• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ನಾನು ರೋಗಿಯಾಗಲು ಅಮ್ಮನೇ ಕಾರಣ: ತಾಯಿ ವಿರುದ್ಧವೇ ದಾವೆ ಹೂಡಿ ಗೆದ್ದ ಮಗಳು

ಜನ್ಮತಃ ರೋಗಿಯಾಗುವುದಕ್ಕೆ ತಾಯಿಯೇ ಕಾರಣವೆಂದು ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿ ಗೆದ್ದ ಮಗಳು.

Shri News Desk by Shri News Desk
Dec 3, 2021, 11:59 am IST
in ಅಂತರಾಷ್ಟ್ರೀಯ, ಆರೋಗ್ಯ
ವೈದ್ಯೆಯಾದ ತಾಯಿ ವಿರುದ್ಧವೇ ದಾವೆ ಹೂಡಿ ಗೆದ್ದ ಮಗಳು

ಇವೀ ಟೂಂಬ್ಸ್

Share on FacebookShare on TwitterTelegram

ಲಂಡನ್: ಸ್ವತಃ ವೈದ್ಯೆಯಾಗಿದ್ದರೂ ಸರಿಯಾದ ಆಹಾರ ಮತ್ತು ಔಷಧವನ್ನು ಸೇವಿಸದೆ ತನ್ನನ್ನು ರೋಗಿಷ್ಠೆಯನ್ನಾಗಿ ಮಾಡಿದಳೆಂದು ತಾಯಿ ವಿರುದ್ಧವೇ ದಾವೆ ಹೂಡಿ ಮಗಳೊಬ್ಬಳು ಜಯಗಳಿಸಿದ್ದಾಳೆ.

ತನ್ನ ತಾಯಿ ಡಾ.ಕರೋಲಿನಾ ಗರ್ಭಿಣಿಯಾಗಿದ್ದಾಗ ವೈದ್ಯರ ಸಲಹೆಯಂತೆ ಔಷಧ ಹಾಗೂ ಆಹಾರವನ್ನು ತೆಗೆದುಕೊಳ್ಳಲಿಲ್ಲ. ಆದ ಕಾರಣ ತಾನು ಸ್ಪೈನಾ ಬೈಫಿಡಾ ಎಂಬ ಅಪರೂಪದ ಕಾಯಿಲೆಯಿಂದ ಬಳಲುವಂತಾಗಿದೆ. ಇದರಿಂದ ಬೆನ್ನುಹುರಿಯಲ್ಲಿ ಸಮಸ್ಯೆಯಾಗಿದೆ ಮೂಗಿನ ಮೂಲಕ ನಳಿಕೆಯನ್ನು ಹಾಕಿಕೊಂಡಿರಬೇಕಾಗುತ್ತದೆ. ಈ ಅನಾರೋಗ್ಯಕ್ಕೆ ತಾಯಿಯ ಬೇಜವಾಬ್ದಾರಿಯೇ ಕಾರಣ ಎಂದು ಇವೀ ಟೂಂಬ್ಸ್ ಎಂಬ 20ರ ಪ್ರಾಯದ ಯುವತಿ ಲಂಡನ್ ಹೈಕೋರ್ಟಿಗೆ ದಾವೆ ದಾಖಲಿಸಿದ್ದಳು. ಇದರ ವಿಚಾರಣೆ ನಡೆಸಿದ ಕೋರ್ಟ್, ಸ್ವತಃ ವೈದ್ಯೆ ಆಗಿದ್ದು, ಪ್ರಸೂತಿ ತಜ್ಞರ ಶಿಫಾರಸನ್ನು ಉದಾಸೀನ ಮಾಡಿ ರೋಗಿಷ್ಠ ಶಿಶುವಿಗೆ ಜನ್ಮ ನೀಡಿದ ತಾಯಿಯಿಂದ ತಪ್ಪಾಗಿದೆ. ಹೀಗಾಗಿ ಆಕೆ ಮಗಳಿಗೆ ಪರಿಹಾರ ಕೊಡಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ವೈದ್ಯ ಫಿಲಿಪ್ ಮಿಚಿಲ್ ತನ್ನ ತಾಯಿಗೆ ಸೂಕ್ತ ಸಲಹೆ ನೀಡಲಿಲ್ಲ. ಸ್ಪೈನಾ ಬೈಫಿಡಾ ಸಮಸ್ಯೆಯನ್ನು ತಗ್ಗಿಸುವ ಫಾಲಿಕ್ ಆಸಿಡ್ ಔಷಧ ಸೇವನೆ ಮಾಡುವಂತೆ ಹೇಳಿರಲಿಲ್ಲ. ಹೀಗೆ ಮಾಡಿದ್ದೆ ಆಕೆ ಗರ್ಭಿಣಿಯಾಗುವುದನ್ನು ಮುಂದೂಡುತ್ತಿದ್ದಳು ಎಂದು ಇವೀ ಟೂಂಬ್ಸ್ ಮೊದಲು ಡಾ.ಫಿಲಿಪ್‌ರನ್ನು ಕೋರ್ಟ್ಗೆ ಎಳೆದಿದ್ದಳು. ಆದರೆ, ಡಾ. ಫಿಲಿಪ್, ತನಗೆ ಸರಿಯಾಗಿಯೇ ಔಷಧ ಶಿಫಾರಸು ಮಾಡಿದ್ದರು. ನಾನೇ ತೆಗೆದುಕೊಳ್ಳದೆ ಉದಾಸೀನ ಮಾಡಿದೆ ಎಂದು ಡಾ.ಕರೋಲಿನಾ ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡರು. ಸ್ಪೈನಾ ಬೈಫಿಡಾಗೆ ತುತ್ತಾಗಿದೆ ಎಂದು ಕೋರ್ಟ್ಗೆ ಮನವರಿಕೆ ಮಾಡಿಕೊಟ್ಟರು.

ಇದನ್ನು ಮಾನ್ಯ ಮಾಡಿದ ಕೋರ್ಟ್, ತಾಯಿಗೆ ದೊಡ್ಡ ಮೊತ್ತವನ್ನು ಪರಿಹಾರವಾಗಿ ನೀಡಲು ಸೂಚಿಸಿದೆ. ಪರಿಹಾರದ ಮೊತ್ತ ಎಷ್ಟು ಎಂಬುದನ್ನು ಲೆಕ್ಕಹಾಕಿಲ್ಲ. ಆದರೆ ಇವೀಗೆ ಜೀವನ ಪರ್ಯಂತ ಆರೈಕೆಗೆ ಬೇಕಾದಷ್ಟು ಮೊತ್ತವಂತೂ ಇದೆ ಎಂದು ಅಕೆಯ ವಕೀಲರು ಹೇಳಿದ್ದಾರೆ. ಇದು ಮೈಲಿಗಲ್ಲಿನ ತೀರ್ಪಾಗಿದ್ದು, ವೈದ್ಯಕೀಯ ವೃತ್ತಿಯಲ್ಲಿ ಇರುವವರು ಅಸಡ್ಡೆ ಮಾಡಿದ್ದಕ್ಕೆ ಅನಾರೋಗ್ಯ ಪೀಡಿತ ಮಗು ಜನಿಸಿದರೆ ಅದಕ್ಕೆ ತಕ್ಕ ಬೆಲೆ ತೆರಬೇಕು ಎಂಬುದನ್ನು ಸಾರಿದೆ ಎಂದು ವಕೀಲರು ಹೇಳಿದ್ದಾರೆ.

A woman who sued her mother’s doctor

ಇದನ್ನೂ ಓದಿ: Health: ಆಗಾಗ ಸುಸ್ತು ಹಾಗೂ ನಿಶ್ಶಕ್ತಿಯಿಂದ ಬಳಲುತ್ತಿದ್ದೀರಾ? ಇಲ್ಲಿವೆ 5 ಸುಲಭ ಪರಿಹಾರೋಪಾಯಗಳು

Tags: HealthTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In