• Home
  • About Us
  • Contact Us
  • Terms of Use
  • Privacy Policy
Tuesday, September 22, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

News Desk by News Desk
May 12, 2025, 11:07 am IST
in ಸಿನಿಮಾ
Share on FacebookShare on TwitterTelegram

Sandalwood News: ಸಾವು ಯಾರಿಗೆ ಯಾವ ರೀತಿ ಬರುತ್ತದೆ ಅಂತಾ ಹೇಳಲು ಸಾಧ್ಯವಿಲ್ಲ. ನಿನ್ನೆ ರಾತ್ರಿ ಖುಷಿ ಖುಷಿಯಿಂದ ಕುಣಿದವರು ಕೂಡ, ಇಂದು ಬೆಳಿಗ್ಗೆ ಇಲ್ಲ ಅಂತಾಗಬಹುದು. ಅಂತಹುದೇ ಘ’’ನೆ ನಡೆದಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ, 34 ವರ್ಷ ವಯಸ್ಸಿನ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ವಿಧಿವಶ

ಮೆಹೆಂದಿ ಕಾರ್ಯಕ್ರಮದಲ್ಲಿದ್ದಾಗ ಹೃದಯಾಘಾತ

ನಿನ್ನೆ ರಾತ್ರಿ ಉಡುಪಿಯ ಕಾರ್ಕಳದಲ್ಲಿ ಆಪ್ತರ ಮೆಹೆಂದಿ ಕಾರ್ಯಕ್ರಮದಲ್ಲಿ ರಾಕೇಶ್ ಭಾಗವಹಿಸಿದ್ದು, ಈ ವೇಳೆ ಕಾರ್ಯಕ್ರಮದಲ್ಲೇ ರಾಕೇಶ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಹೃದಾಘಾತದಿಂದ ಮೃತರಾಗಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.

ಎಲ್ಲರನ್ನೂ ನಕ್ಕು ನಗಿಸಿದ್ದ ನಟ ಇನ್ನು ನೆನಪು ಮಾತ್ರ

ಟ್ಯಾಲೆಂಟೆಡ್ ಹುಡುಗನ ಜೀವ ತೆಗೆದ ಲೋ ಬಿಪಿ ಸಮಸ್ಯೆ

ರಾಕೇಶ್‌ಗೆ ಲೋ ಬಿಪಿಯಾಗಿ, ಹೃದಯಾಘಾತವಾಗಿದೆ. ರಾಕೇಶ್ ಮೇ 11ರಂದು ಕಾಂತಾರ-1 shooting ಮುಗಿಸಿ, ಆಪ್ತರ ಜತೆ ಉಡುಪಿಯಲ್ಲಿ ಮೆಹೆಂದಿ ಕಾರ್ಯಕ್ರಮಕ್ಕೆ ಹೋದಾಗ ಹೀಗಾಗಿದೆ. ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕ“ಂಡಿದ್ದು, ಸುದ್ದಿ ಕನ್ಫರ್ಮ್ ಮಾಡಿದ್ದಾರೆ.

ರಾಕೇಶ್ ಸಾವಿಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಚಿಕ್ಕ ವಯಸ್ಸಿಗೆ ರಾಕೇಶ್ ಕಾಮಿಡಿ ಕಿಲಾಡಿಗಳು ವಿನ್ನರ್ ಆಗಿದ್ದರು. ಹೀಗೆ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದ Talented ಹುಡುಗ ಇನ್ನಿಲ್ಲವೆಂದು ಹಲವರು ಸಂತಾಪ ಸೂಚಿಸಿದ್ದಾರೆ.

ಕಾಮಿಡಿ ಕಿಲಾಡಿಯಲ್ಲಿ ನಟಿ ರಕ್ಷಿತಾ ಜಡ್ಜ್ ಆಗಿದ್ದು. ಅವರು ಕೂಡ ರಾಕೇಶ್ ಕಾಮಿಡಿಯನ್ನು ಹೆಚ್ಚು ಮೆಚ್ಚಿಕ“ಂಡವರಾಗಿದ್ದರು. ರಕ್ಷಿತಾ ಕೂೠ ರಾಕೇಶ್ ಸಾವಿನ ಬಗ್ಗೆ ಕಂಬನಿ ಮಿಡಿದಿದ್ದು, ರಾಕೇಶ್ ಬಳಿ ಇನ್ಯಾವಾಗಲೂ ಮಾತನಾಡಲು ಸಾಧ್ಯವಿಲ್ಲ ಎನ್ನುವುದು ಒಪ್ಪಿಕ“ಳ್ಳಲು ಸಾಧವಾಗುತ್ತಿಲ್ಲ, ಕಾಮಿಡಿ ಕಿಲಾಡಿಗಳು ನನ್ನ ಮನಸ್ಸಿಗೆ ಹತ್ತಿರವಾದ ಶೋ. ಈ ಶೋನ ಸ್ಪರ್ಧಿ ರಾಕೇಶ್ ಉತ್ತಮ ವ್ಯಕ್ತಿಯಾಗಿದ್ದರು. ರಾಕೇಶ್ ಯಾವಾಗಲೂ ನಮ್ಮ ಮನಸ್ಸಿನಲ್ಲಿ ಇರುತ್ತಾರೆ. ನಿಮ್ಮನ್ನು ಮತ್ತು ನಿಮ್ಮ ನಗುವನ್ನು ನಾವು ಯವಾಗಲೂ ಮಿಸ್ ಮಾಡಿಕ“ಳ್ಳುತ್ತೇವೆ ಎಂದು ರಕ್ಷಿತಾ ಬರೆದುಕxಡಿದ್ದಾರೆ.

ರಾಕೇಶ್ ಕಾಮಿಡಿ ಕಿಲಾಡಿ ವಿನ್ನರ್ ಆದ ಬಳಿಕ, ಅವರಿಗೆ ಕನ್ನಡ ಮತ್ತು ತುಳು ಸಿನಿಮಾಗಳಲ್ಲಿ ಆಫರ್ ಬಂದಿತ್ತು. ಕನ್ನಡದ ಪೈಲ್ವಾನ್. ಎಂಥಾ ಲೋಕವಯ್ಯ ಸಿನಿಮಾದಲ್ಲಿ ಮತ್ತು ತುಳುವಿನ ಅಮ್ಮೇರ್ ಪೋಲೀಸ್, ಪೆಟ್ಕಮ್ಮಿ ಸಿನಿಮಾದಲ್ಲಿ ರಾಕೇಶ್ ನಟಿಸಿದ್ದಾರೆ.

ಆದರೆ ಇದಕ್ಕೂ ಮುನ್ನ ರಾಕೇಶ್‌ಗೆ ಸಿನಿಮಾ ರಂಗದ ನಂಟಿತ್ತು. ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. 2014ರಲ್ಲಿ ತುಳುವಿನ ಖಾಸಗಿ ಚಾನೆಲ್‌ನಲ್ಲಿ ಕಡ್ಲೆ ಬಜಿಲ್ ಎಂಬ ತುಳು ರಿಯಾಲಿಟಿ ಶೋನಲ್ಲಿ ರಾಕೇಶ್ ಭಾಗವಹಿಸಿದ್ದರು. ಬಳಿಕ ಜಿ ಕನ್ನಡದ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಮೂಲಕ ಇಡೀ ಕರ್ನಾಟಕಕ್ಕೆ ರಾಕೇಶ್ ಪರಿಚಯವಾದರು. ಇದೀಗ ಕಾಂತಾರದಲ್ಲೂ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ದುರಾದೃಷ್ಟವಶಾತ್ ರಾಕೇಶ್ ನಿಧನರಾಗಿದ್ದಾರೆ.

ರಾಕೇಶ್ ಈ ಮೂಲಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಕೇಶ್ ತಂದೆ 2 ವರ್ಷದ ಹಿಂದೆ ತೀರಿಹೋಗಿದ್ದರು. ಹಾಗಾಗಿ ಇಡೀ ಮನೆ ಜವಾಬ್ದಾರಿ ರಾಕೇಶ್ ಮೇಲಿತ್ತು. ಆದರೆ ಇದೀಗ ರಾಕೇಶ್ ಕೂಡ ವಿಧಿವಶರಾಗಿದ್ದು, ಮನೆಗಿದ್ದ ಒಬ್ಬ ಮಗನೂ ಇಲ್ಲವಾಗಿದ್ದಾನೆ.

Tags: Beauty tipsbjpCM SiddaramaiahComedy KhiladingaluCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul GandhiRakesh Pujarishri NewsSpecial StoriesSpecial StorySports NewsState News
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In