• Home
  • About Us
  • Contact Us
  • Terms of Use
  • Privacy Policy
Tuesday, August 18, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

News Desk by News Desk
May 19, 2026, 10:46 am IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Life Lesson: ಈ ಪ್ರಪಂಚದಲ್ಲಿ ಯಾರಿಗೆ ತಾನೇ ಶ್ರೀಮಂತರಾಗುವುದು ಇಷ್ಟವಿಲ್ಲಾ ಹೇಳಿ..? ಹಾಗೆ ನೋಡಿದರೆ ಎಲ್ಲರಿಗೂ ಬೇಗ ಬೇಗ ಶ್ರೀಮಂತರಾಗಬೇಕು ಎನ್ನುವ ಹಂಬಲವೇ ಇದೆ. ಆದರೆ ನಿಯತ್ತಾಗಿ, ಬುದ್ಧಿವಂತಿಕೆ ಉಪಯೋಗಿಸಿದ ಯಾರೂ ಬೇಗ ಬೇಗ ಶ್ರೀಮಂತರಾಗಲಿಲ್ಲ. ಬದಲಾಗಿ, ತಾಳ್ಮೆಯಿಂದ ಕೆಲಸ ಮಾಡಿ, ಹೂಡಿಕೆ ಮಾಡಿ, ಲಾಭಕ್ಕಾಗಿ ಕಾದು ಶ್ರೀಮಂತರಾಗಿದ್ದಾರೆ. ಹಾಗಾದ್ರೆ ಮೌನವಾಗಿದ್ದು ಶ್ರೀಮಂತರಾಗೋದು ಹೇಗೆ ಅಂತಾ ತಿಳಿಯೋಣ ಬನ್ನಿ..

ಇಟಿಎಫ್: ಶ್ರೀಮಂತರಾಗಲು 5ರಿಂದ 10 ವರ್ಷಗಳ ಕಾಲ ತಾಳ್ಮೆಯಿಂದ ಇರಬಲ್ಲವರು ನೀವಾದರೆ, ಹೆಚ್ಚು ಟೆನ್ಶನ್ ಇಲ್ಲದೇ ಶ್ರೀಮಂತರಾಗಬಯಸುವವರು ನೀವಾದರೆ, ನೀವು ಇಟಿಎಫ್‌ನಲ್ಲಿ ಹೂಡಿಕೆ ಮಾಡಬಹುದು. ಇದರಲ್ಲಿ ಹಲವು ಕಂಪನಿಗಳ ಮಿಶ್ರಣವಿದ್ದು, ಮಾರ್ಕೇಟ್ ಬಿದ್ದರೂ ನಿಮ್ಮ ಅಷ್ಟು ದುಡ್ಡು ಹೋಗುವುದಿಲ್ಲ. ಬದಲಾಗಿ ಯಾವುದಾದರೂ 1 ಕಂಪನಿಯಾದರೂ ಲಾಭ ಹಿಡಿಯುವ ಪ್ರಯತ್ನ ಮಾಡುತ್ತದೆ. ಹಾಗಾಗಿ ಇಟಿಎಫ್‌ನಲ್ಲಿ ಸೇಫ್ ಆಗಿ ನೀವು ಹೂಡಿಕೆ ಮಾಡಬಹುದು.

ಎಸ್‌ಐಪಿ: ಸಿಸ್ಟಮೆಟಿಕ್ ಇನ್ವೆಸ್ಟ್‌ಮೆಂಟ್ ಪ್ಲಾನ್. ಪ್ರತೀ ತಿಂಗಳು ನೀವು 500ರಿಂದ 5 ಸಾವಿರದವರೆಗೂ ಇಲ್ಲಿ ಇನ್ವೆಸ್ಟ್ ಮಾಡಬಹುದು. ಆದರೆ ಇಲ್ಲಿಯೂ ತಾಳ್ಮೆ ಮುಖ್ಯ. ನೀವು ಎಷ್ಟು ತಾಳ್ಮೆಯಿಂದ ಇರುತ್ತೀರೋ, ಅಷ್ಟು ನೀವು ಹೂಡಿಕೆ ಮಾಡಿದ ಹಣ, ಹೆಚ್ಚುತ್ತದೆ. ನೀವು 5ರಿಂದ 10 ವರ್ಷಗಳ ಕಾಲ ಇಲ್ಲಿ ಹಣ ಹೂಡಿಕೆ ಮಾಡಿದ್ರೆ, ಅದು ಚಕ್ರ ಬಡ್ಡಿಯ ಕೆಲಸ ಮಾಡುತ್ತದೆ.

ಹೂಡಿಕೆ ಮಾಡಿದ ಹಣಕ್ಕೆ ಲಾಭ ಬರುತ್ತದೆ. ಲಾಭ ಬಂದ ಹಣಕ್ಕೂ ಬಡ್‌ಡಿ ಬರುತ್ತದೆ. ಹೀಗೆ ಬಡ್ಡಿಗೆ ಬಡ್ಡಿ ಸೇರಿ ಚಕ್ರ ಬಡ್ಡಿಯಾಗಿ, ಹಣದ ಬೆಲೆ ಹೆಚ್ಚಾಗುತ್ತಾ ಹೋಗುತ್ತದೆ. 10 ವರ್ಷ ತಾಳ್ಮೆಯಿಂದ ಇದ್ದರೂ ಸಾಕು, ನೀವು ಅತೀ ಹೆಚ್ಚು ಲಾಭ ಗಳಿಸಬಹುದು.

ಇನ್ನು ಹೂಡಿಕೆ ಅಂದ್ರೆ ಹುಡುಗಾಟವಲ್ಲ. ಸಿಕ್ಕ ಸಿಕ್ಕ ಆ್ಯಪ್ ಬಳಸಿ, ನೀವು ಅದರಲ್ಲಿ ದುಡ್ಡು ಹೂಡಿಕೆ ಮಾಡಿದ್ರೆ, ನೀವು ಮೋಸ ಹೋಗಬಹುದು. ಹಾಗಾಗಿ ಆರ್ಥಿಕ ಸಲಹೆಗಾರರ ಬಳಿ ನೀವು ಸಲಹೆ ಪಡೆದು, ಹಣ ಹೂಡಿಕೆ ಮಾಡಿದರೆ ಉತ್ತಮ.

Tags: Beauty tipsbjpCM SiddaramaiahCongressETFHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSIPSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In