• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

MLA C.T. Ravi : ಮತದಾರರು ಶಾಸಕ ಸಿ.ಟಿ.ರವಿಗೆ ಈ ಬಾರಿ ತಕ್ಕಪಾಠ

Shri News Desk by Shri News Desk
Dec 23, 2021, 07:50 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ನಗರಸಭೆ ಚುನಾವಣೆಯಲ್ಲಿ ಶಾಸಕ ಸಿ.ಟಿ.ರವಿ ಅವರಿಗೆ ಮತದಾರರು ಈ ಬಾರಿ ತಕ್ಕಪಾಠ ಕಲಿಸಲಿದ್ದಾರೆಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಬುಧವಾರ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿರುವ ಸಿ.ಟಿ.ರವಿ, ಚಿಕ್ಕಮಗಳೂರು ನಗರವನ್ನು ಸುಂದರನಗರವನ್ನಾಗಿ ಮಾಡಬಹುದಿತ್ತು. ಸಚಿವರೂ ಆಗಿದ್ದ ಅವರು ಯಾವುದೇ ಹೊಸ ಯೋಜನೆಗಳನ್ನು ನಗರಕ್ಕೆ ತಂದಿಲ್ಲವೆಂದು ಆರೋಪಿಸಿದರು.

ನಗರದಲ್ಲಿ ಮೂಲಸೌಕರ್ಯವಿಲ್ಲ, ರಸ್ತೆ, ಚರಂಡಿ ಕಾಮಗಾರಿ ಕಳಪೆಯಿಂದ ಕೂಡಿದೆ.ನಗರಸಭೆಯಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸರ್ಕಾರದ ಆಡಳಿತ ವೈಫಲ್ಯ, ಬೆಲೆಏರಿಕೆ ಬಿಸಿ ಜನರಿಗೆ ತಟ್ಟಿದ್ದು, ಈ ಬಾರಿ ನಗರಸಭೆ ಚುನಾವಣೆಯಲ್ಲಿ ನಗರದ ಜನತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲಿದ್ದಾರೆಂಬ ವಿಶ್ವಾಸ ಇದೆ ಎಂದು ಹೇಳಿದರು.

ಬಿಜೆಪಿ ಎಂದರೆ ಬೆಂಕಿಹೆಚ್ಚುವ ಜನರ ಪಾರ್ಟಿ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಶಾಸಕರು ಸೇರಿದಂತೆ ೪೩ ಜನರ ಮೇಲಿದ್ದ ಕ್ರಿಮಿನಲ್ ಕೇಸ್‌ಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಹಿಂಪಡೆದುಕೊಂಡರು. ಅದರಲ್ಲಿ ಈ ಕ್ಷೇತ್ರದ ಶಾಸಕ ಸಿ.ಟಿ.ರವಿ ಅವರ ಕೇಸು ಒಂದಾಗಿದೆ.ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ ಎಂದರು.

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೪೪,೨೨೫ ಮತಗಳು ಬಂದಿದ್ದು, ಶೇ. ೪೮ ರಷ್ಟು ಮತಗಳು ಬಿದ್ದಿವೆ. ಬಿಜೆಪಿಗೆ ೩೭೨೮೮ ಮತಗಳು ಅಂದರೆ ಶೇ.೪೧ ರಷ್ಟು ಮತಗಳಾಗಿವೆ. ಜಾತ್ಯತೀತ ಜನತಾದಳಕ್ಕೆ ಶೇ.೧೧ ರಷ್ಟು ಅಂದರೆ ೧೦,೨೪೯ ಮತಗಳು ಬಿದ್ದಿವೆ.ಉತ್ತರಕರ್ನಾಟಕದ ಬೆಳಗಾವಿ,ವಿಜಾಪುರ, ಬೀದರ್,ರಾಯಚೂರು ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಹಳೆಮೈಸೂರಿನಲ್ಲಿ ದಳದಹಿಡಿತವಿದ್ದು, ಅಲ್ಲಿಯೂ ಪಕ್ಷ ಗೆಲುವುಸಾಧಿಸಿದೆ ಎಂದರು.

ಬಿಜೆಪಿ ಅಧಿಕಾರಕೇಂದ್ರೀಕರಣಕ್ಕೆ ಒತ್ತುನೀಡಿದ್ದು, ವಿಕೇಂದ್ರಿಕರಣಕ್ಕೆ ಒಲವು ತೋರುತ್ತಿಲ್ಲ ಹಾಗಾಗಿ ಕಳೆದ ೨ ವರ್ಷದಿಂದ ನಗರಸಭೆಗೆ ಚುನಾವಣೆ ನಡೆದಿಲ್ಲ,ಅಧಿಕಾರ ನನ್ನ ಸುಪರ್ದಿಯಲ್ಲೆ ಇರಬೇಕೆಂಬ ಆಸೆ ಶಾಸಕರದ್ದಾಗಿದೆ ಎಂದು ತಿಳಿಸಿದರು.
ಶಾಸಕ ಸಿ.ಟಿ.ರವಿ ವಿಕೃತ ಸ್ವಭಾವದ ಮನುಷ್ಯ, ಹುದ್ದೆಗೆ ಘನತೆ ತರುವ ಕೆಲಸ ಮಾಡಬೇಕು. ಬೇರೆಯವರ ಬಗ್ಗೆ ತುಚ್ಚವಾಗಿ ಮಾತನಾಡುತ್ತಾರೆ.ದೇವರು, ಧರ್ಮದ ಹೆಸರಿನಲ್ಲಿ ಜನರ ಮನಸ್ಸನ್ನು ಕೆರಳಿಸಿ,ನಿಂದನೆ ಮಾಡುವುದರಲ್ಲೆ ಕಾಲಕಳೆದಿದ್ದಾರೆ. ಅವರು ಪ್ರಯೋಗಿಸುವ ಭಾಷೆಯಿಂದ ಈ ಕ್ಷೇತ್ರದ ಜನರಿಗೆ ಅಗೌರವ ತರುತ್ತಿದ್ದಾರೆಂದರು.ಯಾವುದೇ ವ್ಯಕ್ತಿಯ ಮೇಲೆ ಮಾತನಾಡುವ ಮೊದಲು ನಾವು ಸಚ್ಚರಿತ್ರರಾಗಿರಬೇಕಾಗುತ್ತದೆ ಎಂದು ನುಡಿದರು.

ಶಾಸಕ ಸಿ.ಟಿ.ರವಿ, ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್ ಅವರುಗಳು ಆರ್‌ಎಸ್‌ಎಸ್ ನ ಮೌತ್ ಪೀಸ್‌ಗಳೆಂದು ಟೀಕಿಸಿದ ಅವರು, ಧರ್ಮಗಳ ನಡುವೆ ಕಂದಕ ನಿರ್ಮಿಸುವುದು ಒಳ್ಳೆಯ ಬೆಳವಣಿಗೆಯಲ್ಲ.
ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್,ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಜಿಲ್ಲಾಪ್ರಧಾನಕಾರ್ಯದರ್ಶಿ ಶಿವಾನಂದಸ್ವಾಮಿ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ, ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಇದ್ದರು.

A lesson for MLA C.T. Ravi this time

Tags: A lesson for MLA C.T. Ravi this timeTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In