desk
May 30, 2025, 11:28 am IST
in ಆಧ್ಯಾತ್ಮ
Share on FacebookShare on TwitterTelegram

Life Lesson: ದೇವರನ್ನ ಯಾರೂ ನೋಡಿಲ್ಲ. ಅದರಲ್ಲೂ ಇಂದಿನ ಕಾಲದವರಿಗೆ ದೇವರು ಕಾಣಲು ಸಾಧ್ಯವೇ ಇಲ್ಲ. ಆದ್ರೆ ತಂದೆ ತಾಯಿನೇ ದೇವರು ಅಂತಾ ಹಲವರು ಹೇಳ್ತಾರೆ. ಪುಟ್ಟ ಪುಟ್ಟ ಮಕ್ಕಳು ದೇವರಿದ್ದ ಹಾಗೆ ಅಂತಾ ಹೇಳ್ತಾರೆ. ಯಾಕಂದ್ರೆ ಅವರಿಗೆ ಕಪಟ, ಹೊಟ್ಟೆಕಿಟ್ಟು, ಮೋಸ, ವಂಚನೆ ಇದ್ಯಾವುದು ಗೊತ್ತಿರುವುದಿಲ್ಲ. ಅವರು ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ. ಹಾಗಾಗಿ ಮಕ್ಕಳನ್ನು ದೇವರು ಅನ್ನೋದು. ಆದ್ರೆ ತಂದೆ ತಾಯಿಯನ್ನ ದೇವರಿಗೆ ಸಮ ಅಂತಾ ಹೇಳೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ..

ಇದನ್ನೂ ಓದಿ: Life Lessons: ಜೀವನದಲ್ಲಿ ಯಶಸ್ವಿಯಾಗ ಬಯಸಿದರೆ ಈ 5 ಸೂತ್ರಗಳನ್ನು ಪಾಲಿಸಿ

ಗರುಡ ಪುರಾಣದ ಪ್ರಕಾರ, ತಂದೆ ತಾಯಿಗೆ ಮೀರಿದ ದೇವರು ಬೇರಿಲ್ಲ. ಯಾಕಂದ್ರೆ ನಾವು ದೇವರು ಎಂದು ಹೇಳುವ ದೇವರು ನಮ್ಮ ಕಣ್ಣಿಗೆ ಕಾಣುವುದಿಲ್ಲ. ಹಾಗಾಗಿ ನಮ್ಮನ್ನು ಹೆತ್ತು ಹೊತ್ತು ಸಾಕಿ ಬೆಳೆಸಿದ ಅಪ್ಪ ಅಮ್ಮನನ್ನೇ ದೇವರು ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ. ಅಪ್ಪ ಅಮ್ಮನ ಪಾದಾರವಿಂದದಲ್ಲೇ ಪುಣ್ಯ ಕ್ಷೇತ್ರಗಳಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

ನೀವು ಹೆತ್ತವರಿಗೆ ವಿಧೇಯರಾಗಿದ್ದಲ್ಲಿ, ಹೆತ್ತವರ ಸೇವೆ ಮಾಡಿದ್ದಲ್ಲಿ, ನಿಮಗೆ ಒಳ್ಳೆಯದಾಗುತ್ತದೆ ಎಂದು ಮಹಾಭಾರತ, ರಾಮಾಯಣದಲ್ಲಿ ಹೇಳಲಾಗಿದೆ. ಈ ಬಗ್ಗೆ ರಾಮ ಸೀತೆಯಲ್ಲಿ ಹೇಳುತ್ತಾನೆ, ಹೇ ಸೀತೆ, ತಂದೆ ತಾಯಿ, ಗುರುಗಳು ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರಾಗಿದ್ದಾರೆ. ತಾಯಿಯಾದವಳು, ನವಮಾಸ ನಮ್ಮನ್ನು ಹೊಟ್ಟೆಯಲ್ಲಿಟ್ಟುಕೊಂಡು, ಹೆತ್ತು, ಹೊತ್ತು ಸಾಕಿ ಸಲಹುತ್ತಾಳೆ. ತಂದೆಯಾದವನು ಜೀವನ ಪಾಠ ಹೇಳುತ್ತಾನೆ. ಬದುಕಲು ಹೇಳಿಕೊಡುತ್ತಾನೆ. ಗುರುವಾದವನು ಶಿಕ್ಷಣ ಹೇಳಿಕೊಡುತ್ತಾನೆ. ಹಾಗಾಗಿ ನಾವು ಈ ಮೂವರನ್ನು ಎಂದೂ ಅವಮಾನಿಸಬಾರದು. ಇವರಿಗೆ ಸಮನಾದವರು ಯಾರೂ ಇಲ್ಲವೆಂದು ಹೇಳುತ್ತಾನೆ.

ಇದನ್ನೂ ಓದಿ: Life Lessons: ನಮಗೆ ಎಷ್ಟೇ ಸಿಟ್ಟು ಬಂದರೂ, ನಾವು ತಾಳ್ಮೆಗೆಡಬಾರದು ಅನ್ನೋದಕ್ಕೆ ಕಾರಣವೇನು..?

ಇನ್ನು ಪುರಂದರದಾಸರು ಕೂಡ ಈ ಬಗ್ಗೆ ಹೇಳಿದ್ದು, ಹೆತ್ತ ತಂದೆ ತಾಯಿಗಳ ಚಿತ್ತವ ನೋಯಿಸಿ, ಅನ್ನದಾನವ ಮಾಡಿ ಫಲವೇನು ಎಂದಿದ್ದಾರೆ. ಅಂದರೆ, ನೀವು ತಂದೆ ತಾಯಿಯ ಮನಸ್ಸನ್ನು ನೋಯಿಸಿ, ಹೊರಗಿನವರಿಗೆ ಒಳ್ಳೆಯದನ್ನು ಮಾಡಿದರೆ, ಯಾವುದೇ ಪ್ರಯೋಜನವಿಲ್ಲ ಎಂಬುದೇ ಇದರ ಅರ್ಥ. ಇನ್ನು ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದಿದ್ದಾರೆ. ಈ ಮೂಲಕ ತಂದೆ, ತಾಯಿ, ಗುರುಗಳನ್ನು ಗೌರವಿಸುವನು ಎಂದಿಗೂ ಶ್ರೇಷ್ಠ ವ್ಯಕ್ತಿಯಾಗುತ್ತಾನೆಂದು ಹೇಳಲಾಗಿದೆ.

ಇದನ್ನೂ ಓದಿ: 

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Spiritual: ದೇವರ ಕೋಣೆಯಲ್ಲಿ ಇಂಥ ವಸ್ತುಗಳಿದ್ದರೆ ಇಂದೇ ತೆಗೆದು ಹಾಕಿ..

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ… ಯಾಕೆ?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In