• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Rachita Ram: ರಚಿತಾ ರಾಮ್‌ಗೆ ಯೋಗ ಬಂತು ಯೋಗ; ಭಟ್ಟರ ತೆಕ್ಕೆಗೆ ಬಿದ್ದ ರಚ್ಚು

ರಚಿತಾ ರಾಮ್ ಉತ್ತರ ಕರ್ನಾಟಕದ ಬೆಡಗಿಯಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗರಡಿಯು ಹೈ ಬಜೆಟ್ ಚಿತ್ರವಾಗಿದ್ದು, ಸಚಿವ ಬಿ.ಸಿ. ಪಾಲೀಟ್ ನಿರ್ಮಾಣ ಮಾಡುತ್ತಿದ್ದಾರೆ.

Shri News Desk by Shri News Desk
Dec 7, 2021, 11:38 pm IST
in ಸಿನಿಮಾ
Rachita Ram Yograj Bhat

ರಚಿತಾ ರಾಮ್ ಮತ್ತು ಯೋಗರಾಜ್ ಭಟ್

Share on FacebookShare on TwitterTelegram

ಡಿಸೆಂಬರ್ 31ಕ್ಕೆ ರಚಿತಾ ರಾಮ್ ಅಭಿನಯದ ಐ ಲವ್ ಯು ರಚ್ಚು ಸಿನಿಮಾ ತೆರೆಕಾಣುತ್ತಿರುವುದು ಹಳೇ ಸುದ್ದಿ. ಇದರ ಬೆನ್ನಿಗೆ ಇನ್ನೊಂದು ಖುಷಿ ವಿಚಾರ ಅಂದರೆ, ಡಿಂಪಲ್ ಕ್ವೀನ್ ಎಂದೇ ಹೆಸರಾಗಿರುವ ರಚಿತಾ ರಾಮ್ ಯೋಗರಾಜ ಭಟ್ಟರ ತೆಕ್ಕೆಗೆ ಬಿದ್ದಿದ್ದಾರೆ. ಅರ್ಥಾತ್, ಯೋಗರಾಜ ಭಟ್ಟರು ನಿರ್ದೇಶಿಸುತ್ತಿರುವ ಗರಡಿಯಲ್ಲಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳಲ್ಲಿದ್ದಾರೆ. ನಾಯಕನಾಗಿ ಸೂರ್ಯ ನಟಿಸುತ್ತಿರುವ ಈ ಚಿತ್ರವು ಜನವರಿ ತಿಂಗಳಲ್ಲಿ ಚಿತ್ರದ ಚಿತ್ರೀಕರಣ ಆರಂಭಗೊಳ್ಳಲಿದೆ. ಸಿನಿಮಾ ಉತ್ತರ ಕನ್ನಡದ ಸೊಗಡಿನ ಕಥೆಯನ್ನು ಹೊಂದಿದೆ. ಈ ಹಿಂದೆ ಯೋಗರಾಜ್ ಭಟ್ಟರು ತಮ್ಮ ಚಿತ್ರಗಳಲ್ಲಿ ಪಾತ್ರಗಳ ಮೂಲಕ ಉತ್ತರ ಕರ್ನಾಟಕದ ವಸ್ತುವಿಷಯವನ್ನು ಬಳಸಿಕೊಂಡಿದ್ದರು. ಈಗ ಇಡೀ ಚಿತ್ರವೇ ಉತ್ತರ ಕರ್ನಾಟಕದ ಸೊಗಡನ್ನು ಹೊಂದಿರುವುದು ಭಾರೀ ಕುತೂಹಲ ಮೂಡಿಸಿದೆ.

ರಚಿತಾ ರಾಮ್ ಉತ್ತರ ಕರ್ನಾಟಕದ ಬೆಡಗಿಯಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗರಡಿಯು ಹೈ ಬಜೆಟ್ ಚಿತ್ರವಾಗಿದ್ದು, ಸಚಿವ ಬಿ.ಸಿ. ಪಾಲೀಟ್ ನಿರ್ಮಾಣ ಮಾಡುತ್ತಿದ್ದಾರೆ. ಪಾಟೀಲ್ 2017ರಲ್ಲಿ ಹ್ಯಾಪಿ ನ್ಯೂ ಇಯರ್ ಎನ್ನುವ ಸಿನಿಮಾ ನಿರ್ಮಾಣ ಮಾಡುವ ಮೂಲಕ ನಿರ್ಮಾಪಕರಾದರು. ಈಗ ಗರಡಿ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಪಾಟೀಲರ ಅವರ ಎರಡನೇ ಚಿತ್ರವಿದು. ರಚಿತಾ ಕೈಯಲ್ಲಿ ಈಗಾಗಲೇ ಎಂಟು ಸಿನಿಮಾಗಳಿವೆ. ಅದರಲ್ಲಿ ಒಂದಷ್ಟು ಸೆಟ್ಟೇರಿವೆ. ಇನ್ನೊಂದಷ್ಟು ಬಿಡುಗಡೆಗೆ ಸಿದ್ಧವಾಗಿದೆ. ಇವುಗಳ ಪಟ್ಟಿಯಲ್ಲಿ ಐ ಲವ್ ಯೂ ರಚ್ಚು ಕೂಡ ಒಂದು. ಗರಡಿ ರಚಿತ ಸೆಟ್ಟೇಲಿರುವ ಸಿನಿಮಾಗಳ ಬಿಗ್ ಬಜೆಟ್ ಸಿನಿಮಾ ಕೂಡ ಆಗಿದೆ.

ಅಖಂಡ ದಾಖಲೆ
ನಂದಮೂರಿ ಬಾಲಕೃಷ್ಣ ಅಭಿನಯದ ಅಖಂಡ ಮೂರೇ ದಿನಕ್ಕೆ 50 ಕೋಟಿ ರೂ.ಗಳಿಸುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಬರೆದಿದೆ. ಇನ್ನು ಒಂದು ವಾರದಲ್ಲಿ 150 ಕೋಟಿ ಬಾಚುವ ನಿರೀಕ್ಷೆ ಮಾಡಲಾಗುತ್ತಿದೆ. ಅಘೋರಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಕೃಷ್ಣ ಅವರ ನಟನೆಗೆ ಭಾರೀ ಮೆಚ್ಚುಗೆ ದೊರೆತಿದೆ. ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಸಿನಿಮಾವಾಗಿ ಅಂಖಡ ಓಡಾಡುತ್ತಿದೆ.
ಚಿತ್ರದಲ್ಲಿ ಪ್ರಜ್ಞಾ ಜೈಸ್ವಾಲ್ ನಾಯಕನಟಿಯಾಗಿದ್ದಾರೆ. ಶ್ರೀಕಾಂತ್, ಜಗಪತಿ ಬಾಬು ಮುಂತಾದವರು ನಟಿಸಿದ್ದಾರೆ. ಹಲವು ವರ್ಷಗಳ ನಂತರ ಬಿಡುಗಡೆಯಾದ ನಂದಮೂರಿ ಬಾಲಕೃಷ್ಣ ಅವರ ಚಿತ್ರವು ಅಭಿಮಾನಿಗಳಿಗೆ ಅಖಂಡ ರಸಗವಳ ಉಣಬಡಿಸಿದೆ.

ಇದನ್ನೂ ಓದಿ: Meta: ಮಹಿಳೆಯರನ್ನು ರಕ್ಷಿಸಲು ಭಾರತಕ್ಕಾಗಿ ಸುರಕ್ಷತಾ ಯೋಜನೆಗಳನ್ನು ಘೋಷಿಸಿದ ಮೆಟಾ

(Actress Rachita Ram new film directed by Yograj Bhat)

Tags: Film newsRachita RamTOP NEWSYograj Bhat
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In