• Home
  • About Us
  • Contact Us
  • Terms of Use
  • Privacy Policy
Wednesday, May 13, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

News Desk by News Desk
Jun 12, 2025, 11:49 am IST
in ಆಧ್ಯಾತ್ಮ
Share on FacebookShare on TwitterTelegram

Spiritual: ಕೆಲವರು ಎಷ್ಟೇ ವಯಸ್ಸಾದರೂ ಜೀವನದಲ್ಲಿ ಇನ್ನೂ ಉದ್ಧಾರವಾಗಿರುವುದಿಲ್ಲ. ಮತ್ತೋಬ್ಬರ ಮೇಲೆಯೇ ಡಿಪೆಂಡ್ ಆಗಿರುತ್ತಾರೆ. ಕೈ ಕಾಲು ಗಟ್ಟಿಯಾಗಿದ್ದರೂ, ಅವರು ಕೂತು ತಿನ್ನಲಷ್ಟೇ ಲಾಯಕ್ ಆಗಿರುತ್ತಾರೆ. ಅಂಥವರು ಯಾಕೆ ಜೀವನದಲ್ಲಿ ಉದ್ಧಾರವಾಗುವುದಿಲ್ಲ ಎಂಬ ಪ್ರಶ್ನೆಗೆ ಉತ್ತರ, ಅವರು ಉದ್ಧಾರವಾಗುವಂಥ ಗುಣಗಳನ್ನು ಹ“ಂದಿರುವುದಿಲ್ಲ. ಹಾಗಾದ್ರೆ ಮನುಷ್ಯ ಯಾವ ಗುಣದಿಂದ ಉದ್ಧಾರವಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ.

ಸಿಟ್ಟು : ಯಾರು ಮಾತು ಮಾತಿಗೂ ಕೋಪಗ“ಳ್ಳುತ್ತಾರೋ, ಬಾಯಿಗೆ ಬಂದಹಾಗೆ ಮಾತನಾಡುತ್ತಾರೋ, ಇನ್ನ“ಬ್ಬರ ಮನಸ್ಸಿಗೆ ಹೆಚ್ಚು ನೋವು ಮಾಡುತ್ತಾರೋ. ಅಂಥವರು ಜೀವನದಲ್ಲಿ ಎಂದಿಗೂ ಉದ್ಧಾರವಾಗಲು ಸಾಧ್ಯವೇ ಇಲ್ಲ. ಏಕೆಂದರೆ, ಅವರ ಕಹಿಯಾದ ಮಾತಿನಿಂದಲೇ ಎಲ್ಲರೂ ಅವರನ್ನು ದೂರ ಮಾಡುತ್ತಾರೆ. ಅಂಥವರಿಗೆ ಸರಿಯಾದ ಸಂಬಂಧಿಕರು, ಸಹೋದರ- ಸಹೋದರಿಯರು, ಸ್ನೇಹಿತರು ಯಾರೂ ಇರುವುದಿಲ್ಲ. ಕೋಪ ಹೆಚ್ಚಿರುವ ವ್ಯಕ್ತಿಗೆ ಯಾರೂ ಹೆಚ್ಚು ಬೆಲೆ ನೀಡುವುದಿಲ್ಲ.

ನಂಜಿ ಬುದ್ಧಿ: ಹೊಟ್ಟೆ ಕಿಚ್ಚಿನ ಬುದ್ಧಿ ಅಥವಾ ನಂಜಿ ಬುದ್ಧಿ ಇರುವವರು ಎಂದಿಗೂ ಉದ್ಧಾರವಾಗುವುದಿಲ್ಲ. ಮತ್ತೋಬ್ಬರು ಉದ್ಧಾರವಾದರೆ, ಏನನ್ನಾಾದರೂ ಖರೀದಿಸಿದರೆ, ಅಥವಾ ಖುಷಿಯಾಗಿದ್ದರೆ, ಆ ಖುಷಿ ಸಹಿಸುವ ಮನಸ್ಸು ಇರದಿರುವುದನ್ನೇ ನಂಜಿ ಬುದ್ಧಿ ಎನ್ನಲಾಗುತ್ತದೆ. ಇಂಥ ಬುದ್ಧಿ ಇರುವವರಿಗೆ ಜೀವನದಲ್ಲಿ ಖುಷಿ, ನೆಮ್ಮದಿ ಎಂದಿಗೂ ಸಿಗುವುದಿಲ್ಲ. ಅಂಥವರೆಂದೂ ಉದ್ಧಾರವಾಗುವುದಿಲ್ಲ.

ಕೆಟ್ಟ ಬುದ್ಧಿ: ಯಾರಿಗೆ ಇನ್ನ“ಬ್ಬರ ಖುಷಿ ಕಿತ್ತುಕ“ಳ್ಳುವ, ಹಿಂಸೆ ನೀಡುವ, ದುರ್ವರ್ತನೆ ತೋರುವ ಬುದ್ಧಿ ಇರುತ್ತದೆಯೋ ಅಂಥವರು ಎಂದಿಗೂ ಜೀವನದಲ್ಲಿ ಉದ್ಧಾರವಾಗುವುದಿಲ್ಲ. ಹಿಂಸೆ ನೀಡುವ ಬುದ್ಧಿ ಇರುವವರು ತಮ್ಮ ಹಣೆಬರಹವೆಂಬ ಖಾತೆಯಲ್ಲಿ ಕೆಟ್ಟ ಕರ್ಮವನ್ನೇ ತುಂಬಿಕ“ಳ್ಳುತ್ತಾರೆ.

ತಮ್ಮನ್ನು ತಾವು ಹೊಗಳುವುದು: ಇನ್ನು ಪ್ರಪಂಚದಲ್ಲಿ ತಾವೇ ಸಂಭಾವಿತರು, ಪ್ರಬುದ್ಧರು ಅನ್ನೋ ಮಟ್ಟಿಗೆ ತಮ್ಮನ್ನು ತಾವೇ ಹ“ಗಳಿಕ“ಳ್ಳುವರು ಎಂದಿಗೂ ಉದ್ಧಾರವಾಗಲು ಸಾಧ್ಯವಿಲ್ಲ. ಮತ್ತು ಇಂಥ ಗುಣವನ್ನು ಯಾರೂ ಇಷ್ಟಪಡುವುದಿಲ್ಲ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySpiritualSports NewsState News
ShareSendTweetShare
Join us on:

Related Posts

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In