• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಚರ್ಚೆಗೆ ಬನ್ನಿ, ಅಭಿವೃದ್ಧಿ ಮಾಡಿದ್ದೇನೆಂದು ಸಾಬೀತು ಮಾಡಿ: ಸಚಿವ ಶಿವಾನಂದ್‌ ಪಾಟೀಲ್‌ಗೆ ಬೆಳ್ಳುಬ್ಬಿ ಸವಾಲ್

News Desk by News Desk
May 23, 2025, 03:55 pm IST
in ರಾಜಕೀಯ
Share on FacebookShare on TwitterTelegram

Vijayapura News: ಕೋರ್ತಿ ಕೋಲ್ಹಾರ್ ಬ್ರಿಜ್ ನಿರ್ಮಾಣ ಮಾಡಿದ್ದು ನಾನು. ಆದರೆ ಶಿವಾನಂದ ಪಾಟೀಲ್ ಅದರ ಕ್ರೆಡಿಟ್ ತೆಗೆದುಕ“ಳ್ಳಲು ಯತ್ನಿಸುತ್ತಿದ್ದಾನೆ. ಚರ್ಚೆಗೆ ಬನ್ನಿ, ನೀವು ಮಾಡಿದ್ದು ಅಂತಾ ಸಾಬೀತು ಮಾಡಿದರೆ, ನಾನು ತಲೆಗೆ ಗುಂಡು ಹೊಡೆದುಕೋಳ್ಳುತ್ತೇನೆ. ನಾನು ಮಾಡಿದ್ದು ಅಂತಾ ಸಾಬೀತು ಮಾಡಿದರೆ, ನೀನು ತಲೆಗೆ ಗುಂಡು ಹೊಡೆದುಕೋಳ್ಳಬೇಕು ಎಂದು ಮಾಜಿ ಸಚಿವ ಬೆಳ್ಳುಬ್ಬಿ , ಸಚಿವ ಶಿವಾನಂದ ಪಾಟೀಲ್ ಗೆ ಸವಾಲ್ ಹಾಕಿದ್ದಾರೆ.

ಬಸವನಬಾಗೇವಾಡಿ ತಾಲೂಕಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಬಹಿರಂಗವಾಗಿ ಚರ್ಚೆಯಾಗಲಿ. ಪೆಂಡಲ್ ಸಹ ನಾನೇ ಹಾಕುತ್ತೇನೆ. ಶಿವಾನಂದ್ ಪಾಟೀಲ್ ಚರ್ಚೆಗೆ ಬಂದ್ರೆ ಸಾಕು. ಇದು ಬೇಜವಾಬ್ದಾರಿ ಹೇಳಿಕೆ ಅಲ್ಲ. ನಾನೂ ಚರ್ಚೆಗೆ ಬರುತ್ತೇನೆ. ಅವರೂ ಚರ್ಚೆಗೆ ಬರಲಿ. ಕೋರ್ತಿ ಕೋಲ್ಹಾರ್ ಬ್ರಿಜ್ ನಿರ್ಮಾಣ ಮಾಡಿದ್ದು ಅವರೇ ಅಂತ ಸಾಬೀತು ಮಾಡಿದ್ರೆ, ನಾನು ಅಲ್ಲೇ ಗುಂಡು ಹೊಡೆದುಕೋಳ್ಳುತ್ತೇನೆ. ಸಾಬೀತಾಗಲಿಲ್ಲವೆಂದಲ್ಲಿ ಅವರು ಗುಂಡು ಹೊಡೆದುಕೊಳ್ಳಬೇಕು  ಎಂದು ಬೆಳ್ಳುಬ್ಬಿ ಸವಾಲ್ ಹಾಕಿದ್ದಾರೆ.

ವಿಜಯಪುರ ಜಿಲ್ಲೆಯ ಕೋರ್ತಿ ಕೋಲ್ಹಾರ್ ಬ್ರಿಜ್ ನಿರ್ಮಾಣ, ನೀರಾವರಿ ಯೋಜನೆ ಅನುಷ್ಠಾನ, ಹೊಸ ತಾಲೂಕುಗಳ ರಚನೆ, ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸೇರಿ ಹಲವು ಯೋಜನೆಗಳು ನನ್ನ ಹೋರಾಟದ ಫಲ. ನಾನು ಬಸವನಬಾಗೇವಾಡಿ ಶಾಸಕನಾಗಿದ್ದಾಗ ಎಲ್ಲಾ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಇದರಲ್ಲಿ ಸಚಿವ ಶಿವಾನಂದ್ ಅವರ ಪಾತ್ರ ಎಳ್ಳಿನಷ್’’ು ಇಲ್ಲವೆಂದು ಬೆಳ್ಳುಬ್ಬಿ ಕಿಡಿಕಾರಿದ್ದಾರೆ.

Tags: Beauty tipsBellubbibjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVMinister Shivanand PatilNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In