• Home
  • About Us
  • Contact Us
  • Terms of Use
  • Privacy Policy
Tuesday, August 18, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

News Desk by News Desk
May 19, 2026, 11:16 am IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ವಯಸ್ಸು 30 ದಾಟಿದ್ರೆ ಸಾಕು. ಸುಸ್ತು ಅನ್ನೋದು ನಮ್ಮ ಜೀವನದ ಭಾಗವಾಗಿ ಬಿಡತ್ತೆ. ಎದ್ದರೆ ಕೂರೋಕ್ಕಾಗದ ಪರಿಸ್ಥಿತಿ. ಕೂತರೆ ಏಳೋಕ್ಕಾಗದ ಪರಿಸ್ಥಿತಿ. ಆದರೆ ಹಳೆಯ ಕಾಲದಲ್ಲಿ ವಯಸ್ಸು 50 ದಾಟುವ ತನಕವಾದ್ರೂ ಗಟ್ಟಿಮುಟ್ಟಾಗಿರ್ತಿದ್ರು. ಆದರೆ ಈಗ 30ಕ್ಕೆ ಜನ ವೀಕ್ ಆಗುತ್ತಿದ್ದಾರೆ. ಹಾಗಾಗಿ ನಾವಿಂದು ನೀವು ಯಾವ ಕೆಲಸ ಮಾಡಿದ್ರೆ, ನಿಮ್ಮ ಕೈ, ಕಾಲು, ಮಂಡಿ ನೋವು, ಮೂಳೆ ನೋವೆಲ್ಲ ಹೋಗುತ್ತದೆ. ಸುಸ್ತಾಗದಂತೆ ಇರೋಕ್ಕೆ ನೀವೇನು ಮಾಡಬೇಕು ಅಂತಾ ತಿಳಿಯೋಣ ಬನ್ನಿ..

ನಮಗೆ ಸುಸ್ತಾಗಬಾರದು. ನಾವು ಆರೋಗ್ಯವಾಗಿರಬೇಕು ಅಂದ್ರೆ, ನಮ್ಮ ಜೀರ್ಣ ವ್ಯವಸ್ಥೆ ಸರಿಯಾಗಿರಬೇಕು. ಅದು ಸರಿಯಾಗಿರಬೇಕು ಅಂದ್ರೆ, ನಾವು ಆರೋಗ್ಯಕರ ಆಹಾರ ಸೇವನೆ ಮಾಡಬೇಕು. ಚೆನ್ನಾಗಿ ನೀರು ಕುಡಿಯಬೇಕು. ಕೂತಲ್ಲೇ ಕೂರದೇ ಯೋಗ, ವ್ಯಾಯಾಮ, ವಾಕಿಂಗ್ ಎಲ್ಲವನ್ನೂ ಮಾಡಬೇಕು. ಇದ್ಯಾವುದೂ ಆಗದಿದ್ದಲ್ಲಿ, ಚೆನ್ನಾಗಿ ಮನೆಗೆಲಸವಾದ್ರೂ ಮಾಡಬೇಕು.

ಇದರ ಜತೆಗೆ, ರಾತ್ರಿ ಮಲಗುವಾಗ ನಾಭಿಗೆ ಸ್ವಲ್ಪ ಎಣ್ಣೆ ಹಾಕಿ, 5 ನಿಮಿಷ ನಾಭಿ ಸುತ್ತಲೂ ನಿಧಾನವಾಗಿ ಮಸಾಜ್ ಮಾಡಬೇಕು. ನಂತರ ನಾಭಿಗೆ ಎಣ್ಣೆಯಲ್ಲಿ ಅದಿದ್ದ ಹತ್ತಿ ಇರಿಸಿ, ಗಮ್ ಟೇಪ್‌ನಿಂದ ಅಂಟಿಸಿ, ಮಲಗಬೇಕು. ಇದರಿಂದ ನಿಮ್ಮ ದೇಹ ರಿಫ್ರೆಶ್ ಆಗುತ್ತದೆ. ಸುಸ್ತೆಲ್ಲ ಹೋಗುತ್ತದೆ. ನಾಭಿಯಿಂದ ದೇಹ ಸೇರಿದ ಎಣ್ಣೆ, ನಿಮ್ಮ ಕೈ ಕಾಲು ನೋವು, ಮೂಳೆ ನೋವು, ಸುಸ್ತು ಇತ್ಯಾದಿಯನ್ನು ಹೋಗಲಾಡಿಸುತ್ತದೆ. ಇಲ್ಲಿ ನೀವು ತೆಂಗಿನ ಎಣ್ಣೆ ಬಳಸಿದರೆ ಉತ್ತಮ.

ಇನ್ನು ಪಾದಕ್ಕೆ 2 ಪಲಾವ್ ಎಲೆ ಹಾಕಿ, ಅದು ಪಾದಕ್ಕೆ ಅಂಟುವ ರೀತಿ ಸಾಕ್ಸ್ ಹಾಕಿ ನಿದ್ರಿಸಿ. ಇದರಿಂದಲೂ ನಿಮ್ಮ ಕೈ ಕಾಲು ನೋವು, ಗಂಟು ನೋವು ಎಲ್ಲವೂ ಕಡಿಮೆಯಾಗುತ್ತದೆ.

ಬೆಳಿಗ್ಗೆ ಎದ್ದ ತಕ್ಷಣ ಆಹಾರ ಸೇವಿಸದೇ, ಬಿಸಿ ನೀರಿಗೆ ತುಪ್ಪ ಸೇರಿಸಿ ಸೇವನೆ ಮಾಡುವುದರಿಂದಲೂ ಮೂಳೆ ಗಟ್ಟಿಯಾಗುತ್ತದೆ.

ಈ ವಸ್ತುಗಳನ್ನು ಬಳಸಿ ನಿಮ್ಮ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಆಚೆ ತೆಗಿಯಬಹುದು.

ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3 ವಸ್ತುಗಳನ್ನು ಬಳಸಿ, ನಮ್ಮ ಬಾಡಿ ಡೆಟಾಕ್ಸ್ ಮಾಡಬಹುದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ..

1 ಬಾಲ್ದಿಯಲ್ಲಿ ಅಥವಾ ಬಕೇಟ್‌ನಲ್ಲಿ ಉಗುರು ಬೆಚ್ಚಗಿನ ನೀರು ಹಾಕಿ. ಅದರಲ್ಲಿ 1 ಸ್ಪೂನ್ ಆ್ಯಪಲ್ ಸೀಡರ್ ವಿನೇಗರ್, ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ 20 ನಿಮಿಷ ಆ ನೀರಿನಲ್ಲಿ ಕಾಲನ್ನು ಅದ್ದಿ ಕುಳಿತುಕ“ಳ್ಳಿ. ಆಗ ನಿಮ್ಮ ದೇಹದಲ್ಲಿರುವ ವಿಷಕಾರಿ ಅಂಶ ನಿಮ್ಮ ಪಾದದ ಮೂಲಕ ಆಚೆ ಹೋಗುತ್ತದೆ.

ಬಿಸಿ ನೀರು ನಿಮ್ಮ ಪಾದದ ಪೋರ್ಸ್ ಓಪನ್ ಮಾಡಲು ಸಹಾಯಕರವಾಗಿದೆ. ಇದೇ ರಂಧ್ರದ ಮೂಲಕ ಈ ಮದ್ದು ನಿಮ್ಮ ದೇಹ ಸೇರಿ, ದೇಹ ಕ್ಲೀನ್ ಮಾಡುವ ಕೆಲಸ ಮಾಡುತ್ತದೆ.

ಇನ್ನು ಆ್ಯಪಲ್ ಸೀಡರ್ ವಿನೇಗರ್ ನಿಮ್ಮ ದೇಹದ ಪಿಹೆಚ್ ಬ್ಯಾಲೆನ್ಸ್ ಮಾಡಲು ಸಹಾಯಕವಾಗಿದೆ. ಇದು ಕೂಡ ದೇಹದಲ್ಲಿನ ವಿಷಕಾರಿ ಅಂಶ ಆಚೆ ಹಾಕುವ ಕೆಲಸ ಮಾಡುತ್ತದೆ. ವಾರದಲ್ಲಿ 1 ಬಾರಿ ಈ ನಿಯಮ ಅನುಸರಿಸಿದರೂ ಸಾಕು. ನಿಮ್ಮ ಪಾದ ಸ್ವಚ್ಛವಾಗುವುದಲ್ಲದೇ, ನಿಮ್ಮ ದೇಹದಲ್ಲಿನ ವಿಷಕಾರಿ ಅಂಶ ಆಚೆ ಹೋಗುತ್ತದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In