• Home
  • About Us
  • Contact Us
  • Terms of Use
  • Privacy Policy
Monday, September 28, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಭಾರತೀಯ ಅಂತಾರಾಷ್ಟ್ರೀಯ ವ್ಯಾಪಾರ ಮೇಳ-2021ಕ್ಕೆ ಭೇಟಿ ನೀಡಿದ ಕೃಷಿ ಸಚಿವೆ

ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ

Shri News Desk by Shri News Desk
Nov 27, 2021, 06:20 am IST
in ವಾಣಿಜ್ಯ
Share on FacebookShare on TwitterTelegram

ಹೊಸದಿಲ್ಲಿ: ಇಲ್ಲಿನ ಪ್ರಗತಿ ಮೈದಾನದಲ್ಲಿ ಹಮ್ಮಿಕೊಳ್ಳಲಾದ ʻಭಾರತೀಯ ಅಂತಾರಾಷ್ಟ್ರೀಯ ವ್ಯಾಪಾರ ಮೇಳ-2021ʼದಲ್ಲಿ ಸ್ಥಾಪಿಸಲಾದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮಳಿಗೆಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿದರು.

ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು/ಸಂಸ್ಥೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಮೇಳದಲ್ಲಿ ಸಚಿವಾಲಯದ ಎಲ್ಲ ಇಲಾಖೆಗಳು ಭಾಗವಹಿಸಿರುವುದು ಶ್ಲಾಘನೀಯ ಎಂದು ಸಚಿವರು ಹೇಳಿದರು.

ಕೃಷಿ ವಲಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ಪ್ರದರ್ಶಿಸಿರುವ ಸಚಿವಾಲಯವು ರೈತರೊಂದಿಗೆ ನೇರ ಸಂವಾದವನ್ನು ಏರ್ಪಡಿಸಿದೆ. ರೈತರೊಂದಿಗೆ ಸಂಪರ್ಕ ಸಾಧಿಸಲು ಸಚಿವಾಲಯಕ್ಕೆ ಇಂತಹ ಮೇಳಗಳು ತುಂಬಾ ಸಹಾಯಕವಾಗಿವೆ. ಮೇಳಗಳು ಮತ್ತು ಪ್ರದರ್ಶನಗಳು ಕೃಷಿ ಯೋಜನೆಗಳ ಉತ್ತೇಜನಕ್ಕೆ ಪ್ರಮುಖ ವೇದಿಕೆಯನ್ನು ಒದಗಿಸುತ್ತವೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಪ್ರಗತಿ ಮೈದಾನದಲ್ಲಿ 2021ರ ನವೆಂಬರ್‌ 14ರಿಂದ 27ರವರೆಗೆ ಆಯೋಜಿಸಲಾಗಿರುವ ʻಭಾರತೀಯ ಅಂತಾರಾಷ್ಟ್ರೀಯ ವ್ಯಾಪಾರ ಮೇಳ-2021ʼರಲ್ಲಿ ಪಾಲ್ಗೊಂಡಿದೆ. ಈ ಮೇಳದ ಪ್ರಮುಖ ವಿಷಯವಾದ ʻಆತ್ಮನಿರ್ಭರ್ ಭಾರತʼದ ಒಳನೋಟಗಳನ್ನು ಸಚಿವಾಲಯದ ಮಳಿಗೆಗಳ ಮೂಲಕ ಪ್ರದರ್ಶಿಸಲಾಗಿದೆ.

ಈ ವರ್ಷ ರಾಷ್ಟ್ರೀಯ ತೋಟಗಾರಿಕೆ ಮಂಡಳಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ, ರಾಷ್ಟ್ರೀಯ ಸಾವಯವ ಕೃಷಿ ಕೇಂದ್ರ, ಮಾರುಕಟ್ಟೆ ನಿರ್ದೇಶನಾಲಯ, ಹಿಸ್ಸಾರ್‌ನ ಉತ್ತರ ವಲಯದ ಕೃಷಿ ಯಂತ್ರೋಪಕರಣಗಳ ತರಬೇತಿ ಮತ್ತು ಪರೀಕ್ಷಾ ಸಂಸ್ಥೆ, ಫರೀದಾಬಾದ್‌ನ ಸಸ್ಯ ಸಂರಕ್ಷಣೆ, ಕ್ವಾರಂಟೈನ್ ಮತ್ತು ಶೇಖರಣಾ ನಿರ್ದೇಶನಾಲಯ, ಮಹಾಲನೋಬಿಸ್ ರಾಷ್ಟ್ರೀಯ ಬೆಳೆ ಮುನ್ಸೂಚನೆ ಕೇಂದ್ರ, ಸಾಂಬಾರು ಪದಾರ್ಥ ಮಂಡಳಿ, ತೆಂಗು ಅಭಿವೃದ್ಧಿ ಮಂಡಳಿ, ಗೋಡಂಬಿ ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯದ ಮಳಿಗೆಗಳು ಮೇಳದ ಪ್ರಮುಖ ಆಕರ್ಷಣೆಯಾಗಿವೆ.

Agriculture Minister visits Indian International Trade Fair-2021

Tags: Agriculture Minister visits Indian International Trade Fair-2021TOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In