• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

News Desk by News Desk
Aug 13, 2026, 08:55 am IST
in ಆಧ್ಯಾತ್ಮ
Share on FacebookShare on TwitterTelegram

Spiritual: ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಶ್ರೀಕೃಷ್ಣನ ಮೇಲಿನ ಭಕ್ತಿ ಹೆಚ್ಚಾಗಿದೆ. ಹಾಗಂತ ಕೃಷ್ಣ ಭಕ್ತಿ ಮಾಡುವವರೆಲ್ಲ ಹೀಗೇ ಎಂದು ಹೇಳಲಾಗುವುದಿಲ್ಲ. ಆದರೆ ಟ್ರೆಂಡ್‌ ರೀತಿ ಕೆಲ ದಿನಗಳ ಕಾಲ ಭಕ್ತಿ ಮಾಡುವವರ ಸಂಖ್ಯೆ ಈಗ ಹೆಚ್ಚುತ್ತಿದೆ. ಅದು ಸತ್ಯ ಭಕ್ತಿಯಾದರೆ ಎಲ್ಲರಿಗೂ ಖುಷಿಯೇ. ಆದರೆ ವಿರಾಟ್-ಅನುಷ್ಕಾರನ್ನು ಕಂಡು ಕೃಷ್ಣ ಭಕ್ತಿ ಮಾಡುವವರೇ ಹೆಚ್ಚಾಗಿದ್ದಾರೆ. ಅಲ್ಲದೇ, ಅನುಷ್ಕಾ ಧರಿಸಿದ ರೀತಿ ಅವರ ಅಭಿಮಾನಿಗಳು ಕೂಡ ತುಳಸಿ ಮಾಲೆ ಧರಿಸಲು ಪ್ರಾರಂಭಿಸಿದ್ದಾರೆ. ಆದರೆ ತುಳಸಿ ಮಾಲೆ ಧರಿಸುವಾಗ, ಮಡಿ ಪಾಲಿಸಬೇಕಾಗುತ್ತದೆ.

ಹಾಗಾಗಿ ಯಾವ ವಸ್ತುಗಳನ್ನಾದರೂ ಧರಿಸುವ ಮುನ್ನ ಅದರ ಬಳಕೆಯ ಬಗ್ಗೆ ನಾವು ತಿಳಿದಿರಬೇಕು. ಹಾಗಾಗಿ ನಾವಿಂದು ತುಳಸಿ ಮಾಲೆ ಧರಿಸುವ ಮುನ್ನ ಏನೇನು ಮಾಡಬೇಕು ಅಂತಾ ತಿಳಿಯೋಣ ಬನ್ನಿ..

ತುಳಸಿ ಮಾಲೆಯನ್ನು ಧರಿಸಲು ಅದರದ್ದೇ ಆದ ದಿನಗಳಿದೆ. ಏಕಾದಶಿ, ಸೋಮವಾರ,. ಗುರುವಾರ, ಶುಕ್ರವಾರದಂದು ತುಳಸಿ ಮಾಲೆ ಧರಿಸಬಹುದು.

ತುಳಸಿ ಮಾಲೆ ಧರಿಸುವ ಮುನ್ನ ಬೇಗ ಎದ್ದು ಸ್ನಾನ ಮಾಡಿ, ದೇವರ ಮುಂದೆ ತುಳಸಿ ಮಾಲೆ ಇರಿಸಿ, ಗಂಗಾಜಲದಲ್ಲಿ ಶುದ್ಧವಾಗಿಸಿ, ದೇವರಿಗೆ ಕೈ ಮುಗಿದು, ಸ್ವಚ್ಛ ಉಡುಪು ಧರಿಸಿ, ತುಳಸಿ ಮಾಲೆ ಹಾಕಬೇಕು.

ತುಳಸಿ ಮಾಲೆ ಹಾಕಿ ಮಾಂಸ, ಮದ್ಯ ಸೇವನೆ ಮಾಡಬಾರದು. ಸಾವಿನ ಮನೆಗೆ ಹೋಗಬಾರದು. ಋತುಮತಿ ಸ್ತ್ರೀಯನ್ನು ಮುಟ್ಟಬಾರದು. ಏಕೆಂದರೆ, ಇವೆಲ್ಲವೂ ಅಶುದ್ಧ. ಋತುಮತಿಯಾದವರ ದೇಹದಲ್ಲಿ ಶಕ್ತಿ ಹೆಚ್ಚಾಗಿರುತ್ತದೆ. ನಿಮ್ಮ ತುಳಸಿ ಮಾಲೆಗೆ ಆ ಶಕ್ತಿಯ ಸ್ಪರ್ಶವಾದರೆ, ತುಳಸಿ ಮಾಲೆಯ ಶಕ್ತಿ ಕಡಿಮೆಯಾಗುತ್ತದೆ. ಹಾಗಾಗಿ ಋುತುಮತಿಯಾದವರನ್ನು ಮುಟ್ಟಬಾರದು ಅಂತಾ ಹೇಳೋದು.

ತುಳಸಿ ಮಾಲೆ ಧರಿಸಿ, ಮಾಡಬಾರದ ಕೆಲಸ ಮಾಡಿ, ಎಲ್ಲರಿಗೂ ಬೈಯ್ದುಕ“ಂಡು ತಿರುಗಿದರೆ, ಆ ಫಲ ನಿಮಗೆಂದೂ ಸಿಗುವುದಿಲ್ಲ. ಹಾಗಾಗಿ ತುಳಸಿ ಮಾಲೆ ಧರಿಸಿ, ಸಾತ್ವಿಕರಾಗಿ ಬದುಕಲು ಕಲಿಯಬೇಕು.

ತುಳಸಿ ಮಾಲೆ ಧರಿಸಿ, ಶೌಚಕ್ಕೆ ಹೋಗಬಾರದು. ಮಲಗುವಾಗ ತುಳಸಿ ಮಾಲೆ ಧರಿಸಬಾರದು. ಲೈಂಗಿಕ ಕ್ರಿಯೆ ಮಾಡುವಾಗ ಅಥವಾ ಮಾಡುವ ಸ್ಥಳದಲ್ಲಿ ತುಳಸಿ ಮಾಲೆ ಇರಿಸಬೇಡಿ. ತುಳಸಿ ಮಾಲೆಯನ್ನು ದೇವರ ಕೋಣೆಯಲ್ಲಿರಿಸಿ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState NewsTulasi Maleಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In