• Home
  • About Us
  • Contact Us
  • Terms of Use
  • Privacy Policy
Tuesday, June 23, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

News Desk by News Desk
May 23, 2025, 04:34 pm IST
in ರಾಷ್ಟ್ರೀಯ
Share on FacebookShare on TwitterTelegram

National News: ಚಿಪ್ಸ್ ಕದ್ದನೆಂದು ಆರೋಪಿಸಿ ಕೆಲವರು ಅಂಗಡಿ ಎದುರೇ ಬೈದು ನಿಂದಿಸಿದ ಕಾರಣ, 12 ವರ್ಷದ ಬಾಲಕ, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಕತ್ತಾದಲ್ಲಿ ನಡೆದಿದೆ.

7ನೇ ತರಗತಿಯ ವಿದ್ಯಾರ್ಥಿ ಕೃಷ್ಣೆಂದು ದಾಸ್ ಮೃತ ಬಾಲಕನಾಗಿದ್ದು, ಈತ ಅಂಗಡಿಯಿಂದ ಚಿಪ್ಸ್ ಕದ್ದನೆಂದು ಅಂಗಡಿಯಾತ ಬೈದಿದ್ದಾನೆ. ಇದರಿಂದ ಬೇಸರವಾದ ವಿದ್ಯಾರ್ಥಿ, ಡೆತ್ ನೋಟ್ ಬರೆದಿಟ್ಟು, ನಾನು ಚಿಪ್ಸ್ ಕದ್ದಿಲ್ಲಮ್ಮಾ ಎಂದು ಅದರಲ್ಲಿ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇವನ ಪೋಷಕರ ಪ್ರಕಾರ, ಶುಭಂಕರ್ ದೀಕ್ಷಿತ್ ಎಂಬ ಅಂಗಡಿಯವನ ಬಳಿ ಕೃಷ್ಣೆಂದು ಚಿಪ್ಸ್ ಖರೀದಿಸಲು ಹೋಗಿದ್ದ. ಕೃಷ್ಣೆಂದು ಎಷ್ಟು ಬಾರಿ ಕರೆದರೂ, ಅಂಗಡಿಯಾತ ಕಿವಿಗೊಡಲಿಲ್ಲ. ಹೀಗಾಗಿ ಮನೆಯ ಬಳಿಯ ಅಂಗಡಿಯಾದ್ದರಿಂದ, ದುಡ್ಡು ಮತ್ತೆ ಕೊಟ್ಟರಾಯಿತು ಎಂದು ಚಿಪ್ಸ್ ಪ್ಯಾಕ್ ತೆಗೆದುಕ“ಂಡು ಬಂದಿದ್ದಾನೆ.

ಆದರೆ ಕೆಲ ಸಮಯದಲ್ಲೇ ಅಂಗಡಿಯವರು ಕೃಷ್ಣೆಂದು ಹಿಂಬಾಲಿಸಿ ಬಂದು, ಆತನ ಕಪಾಳಕ್ಕೆ ಬಡಿದು, ಬೈದು, ಬಸ್ಕಿ ಹೊಡೆಸಿದ್ದಾನೆಂದು ಆರೋಪಿಸಿದ್ದಾರೆ. ಅಲ್ಲದೇ ಬಾಲಕನ ತಾಯಿಯನ್ನು ಸ್ಥಳಕ್ಕೆ ಕರೆಸಿ, ಬೈದಿದ್ದಾರೆನ್ನಲಾಗಿದೆ.

ಅಲ್ಲದೇ, ಕೃಷ್ಣೆಂದು ತಾನು ದುಡ್ಡು ನೀಡಬೇಕು ಎಂದಿದ್ದೆ. ಆದರೆ ಅಂಗಡಿಯಲ್ಲಿ ಯಾರೂ ಇರಲಿಲ್ಲವೆಂದು ಹೇಳಿದರೂ, ಆದನ್ನು ಕೇಳದೇ ಅಂಗಡಿಯಾತ ಗದರಿಸಿದ್ದ ಎನ್ನಲಾಗಿದೆ. ಅಲ್ಲದೇ, ಬಳಿಕ ಚಿಪ್ಸ್ ದುಡ್ಡು ನೀಡಲು ಹೋದರೂ, ಆತ ಅವಮಾನಿಸುತ್ತಲೇ ಇದ್ದ ಎನ್ನಲಾಗಿದೆ.

ಹೀಗಾಗಿ ಬೇಸರಗ“ಂಡ ಬಾಲಕ, ಮನೆಗೆ ಬಂದು ರೂಮಿಗೆ ಹೋಗಿ ಬಾಗಿಲು ಹಾಕಿಕೋಂಡಿದ್ದ. ಬಳಿಕ ನೋಡಿದಾಗ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಅವನ ಪಕ್ಕದಲ್ಲೇ ಕೀಟ ನಾಶಕದ ಬಾಟಲಿ ಇತ್ತು. ವಿಷ ಕುಡಿದಿದ್ದು, ಆತನನ್ನು ಉಳಿಸಿಕೋಳ್ಳಲು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ.

Tags: Beauty tipsbjpChipsCM SiddaramaiahCongressHealth TipsInternational NewsJDSJunk FoodKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In