• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

News Desk by News Desk
Jun 12, 2025, 11:45 am IST
in ಆಧ್ಯಾತ್ಮ
Share on FacebookShare on TwitterTelegram

Spiritual: ಇತ್ತೀಚಿನ ದಿನಗಳಲ್ಲಿ ಸಾವು ಹೇಗೆ ಬರುತ್ತದೆ ಅಂತಾ ಹೇಳೋಕ್ಕೆ ಸಾಧ್ಯವೇ ಇಲ್ಲ. ಕೂತಲ್ಲೇ, ನಿಂತಲ್ಲೇ, ನಗುನಗುತ್ತಲೇ, ಊಟ ಮಾಡುತ್ತಲೇ, ಮಾತನಾಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಹಿಂದೆಲ್ಲಾ ವೃದ್ಧರು ಹೀಗೆ ರೋಗ ಬಂದು ಸಾಯುತ್ತಿದ್ದರು. ಆದರೆ ಈಗ ವೃದ್ಧರು, ಯುವಕರು, ಮಕ್ಕಳು ಎಲ್ಲರೂ ಸಡನ್ ಆಗಿ ಸಾಯುವ ಸ್ಥಿತಿ ತಲುಪಿದ್ದಾರೆ. ಹಾಗಾದರೆ ಅಕಾಲಿಕ ಮರಣಕ್ಕೆ ಕಾರಣವೇನು ಎಂದು ತಿಳಿಯೋಣ ಬನ್ನಿ..

ಧಾರ್ಮಿಕ ನಂಬಿಕೆಯ ಪ್ರಕಾರ ಅಕಾಲಿಕ ಮರಣ ನಾವು ಮಾಡುವ ಕೆಲ ತಪ್ಪಿನಿಂದ ಬರುತ್ತದೆ. ಅಗೌರವ ತೋರುವುದು, ಅಕ್ರಮ ಸಂಬಂಧ ಇರಿಸಿಕ“ಳ್ಳುವುದು, ಅಹಂಕಾರ, ಧರ್ಮವಿರೋಧಿ ಕಾರ್ಯ ಹೀಗೆ ಇಂಥ ಕರ್ಮಗಳಿಂದಾಗಿಯೇ ಅಕಾಲಿಕ ಮರಣ ಸಂಬವಿಸುತ್ತದೆ ಎನ್ನಲಾಗಿದೆ.

ಅಗೌರವ: ಹಿರಿಯರ ಬಗ್ಗೆ, ಗುರುಗಳ ಬಗ್ಗೆ ಗೌರವ ತೋರದಿರುವುದು ಕೂಡ ಅಕಾಲಿಕ ಮರಣಕ್ಕೆ ಕಾರಣವಾಗಿದೆ. ನಾನು, ನನ್ನದು, ನಾನೇ ಎನ್ನುವ ಅಹಂನಿಂದ ಮನುಷ್ಯ ತನ್ನಿಷ್ಟದಂತೆ ಬದುಕುತ್ತಿದ್ದು, ಗುರು, ಹಿರಿಯರ ಮಾತಿಗೆ ಬೆಲೆ ನೀಡುತ್ತಿಲ್ಲ. ಹೀಗೆ ಮನುಷ್ಯನಲ್ಲಿರುವ ಅಹಂಕಾರವೇ ಅವನನ್ನು ಸುಡುತ್ತಿದೆ.

ಧಾರ್ಮಿಕ ನಂಬಿಕೆ ಇಲ್ಲದಿರುವುದು: ಧರ್ಮ ಪಾಲನೆ ಮಾಡುವುದು, ದೇವರಲ್ಲಿ ನಂಬಿಕೆ ಇಡುವುದು, ಸದ್ಭಕ್ತಿ, ಸದ್ಭಾವನೆಯಿಂದ ಇರುವುದು, ಸನ್ನಡತೆ ತೋರುವುದು ಇದೆಲ್ಲ ಜೀವನದಲ್ಲಿ ಇರಬೇಕಾದ ಪ್ರಮುಖ ಅಂಶಗಳು. ಇದನ್ನೆಲ್ಲ ಅಳವಡಿಸಿಕ“ಳ್ಳದೇ, ದುಷ್ಚಟ, ದುರ್ನಡತೆ ಹ“ಂದಿರುವ ಮನುಷ್ಯನಿಗೆ ಬಹುಬೇಗ ಮರಣ ಸಂಭವಿಸುತ್ತದೆ.

ಅಕ್ರಮ ಸಂಬಂಧ: ಅಕ್ರಮ ಸಂಬಂಧದಿಂದ ಹಲವರು ತಮ್ಮ ಜೀವ, ಜೀವನವನ್ನು ಹಾಳು ಮಾಡಿಕ“ಂಡಿರುವ ಎಷ್ಟೋ ಉದಾಹರಣೆಗಳಿದೆ. ಅಕ್ರಮ ಸಂಬಂಧದಿಂದ ತಾವು ಮೃತರಾಗುವುದಲ್ಲದೇ, ಪತ್ನಿ ಮಕ್ಕಳನ್ನು ಅನಾಥ ಮಾಡಲಾಗುತ್ತಿದೆ.
ಬೇಡದ ವಸ್ತುಗಳ ಬಳಕೆ: ಹಿಂದಿನ ಕಾಲದಲ್ಲಿ ಬೆಳ್ಳಿ, ಹಿತ್ತಾಳೆ, ಮಣ್ಣಿನ ಪಾತ್ರೆ, ವಸ್ತುಗಳನ್ನು ಬಳಸುತ್ತಿದ್ದರು. ಆದರೆ ಈಗ ಎಲ್ಲವೂ ಪ್ಲಾಸ್ಟಿಕ್ ಮಯ. ಗ್ಲಾಸ್, ಪ್ಲೇಟ್, ಬಾಕ್ಸ್, ಸ್ಪೂನ್ ಎಲ್ಲವೂ ಪ್ಲಾಸ್ಟಿಕ್ ಮಯ. ಇದನ್ನೆಲ್ಲ ಬಳಸಿ ಬಳಸಿ, ನಮ್ಮ ದೇಹಕ್ಕೆ ಪ್ಲಾಸ್ಟಿಕ್ ಸೇರಿ ಹಲವು ರೋಗಗಳು ಬರುತ್ತಿದೆ. ಅಲ್ಲದೇ, ಇಂದಿನ ಕಾಲದಲ್ಲಿ ನಾವು ಬಳಸುವ ದಿನಸಿ, ತರಕಾರಿ, ಹಣ್ಣು, ಹಾಲು ಯಾವುದೂ ಪರಿಶುದ್ಧವಾಗಿಲ್ಲ. ಎಲ್ಲದರಲ್ಲೂ ಕಲಬೆರಕೆ ಇದೆ. ಇಂಥ ಆಹಾರ ಸೇವನೆಯಿಂದಲೇ ಜೀವನ ಕ್ಷಿಣಿಸುತ್ತ ಬರುತ್ತಿದೆ. ಅಕಾಲಿಕ ಮರಣ ಸಂಭವಿಸುತ್ತಿದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySpiritualSports NewsState News
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In