• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Act of Agriculture: ಮೋದಿ ನಿಲುವು ವಿರೋಧಿಸುವವರಿಗೆ ಪರಿತಪಿಸುವ ಕಾಲ ಬರಲಿದೆ: ಸಿ.ಟಿ.ರವಿ ಭವಿಷ್ಯ

Shri News Desk by Shri News Desk
Nov 19, 2021, 10:37 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಿಲುವು ಹಾಗೂ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸುವವರಿಗೆ ಮುಂದೊಂದು ದಿನ ಪರಿತಪಿಸುವ ಕಾಲ ಬರಲಿದೆ ಎಂದು ಶಾಸಕ ಸಿ.ಟಿ.ರವಿ ಭವಿಷ್ಯ ನುಡಿದರು.

ದೇಶದಲ್ಲಿ ಜಾರಿಗೊಳಿಸಲು ಮುಂದಾಗಿದ್ದ  ಮೂರು ಕೃಷಿ ಕಾಯ್ದೆಗಳು ರೈತ ಪರ ಕಾಯ್ದೆಗಳಾಗಿವೆ. ಆದರೆ ಪಂಜಾಬ್, ಹರಿಯಾಣ ಮತ್ತಿತರ ಕಡೆಗಳಲ್ಲಿ ಇದನ್ನು ಮನವರಿಕೆ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಪಟ್ಟಭದ್ರಾ ಹಿತಾಸಕ್ತಿಗಳು ಕಾಯ್ದೆಗಳನ್ನು ದುರ್ಬಳಕೆ ಮಾಡಿಕೊಳ್ಳವುದನ್ನು ತಪ್ಪಿಸುವ ಸಲುವಾಗಿ ಕಾಯ್ದೆಗಳನ್ನು ಹಿಂಪಡೆಯಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ  ಸಮರ್ಥನೆ ಮಾಡಿಕೊಂಡರು.

Farm Laws: ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸವಾರ್ಧಿಕಾರಿಯಂತೆ ಬಿಂಬಿಸುವ ಯತ್ನ ನಡೆಯಿತು, ಆದರೆ ಅವರು ಪ್ರಜಾಪ್ರಭುತ್ವವಾದಿ ಆ ಹಿನ್ನಲೆ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ. ಕೃಷಿ ಕಾಯ್ದೆಗಳ ಬಗ್ಗೆ ಮೋದಿಯವರ ನಿಲುವಿನ ಬಗ್ಗೆ ವಿರೋಧಿಗಳು ಮುಂದೊಂದು ದಿನ ಪರಿತಪಿಸುವ ಕಾಲ ಬರಲಿದೆ. ಇದು ರೈತರ ಸುಧಾರಣೆಗೆ ಅಡ್ಡಗಾಲು ಹಾಕುವ ಷಡ್ಯಂತ್ರ ಎಂದು ಆರೋಪಿಸಿದರು.

ದೇಶದ ಪ್ರಧಾನಿ  ರೈತರ ಕಲ್ಯಾಣಕ್ಕಾಗಿ ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆ ವ್ಯಾಪ್ತಿಯನ್ನು ಕಡಿಮೆಗೊಳಿಸುವುದು, ಸೇರಿದಂತೆ ಅನೇಕ ರೈತಪರವಾದ  ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದು ಹೇಳಿದರು.

Farm Laws : ಕೃಷಿ ಮಸೂದೆ ವಾಪಾಸ್ ನಿರ್ಧಾರ ಜಿಲ್ಲೆಯಲ್ಲಿ ರೈತರ ವಿಜಯೋತ್ಸವ

Tags: Acts have been revokedfarmer lawsMLA CT Ravi
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In