• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

News Desk by News Desk
May 31, 2025, 08:32 pm IST
in ರಾಜ್ಯ
Share on FacebookShare on TwitterTelegram

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು ತಿಳಿದುಕ“ಂಡಿದ್ದ ಪರಿಚಯಸ್ಥರೇ, ಮನೆಗೆ ಬಂದು, ಗೃಹಿಣಿಯನ್ನು ಹತ್ಯೆ ಮಾಡಿ, ಚಿನ್ನ ದೋಚಿ ಪರಾರಿಯಾಗಿದ್ದ ಸುದ್ದಿ ನಾವು ಕೇಳಿದ್ದೆವು. ಇದೀಗ ಇಂಥದ್ದೇ ಇನ್ನ“ಂದು ಘಟನೆ ಹಾಾಸನದಲ್ಲಿ ನಡೆದಿದ್ದು, ಹಣ, ಚಿನ್ನಾಭರಣಕ್ಕಾಗಿ ಕೆಲಸ ನೀಡಿದ ಮಾಲೀಕನನ್ನೇ ಯುವಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ನಗರದ ಸುಬ್ರಹ್ಮಣ್ಯನಗರ ಬಡಾವಣೆ ನಿವಾಸಿ ವಿಜಯ್ ಕುಮಾರ್(46) ಎನ್ನುವವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಬಿಹಾರ ಮೂಲದ ವಿಕ್ರಂ ಮತ್ತು ಸಚಿನ್ ಹತ್ಯೆಯ ಆರೋಪಿಗಳಾಗಿದ್ದಾರೆ.

ವಿಕ್ರಂಗೆ ವಿಜಯ್ ಕುಮಾರ್ ಧರಿಸುತ್ತಿದ್ದ ಚಿನ್ನ, ಹಣದ ಮೇಲೆ ಕಣ್ಣಿತ್ತು. ಅದನ್ನು ಕದಿಯಬೇಕೆಂದು ಪ್ಲಾನ್ ಮಾಡಿದ್ದ ವಿಕ್ರಂ ತನ್ನ ಪತ್ನಿ ಮಕ್ಕಳನ್ನು ತವರಿಗೆ ಬಿಟ್ಟು, ಸಚಿನ್ ಎಂಬಾಾತನ ಜತೆ ಸೇರಿ, ಈ ಕೃತ್ಯವೆಸಗಲು ಪ್ಲಾನ್ ಮಾಡಿದ್ದಾನೆ.

ಅರಸೀಕೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗದಲ್ಲಿ ಕಾಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ಕುಮಾರ್‌ನನ್ನು ಕರೆಯಿಸಿ, ಪ್ಲಾನ್ ಮಾಡಿ ಹತ್ಯೆ ಮಾಡಲಾಗಿದೆ. ವಿಕ್ರಂ ವಿಜಯ್ ಕುಮಾರ್‌ಗೆ ಕಾಲ್ ಮಾಡಿ, ಸಚಿನ್ ನನ್ನ ಮೇಲೆ ಹಲ್ಲೆಮಾಡುತ್ತಿದ್ದಾನೆ ಎಂದು ಕರೆ ಮಾಡಿದ್ದಾನೆ.

ಏಕಾಏಕಿ ಏನಾಯ್ತು ಅನ್ನೋ ಟೆನ್ಶನ್‌ನಲ್ಲಿ ವಿಜಯ್ ಕುಮಾರ್ ಶಿವಮೊಗ್ಗ- ಬೆಂಗಳೂರು ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿದ್ದ ಶ್ರೀನಿವಾಸ್ ಎಂಬುವವರ ಮನೆಕೆಲಸವನ್ನು ಬಿಟ್ಟು ಅರಸೀಕೆರೆಗೆ ಬಂದಿದ್ದಾರೆ. ಆದರೆ ಮರಳಿ ವಿಜಯ್ ಕುಮಾರ್ ಕಾಲ್ ಬಾರದೇ ಇದ್ದಾಗ, ಕಾಲ್ ಮಾಡಿದರೂ ರಿಸೀವ್ ಮಾಡದ ಕಾರಣ, ಶ್ರೀನಿವಾಸ್ ಅವರ ಮನೆ ಬಳಿಯ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿಸಿದ್ದಾರೆ. ಆಗ ಆ ಇಬ್ಬರು ಕಾರ್ಮಿಕರು ಬೈಕ್ ಹತ್ತಿ ಎಸ್ಕೇಪ್ ಆಗುತ್ತಿರುವ ದೃಶ್ಯ ಕಂಡುಬಂದಿದೆ.

ಇದರಿಂದ ಆತಂಕಗ“ಂಡ ಶ್ರೀನಿವಾಸ್ ವಿಜಯ್ ಕುಮಾರ್ ಮನೆ ಬಳಿ ಹೋಗಿ ನೋಡಿದಾಗ, ವಿಜಯ್ ಕುಮಾರ್ ಹತ್ಯೆ ಮಾಡಲಾಗಿದೆ. ಕೂಡಲೇ ಶ್ರೀನಿವಾಸ್ ಸ್ಥಳೀಯ ಪೋಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳು ವಿಜಯ್ ಕುಮಾರ್ ಮೇಲಿನ ಚಿನ್ನಾಭರಣಕ್ಕಾಗಿ ಹತ್ಯೆ ಮಾಡಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಅಲ್ಲದೇ, ವಿಜಯ್ ಕುಮಾರ್ ಬೆರಳಲ್ಲಿದ್ದ ಉಂಗುರ ತೆಗೆಯಲು ಬಾರದೇ, ಬೆರಳನ್ನೇ ಕತ್ತರಿಸಿದ್ದಾರೆ. ಸದ್ಯ ದೂರು ದಾಖಲಿಸಿರುವ ಪೋಲೀಸರು, ಈ ಇಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Tags: Beauty tipsbjpCM SiddaramaiahCongressHassanHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState NewsVijaya Kumar
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In