• Home
  • About Us
  • Contact Us
  • Terms of Use
  • Privacy Policy
Saturday, June 27, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

News Desk by News Desk
May 19, 2026, 04:15 pm IST
in ರಾಷ್ಟ್ರೀಯ
Share on FacebookShare on TwitterTelegram

Uttar Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ ತನ್ನ ಬಾಲ್ಯ ಕಳೆದಿದ್ದ ಎನ್ನಲಾಗಿದೆ. ಇದೇ ಸ್ಥಳದಲ್ಲಿ ರಾಧಾ-ಕೃಷ್ಣನಿಗೆ ಸಂಬಂಧಿಸಿದ ಹಲವು ದೇವಸ್ಥಾನಗಳಿದೆ.

ಹಾಗಾಗಿ ಪ್ರವಾಸಿಗರು ಈ ಸ್ಥಳಗಳಿಗೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಮಾಡುತ್ತಾರೆ. ಆದರೆ ಇಂಥ ಪ್ರಸಿದ್ಧ ಸ್ಥಳಗಳಲ್ಲಿ ಭಕ್ತಿಯ ಹೆಸರಲ್ಲಿ ಮೋಸವೂ ನಡೆಯಬಹುದು. ಏಕೆಂದರೆ ಓರ್ವ ಮಹಿಳೆ ಈ ಬಗ್ಗೆ ರಿಲ್ಸ್‌ ಮಾಡಿದ್ದು, ಅವರಿಗಾದ ಮೋಸದ ಬಗ್ಗೆ ವಿವರಿಸಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುವವರು ಭಕ್ತಿಯಲ್ಲಿ ತಲ್ಲೀನರಾಗಿರುತ್ತಾರೆ. ಅದರಲ್ಲೂ ಬೇರೆ ಬೇರೆ ರಾಜ್ಯದಿಂದ ಬಂದವರಿಗೆ ಆ ಸ್ಥಳದ ಬಗ್ಗೆ ಹೆಚ್ಚು ಮಾಹಿತಿ ಇರುವುದಿಲ್ಲ. ಅಂಥವರು ಸ್ಥಳೀಯರ ಮಾತನ್ನು ನಂಬಿ ಮೋಸ ಹೋಗಬಹುದು.

ಅದೇ ರೀತಿ ಈ ಮಹಿಳೆ ಕೂಡ ಪ್ರಸಾದದ ವಿಷಯದಲ್ಲಿ ಮೋಸ ಹೋಗಿದ್ದಾರೆ. ಗೋವರ್ಧನ ಪರಿಕ್ರಮ ಮಾಡುವಾಗ, ಅಲ್ಲಿ `1 ದೇವಸ್ಥಾನದಲ್ಲಿ ಪಂಡಿತರ“ಬ್ಬರು ಇವರಿಗೆ 1 ಪ್ರಸಾದ ನೀಡಿದ್ದಾರೆ. ಕೇಸರಿ ವಸ್ತ್ರದಲ್ಲಿ ಪ್ರಸಾದವನ್ನು ಸುತ್ತಿ ನೀಡಲಾಗಿತ್ತು. ಆ ಪ್ರಸಾದ ನಿಮ್ಮ ಬಳಿ ಇದ್ದಲ್ಲಿ, ಶ್ರೀಕೃಷ್ಣ ನಿಮ್ಮನ್ನು ರಕ್ಷಿಸಿದಂತೆ, ಆತ ನಿಮ್ಮ ಜತೆ ಇದ್ದಂತೆ ಅಂತಾ ಹೇಳಿದ್ದರಂತೆ.

ಅಲ್ಲದೇ ಇದನ್ನು ಕಪಾಟಿನಲ್ಲಿರಿಸಿದರೆ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಅಂತಲೂ ಹೇಳಿದ್ದರಂತೆ. ಆ ಪ್ರಸಾದಕ್ಕಾಗಿ ಅವರು 1,200 ರೂಪಾಯಿ ದಕ್ಷಿಣೆಯನ್ನೂ ಕೇಳಿದ್ದರಂತೆ. ಆದರೆ ಇವರು 100 ರೂಪಾಯಿ ನೀಡಿ ಬಂದರಂತೆ.

ಮನೆಗೆ ಬಂದು ಪ್ರಸಾದವೆಂದು ನೀಡಿದ ಆ ಕೇಸರಿ ವಸ್ತ್ರದಲ್ಲಿ ಏನಿದೆ ಎಂದು ನೋಡಿದಾಗ, 1 ರೂಪಾಯಿ ನಾಣ್ಯ ಮತ್ತು 3 ಪೇಪರ್ ಬೌಲ್‌ಗಳನ್ನು ಕಟ್ಟಿ ಇಡಲಾಗಿತ್ತಂತೆ. ಇದನ್ನು ನೋಡಿ ಆ ಮಹಿಳೆ ಶಾಕ್ ಆಗಿದ್ದು, ಯಾರಾದರೂ ವೃಂದಾವನಕ್ಕೆ ಹೋದಾಗ ಜೋಪಾನವಾಗಿರಿ, ಈ ರೀತಿ ಲೂಟಿ ಮಾಡಲು ಕಾಯುತ್ತಿರುತ್ತಾರೆ ಹುಷಾರಾಗಿರಿ ಎಂದಿದ್ದಾರೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In