• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

Health Tips: ಮಕ್ಕಳು ಬಾಯಿಗೆ ಬೆರಳು ಹಾಕುವುದನ್ನು ತಪ್ಪಿಸಲು ಏನು ಮಾಡಬೇಕು..?

News Desk by News Desk
May 10, 2025, 01:12 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ಚಿಕ್ಕ ಮಕ್ಕಳಿಗೆ ನಾವು ಹೇಳಿಕೊಡದಿದ್ದರೂ ಅವರು ಹಲವು ವಿಷಯಗಳನ್ನು ಕಲಿಯುತ್ತಾರೆ. ಹೊಡೆಯುವುದು, ಕಚ್ಚುವುದು, ಒದೆಯುವುದು, ಇವನ್ನೆಲ್ಲ ಹೇಳಿಕೊಡುವುದೇ ಬೇಡ. ತನ್ನಿಂದ ತಾನೇ ಕಲಿಯುತ್ತಾರೆ. ಅದೇ ರೀತಿ ಬಾಯಿಗೆ ಬೆರಳು ಹಾಕಿ ಚೀಪುವುದು ಕೂಡ ಕಲಿಯುತ್ತಾರೆ. ಕೆಲ ಮಕ್ಕಳು ಒಂದೆರಡು ವರುಷಕ್ಕೆ ಈ ಚಟವನ್ನು ಬಿಡುತ್ತಾರೆ. ಆದ್ರೆ ಕೆಲ ಮಕ್ಕಳು 5ರಿಂದ 6 ವರ್ಷವಾದರೂ ಬಾಯಿಗೆ ಬೆರಳು ಹಾಕಿಕೊಂಡೇ ಮಲಗುತ್ತಾರೆ. ಹಾಗಾದ್ರೆ ಮಕ್ಕಳು ಬಾಯಿಗೆ ಬೆರಳು ಹಾಕುವುದನ್ನು ಹೇಗೆ ತಪ್ಪಿಸಬೇಕು..? ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..

3 ವರ್ಷದೊಳಗಿನ ಮಕ್ಕಳು ಬಾಯಿಗೆ ಬೆರಳು ಹಾಕಿ ಚಿಪೋದು ಸಾಮಾನ್ಯ ವಿಷಯ. ಆದ್ರೆ ನಿಮ್ಮ ಮಕ್ಕಳಿಗೆ 3 ವರ್ಷ ದಾಟಿದರೂ ಕೂಡ, ಮಗು ಬಾಯಿಗೆ ಬೆರಳು ಹಾಕುವುದನ್ನು ನಿಲ್ಲಿಸಿಲ್ಲವೆಂದಲ್ಲಿ, ಹಲ್ಲಿನಲ್ಲಿ, ನಾಲಿಗೆಯಲ್ಲಿ ಏನಾದರೂ ಸಮಸ್ಯೆ ಇರಬಹುದು. ಅಥವಾ ಮಗುವಿನ ಬೆಳವಣಿಗೆಯಲ್ಲಿ ಸಮಸ್ಯೆ ಇರಬಹುದು ಎಂದರ್ಥ.

ಈ ಚಟ ಬಿಡಿಸಲು ನೀವು ಮಗುವಿಗೆ ಗ್ಲೌಸ್ ಹಾಕಬಹುದು.  ಕೈ ಬೆರಳಿಗೆ ಹುಳಿ, ಕಹಿ ಮುಟ್ಟಿಸಬಹುದು. ಹೀಗೆ ಬೆರಳು ಚೀಪುವುದನ್ನ ಬಿಡಿಸಬಹುದು. ಕೆಲವೊಮ್ಮೆ ಮಕ್ಕಳಿಗೆ ಹೆದರಿಕೆಯಾದಾಗ ಮಕ್ಕಳು ಬಾಯಿಗೆ ಬೆರಳು ಹಾಕುತ್ತಾರೆ. ಅಥವಾ ಅಭ್ಯಾಸವಾದ ಕಾರಣ ಬಾಯಿಗೆ ಬೆರಳು ಹಾಕಬಹುದು. ಆದ್ರೆ ನೀವೇನೇ ಮಾಡಿದ್ರೂ, ಈ ಚಟ ಬಿಡಲಿಲ್ಲವೆಂದಲ್ಲಿ, ಈ ಬಗ್ಗೆ ವೈದ್ಯರ ಬಳಿ ವಿಚಾರಿಸುವುದು ಉತ್ತಮ.

ಹಸಿವಾದಾಗಲೂ ಮಕ್ಕಳು ಬಾಯಿಗೆ ಬೆರಳು ಹಾಕುತ್ತಾರೆ..?

ಮಾತು ಬಾರದ ಮಕ್ಕಳು ಬಾಯಿಗೆ ಬೆರಳು ಹಾಕುತ್ತಿದ್ದಾರೆ ಎಂದರೆ ಅವರಿಗೆ ಹಸಿವಾಗುತ್ತಿದೆ ಎಂದರ್ಥ. ಸ್ತನಪಾನ ಮಾಡುವ ಮಕ್ಕಳು ಹೆಚ್ಚಾಗಿ ಬಾಯಿಗೆ ಬೆರಳು ಹಾಕುವ ಮೂಲಕವೇ ತಮಗೆ ಹಸಿವಾಗಿದೆ ಎಂದು ತೋರಿಸುತ್ತಾರೆ. ಹಾಗಾಗಿ ಮಗು ಬಾಯಿಗೆ ಬೆರಳು ಹಾಕುತ್ತಿದೆ ಎಂದರೆ, ಹಾಲು ಕುಡಿಸಬೇಕು ಅಥವಾ ಆಹಾರ ಸೇವಿಸಲು ನೀಡಬೇಕು ಎಂದರ್ಥ.

Tags: BabyBeauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPak India WarPM ModiPolitical NewsRahul Gandhishri NewsSpecial StoriesSpecial StorySports NewsState NewsVirat Kohli
ShareSendTweetShare
Join us on:

Related Posts

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Recipe: ಸ್ಪೆಶಲ್ ಕ್ಯಾಪ್ಸಿಕಂ ರೈಸ್ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In