• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IPL 2022: ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕಿತ್ತು ಎಂದ ರೋಹಿತ್ ಶರ್ಮಾ! ಯಾರು ಆ ಆಟಗಾರರು?

ಮುಂದಿನ ಋತುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಗೆ ತಂಡದ ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳಲಾಗದೇ ಇರುವುದಕ್ಕೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Shri News Desk by Shri News Desk
Dec 2, 2021, 01:01 pm IST
in ಕ್ರಿಕೆಟ್, ಕ್ರೀಡೆ
Rohit Sharma

ರೋಹಿತ್ ಶರ್ಮಾ

Share on FacebookShare on TwitterTelegram

ಮುಂಬೈ: ಮುಂದಿನ ಋತುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಗೆ ತಂಡದ ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳಲಾಗದೇ ಇರುವುದಕ್ಕೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್ ಹಾಗೂ ಜಸ್‌ಪ್ರೀತ್ ಬೂಮ್ರಾ ಅವರನ್ನು ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿದ್ದು, ಉಳಿದ ಆಟಗಾರರನ್ನು ಕೈಬಿಟ್ಟಿದೆ. ಗರಿಷ್ಠ ನಾಲ್ವರನ್ನು ಮಾತ್ರವೇ ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶವ ಇದೆ.

ಕಳೆದ ಕೆಲವು ಐಪಿಎಲ್ ಸೀಸನ್‌ಗಳಲ್ಲಿ ಮುಂಬೈ ಪರ ಅಮೋಘ ಕೊಡುಗೆ ನೀಡಿದ್ದ ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಟ್ರೆಂಟ್ ಬೋಲ್ಟ್ ಅವರನ್ನು ಈ ಬಾರಿ ಉಳಿಸಿಕೊಳ್ಳುವುದು ತಂಡಕ್ಕೆ ಸಾಧ್ಯವಾಗಿಲ್ಲ.

ಇದನ್ನೂ ಓದಿ: IPL 2022: ಕನ್ನಡಿಗ ರಾಹುಲ್‌ ಕೈಬಿಟ್ಟ ಪಂಜಾಬ್, ಪಾಂಡ್ಯಗಿಲ್ಲ ಮುಂಬೈ ಪರ ಆಡುವ ಅವಕಾಶ

ಪ್ರಮುಖ ಆಟಗಾರರನ್ನು ಕೈಬಿಡಬೇಕಾಗಿ ಬಂದುದು ತಂಡದ ಪಾಲಿಗೆ ಅತಿ ಕಠಿಣ ಮತ್ತು ಬೇಸರದ ಸಂಗತಿಯಾಗಿತ್ತು ಎಂದು ಶರ್ಮಾ ಹೇಳಿದ್ದಾರೆ.

‘ನೀವೆಲ್ಲ ತಿಳಿದಂತೆ, ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಮುಂಬೈ ಇಂಡಿಯನ್ಸ್ ಪಾಲಿಗೆ ಈ ವರ್ಷ ಬಹಳ ಕಠಿಣ ಸವಾಲು ಎದುರಾಯಿತು. ನಮ್ಮಲ್ಲಿ ಅದ್ಭುತ ಆಟಗಾರರಿದ್ದರು. ಅವರೆನ್ನೆಲ್ಲ ಕೈಬಿಡುವುದೆಂದರೆ ಬಹಳ ಖೇದಕರ’ ಎಂದು ಅವರು ಹೇಳಿದ್ದಾರೆ.

ರೋಹಿತ್ ಅವರನ್ನು ಮುಂಬೈ ಇಂಡಿಯನ್ಸ್ 16 ಕೋಟಿ ರೂಪಾಯಿಗೆ ಉಳಿಸಿಕೊಂಡಿದೆ. ರೋಹಿತ್ ಅವರು ಆಟಗಾರರ ಹೆಸರು ಉಲ್ಲೇಖಿಸದಿದ್ದರೂ ಕಿಶಾನ್, ಪಾಂಡ್ಯ ಸಹೋದರರು ಹಾಗೂ ಬೋಲ್ಟ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕೆಂಬ ಅತೀವ ಬಯಕೆ ಅವರಲ್ಲಿತ್ತು ಎಂಬುದು ಅವರ ಮಾತಿನಿಂದ ವೇದ್ಯವಾಗಿದೆ.

‘ಅವರೆಲ್ಲ (ತಂಡದಿಂದ ಕೈಬಿಡಲಾಗಿರುವ) ಈ ಫ್ರಾಂಚೈಸಿಗಾಗಿ ಅದ್ಭುತ ಆಟವಾಡಿದ್ದರು ಹಾಗೂ ಅನೇಕ ನೆನಪುಗಳನ್ನು ಇಲ್ಲಿ ಉಳಿಸಿದ್ದಾರೆ. ಹೀಗಾಗಿ ಅವರನ್ನು ಬಿಟ್ಟುಕೊಟ್ಟಿದ್ದು ನಮಗೆ ನಿಜಕ್ಕೂ ವೇದನೆಯ ಸಂಗತಿ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು…

IPL 2022: ಪಂಜಾಬ್ ಕಿಂಗ್ಸ್‌ನಿಂದ ರಾಹುಲ್‌ ಕೈಬಿಟ್ಟದ್ದಕ್ಕೆ ಅನಿಲ್ ಕುಂಬ್ಳೆ ಕೊಟ್ಟ ಕಾರಣವಿದು…

IPL 2022: ತಂಡಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ? ಇಲ್ಲಿದೆ ನೋಡಿ

Tags: IPL 2022Mumbai IndiansRohit SharmaT20 CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In