• Home
  • About Us
  • Contact Us
  • Terms of Use
  • Privacy Policy
Tuesday, June 23, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

News Desk by News Desk
May 28, 2025, 06:48 pm IST
in ಅಂತರಾಷ್ಟ್ರೀಯ
Share on FacebookShare on TwitterTelegram

Dhaka News: ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ, ಅತ್ಯಾಚಾರ ಸೇರಿ ಇತರೇ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದ ಜಮಾತ್ ನಾಯಕ ರಜಾಕರ್ ಅಜರುಲ್ ಇಸ್ಲಾಂನನ್ನು ಬಾಂಗ್ಲಾದೇಶ ಸುಪ್ರಿಂಕೋರ್’’್ ಖುಲಾಸೆಗ“ಳಿಸಿದೆ.

ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ರಜಾಕರ್‌ನನ್ನು 2012ರಲ್ಲಿ ಬಂಧಿಸಲಾಗಿತ್ತು. ಪಾಕಿಸ್ತಾನಿ ಸೈನ್ಯದ ಜತೆ ಸೇರಿ 1,256 ಜನರನ್ನು ಹತ್ಯೆ ಮಾಡಿರುವ, 17 ಜನರನ್ನು ಅಪಹರಿಸಿರುವ ಮತ್ತು 13 ಮಹಿಳೆಯರನ್ನು ಅತ್ಯಾಚಾರ ಮಾಡಿರುವ ಆರೋಪ ಇವನ ಮೇಲಿದೆ. ಅಲ್ಲದೇ ಹಲವರಿಗೆ ಚಿತ್ರಹಿಂಸೆ ಮಾಡಿದ್ದನೆಂದು ಆರೋಪವಿದೆ.

ಈ ಎಲ್ಲ ಅಪರಾಧಗಳೂ ಸಾಬೀತಾಗಿದ್ದು, 2014ರಲ್ಲಿ ಅಂತರಾಷ್’’‌ರೀಯ ಅಪರಾಧ ನ್ಯಾಯಮಂಡಳಿ ಅವನನ್ನು ದೋಷಿ ಎಂದು ಘೋಷಿಸಿತು. ಅಕ್ಟೋಬರ್ 2019ರಲ್ಲಿ ಸುಪ್ರಿಂಕೋರ್ಟ್ ಮೇಲ್ಮನವಿ ವಿಭಾಗವು ಆತನ ಮರಣದಂಡನೆಯನ್ನು ಎತ್ತಿಹಿಡಿಯಿತು.

ಈ ವರ್ಷದ ಫೆಬ್ರವರಿಯಲ್ಲಿ ಸುಪ್ರಿಕೋರ್ಟ್ ರಜಾಕರ್‌ಗೆ ತಪ್ಪಿತಸ್ಥ ತೀರ್ಪನ್ನು ಪ್ರಶ್ನಿಸಲು ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು. ಈ ಹಿಂದೆ ಶಿಕ್ಷೆ ಮತ್ತು ಮರಣದಂಡನೆಯನ್ನು ಎತ್ತಿ ಹಿಡಿದಿದ್ದ ಮೇಲ್ಮನವಿ ವಿಭಾಗವು ಈ ಉಗ್ರನನ್ನು ಖುಲಾಸೆಗ“ಳಿಸಿದೆ.

ಇನ್ನು ಅಂತರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತನಿಖೆಯ ಪ್ರಕಾರ ರಜಾಕರ್ ಅಜರುಲ್ ಇಸ್ಲಾಂ 1971ರ ಏಪ್ರಿಲ್ 16ರಂದು ಮೋಕ್ಸೇದ್‌ಪುರ ಎಂಬ ಗ್ರಾಮದ ಮೇಲೆ ದಾಳಿ ಮಾಡಿದ್ದ. ಅಲ್ಲಿನ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿ, ಅಲ್ಲಿನ ಮನೆಗಳನ್ನು ಲೂಟಿ ಮಾಡಿ, ಬೆಂಕಿ ಹಚ್ಚಿದ್ದ. ಪಾಕಿಸ್ತಾನ ಸೈನ್ಯ ಮತ್ತು ಜಮಾತ್ ನಾಯಕರ ಜತೆ ಸೇರಿ, ರಜಾಕರ್ ಈ ಕೆಲಸ ಮಾಡಿದ್ದ.

ಅಲ್ಲದೇ, ಈತ ಅದೆಷ್ಟು ಕ್ರೂರಿ ಎಂದರೆ, ನಾಲ್ವರು ಪ್ರಾಧ್ಯಾಪಕರು ಮತ್ತು ಅದರಲ್ಲಿ ಓರ್ವ ಪ್ರಾಧ್ಯಾಪಕರ ಪತ್ನಿಯನ್ನು ಕರೆತಂದು ಅವರನ್ನು ಕ್ರೂರವಾಗಿ ಹತ್ಯೆ ಮಾಡಿದ್ದ. ಏಕೆಂದರೆ ಅವರೆಲ್ಲ ಹಿಂದೂಗಳಾಗಿದ್ದರು.

1971ರಲ್ಲಿ ಅತ್ಯಾಚಾರದ ಶಿಬಿರ ನಡೆಸಿ, ಅಲ್ಲಿ ಅಪಹರಿಸಿದ ಮಹಿಳೆಯರನ್ನು ತಂದರಿಸಿ, ಅವರಿಗೆ ವಿಚಿತ್ರವಾದ ಹಿಂಸೆಗಳನ್ನು ನೀಡುತ್ತಿದ್ದ. ವಿಕೃತ ಕಾಮಿಯ ರೀತಿ ವರ್ತಿಸಿ, ಅವರ ಮೇಲೆ ಅತ್ಯಾಚರ ಎಸಗುತ್ತಿದ್ದ. ಇಂಥ ಪಾಪಿಯನ್ನು ಬಾಂಗ್ಲಾ ಸುಪ್ರೀಂಕೋರ್ಟ್ ಖುಲಾಸೆಗಳಿಸಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In