• Home
  • About Us
  • Contact Us
  • Terms of Use
  • Privacy Policy
Wednesday, August 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

News Desk by News Desk
Aug 26, 2026, 11:06 am IST
in ಆಧ್ಯಾತ್ಮ
Share on FacebookShare on TwitterTelegram

Spirituality: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ..

ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ ಮಾತಂತೂ ಅಕ್ಷರಶಃ ಸತ್ಯವಾಗಿದೆ. ಇಂದಿನ ಕಾಲದ ಕೆಲವು ಹೆಣ್ಣು ಮಕ್ಕಳು ವರನ ಗುಣಕ್ಕಿಂತ, ಹಣಕ್ಕೆ ಬೆಲೆ ನೀಡುತ್ತಿದ್ದಾರೆ. ಬೆರಳೆಣಿಕೆಯಷ್ಟು ಹೆಣ್ಣು ಮಕ್ಕಳು ಮಾತ್ರ, ವರನ ಗುಣ ನೋಡುತ್ತಿದ್ದಾರೆ. ಅದೇ ರೀತಿ ಹಣ ನೋಡಿ ಮದುವೆಯಾದವರು, ಅದೇ ಹಣಕ್ಕಾಗಿ ವಿಚ್ಛೇದನದ ದಾರಿಯನ್ನೂ ಹಿಡಿದಿದ್ದಾರೆ.

ಪುರುಷ ಮಹಿಳೆಯನ್ನು ಕೀಳಾಗಿ ನೋಡುತ್ತಾನೆ: ಇಂದಿನ ಸೋಶಿಯಲ್ ಮೀಡಿಯಾ ನೋಡಿದರೇನೇ ನಮಗೆ ಈ ಮಾತಿನ ಅರ್ಥ ಅರಿವಾಗುತ್ತದೆ. ಹೆಣ್ಣು ಮಕ್ಕಳನ್ನು ತಮಗೆ ಬೇಕಾದ ರೀತಿಯಲ್ಲಿ ಟ್ರೋಲ್ ಮಾಡಿ, ಆಕೆ ಜೀವ ಕಳೆದುಕ~`ಳ್ಳುವ ಹಂತಕ್ಕೆ ಹೋಗುವ ತನಕವೂ ಆಕೆಯನ್ನು ಬಿಡುತ್ತಿಲ್ಲ. ಅಂಥ ಮನಸ್ಥಿತಿ ಇಂದಿನ ಕಾಲದ ಹಲವು ಪುರುಷರಲ್ಲಿದೆ.

ಪುರುಷರಿಗೆ ಮಹಿಳೆಯರು ಭೋಗದ ವಸ್ತುಗಳಾಗುತ್ತಾರೆ: ಇಂದಿನ ಕಾಲದ ಹಲವು ಫೀಲ್ಡ್‌ಗಳಲ್ಲಿ ಹೆಣ್ಣು ಮಕ್ಕಳು ಕಾಂಪ್ರಮೈಸ್ ಆದರೆ ಮಾತ್ರ ಕೆಲಸ ನೀಡಲಾಗುತ್ತಿದೆ. ಈ ಕಾರಣದಿಂದ ಅಂಥ ಫೀಲ್ಡ್‌ಗೆ ನಿಯತ್ತಿನಿಂದ ಹೋದ ಹೆಣ್ಣು ಮಕ್ಕಳಿಗೂ ಗೌರವವಿಲ್ಲದಂತಾಗಿದೆ. ಕೆಲವೆಡೆ ಕೆಲಸ ಅರಸಿ ಹೋಗುವ ಹೆಣ್ಣನ್ನು ಭೋಗದ ವಸ್ತುಗಳಂತೆ ನೋಡುತ್ತಿರುವುದು ಸುಳ್ಳಲ್ಲ.

ಸ್ತ್ರೀಗೇ ಸ್ತ್ರೀಯೇ ಶತ್ರುಗಳಾಗುತ್ತಾರೆ: ಇದು ಸಹ ಸತ್ಯ. ಇಂದಿನ ಕಾಲದ ಕೆಲ ಸ್ತ್ರೀಯರಿಗೆ, ಆಕೆಯೂ ತನ್ನ ಹಾಗೆ ಸ್ತ್ರೀ ಎಂದು ತಿಳಿದು ಆಕೆಗೆ ಸಹಾಯ ಮಾಡುವ ಮನಸ್ಥಿತಿ ಇಲ್ಲ. ಬದಲಾಗಿ, ಆಕೆ ತನಗಿಂತ ಕೀಳು, ತನಗಿಂತ ಕೆಳಹಂತದವಳು ಅನ್ನೋದನ್ನು ಪ್ರೂವ್ ಮಾಡಲು ಕೆಲ ಸ್ತ್ರೀಯರು ಯತ್ನಿಸುತ್ತಿದ್ದಾರೆ. 1 ಮನೆಯಲ್ಲಿಯೇ ಇಬ್ಬರು ಹೆಂಗಸರಿದ್ದರೆ, ಅವರ ಮಧ್ಯೆಯೇ ಮನುಷ್ಯತ್‌ವವಿಲ್ಲದ ಪೈಪೋಟಿ ಏರ್ಪಡುತ್ತಿದೆ.

ತಂದೆ ಮಗ ಎಂಬ ಸಂಬಂಧ ಅರ್ಥ ಕಳೆದುಕ“ಳ್ಳುತ್ತದೆ: ಇದು ಸಹ ಸತ್ಯವಾಗಿದೆ, ಸತ್ಯವಾಗುತ್ತಿದೆ. ತಂದೆ-ಮಕ್ಕಳ ಮಧ್ಯೆ ಬಾಂಧವ್ಯ ಕ್ಷೀಣಿಸುತ್ತ ಹೋಗುತ್ತಿದೆ. ಮಗನಿಗೆ ತಂದೆಯ ಮೇಲಿನ ಪ್ರೀತಿ, ಕಾಳಜಿ, ಗೌರವ ಕಡಿಮೆಯಾಗುತ್ತಿದೆ. ತನ್ನ ಜೀವನ ಮಾತ್ರ ಅವನಿಗೆ ಮುಖ್ಯವಾಗಿದೆ. ಇನ್ನು ಕೆಲವು ಕಡೆ ಆಸ್ತಿ, ಹಣಕ್ಕಾಗಿ ತಂದೆ-ಮಕ್ಕಳು ಜಗಳವಾಡಿ, ಆ ಜಗಳ ಹತ್ಯೆ ಮಾಡುವ ಹಂತಕ್ಕೆ ತಲುಪುತ್ತಿದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKannada web seriesKarnataka NewsKTVLord krishnaNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯ. Kannada moviesತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In