• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

Tweet: ಉದ್ಯಮ ವಲಯದ ಪುನಶ್ಚೇತನಕ್ಕೆ ಹೊಸ ವೇಗ ಕೊಟ್ಟ ಏರ್‌ ಇಂಡಿಯಾ ಬಿಡ್: ಉದ್ಯಮಿ ಆನಂದ್ ಮಹೀಂದ್ರ ಪ್ರತಿಕ್ರಿಯೆ

ಭಾರತದ ಆರ್ಥಿಕತೆ ಹಾಗೂ ಖಾಸಗಿವಲಯದ ವ್ಯಾಪಾರೋದ್ಯಮರಂಗದಲ್ಲೇ ಆಮೂಲಾಗ್ರ ಬದಲಾವಣೆ ತರಬಲ್ಲ ಪ್ರಕ್ರಿಯೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Shri News Desk by Shri News Desk
Oct 9, 2021, 01:44 pm IST
in ವಾಣಿಜ್ಯ
Air India

ಏರ್ ಇಂಡಿಯಾ ವಿಮಾನ (ಸಂಗ್ರಹ ಚಿತ್ರ)

Share on FacebookShare on TwitterTelegram

ನವದೆಹಲಿ: ಭಾರತದ ಪ್ರಖ್ಯಾತ ಉದ್ಯಮಿಗಳಲ್ಲೊಬ್ಬರಾದ ಆನಂದ್ ಮಹೀಂದ್ರ ಟಾಟಾ ಸನ್ಸ್ ಸಮೂಹಕ್ಕೆ ಏರ್ ಇಂಡಿಯಾ ಹಸ್ತಾಂತರ ಪ್ರಕ್ರಿಯೆಯನ್ನು ಸ್ವಾಗತಿಸುತ್ತಾ ಇದು ಸರ್ಕಾರದ ಒಂದು ಉತ್ತಮ ನಡೆಯಾಗಿದ್ದು ಭಾರತದ ಆರ್ಥಿಕತೆ ಹಾಗೂ ಖಾಸಗಿವಲಯದ ವ್ಯಾಪಾರೋದ್ಯಮರಂಗದಲ್ಲೇ ಆಮೂಲಾಗ್ರ ಬದಲಾವಣೆ ತರಬಲ್ಲ ಪ್ರಕ್ರಿಯೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

‘ಈ ಪ್ರಕ್ರಿಯೆಗೆ ನಾನು ಅಗತ್ಯಕ್ಕಿಂತ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದೇನೆ ಎಂದು ಆರೋಪಿಸಬಹುದು. ಆದರೆ ಈ ಬಂಡವಾಳ ಹಿಂಪಡೆತ ಪ್ರಕ್ರಿಯೆಯು ಭಾರತದ ಉದ್ಯಮ ವಲಯಕ್ಕೆ ಹೊಸ ಶಕ್ತಿ ನೀಡುತ್ತದೆ. ಕೇಂದ್ರ ಸರಕಾರವು ಪ್ರತಿವರ್ಷ ಉಂಟಾಗುತ್ತಿದ್ದ ಸುಮಾರು 20 ಕೋಟಿ ರೂಪಾಯಿಗಳ ನಷ್ಟದಿಂದ ಪಾರಾಗುತ್ತದೆ. ಇದು ಖಾಸಗಿ ವಲಯದ ಮೇಲಿನ ಹೆಚ್ಚಿದ ವಿಶ್ವಾಸದ ಸೂಚಕವೂ ಆಗಿದ್ದು, ಖಾಸಗಿ ವಲಯದ ಉದ್ಯಮಗಳ ಪುನಶ್ಚೇತನಕ್ಕೂ ಕಾರಣವಾಗಲಿದೆ’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಏರ್‌ ಇಂಡಿಯಾ ಕಂಪನಿಯನ್ನು ಸರ್ಕಾರವು ಖಾಸಗಿ ವಲಯದ ಟಾಟಾ ಸನ್ಸ್‌ಗೆ ವಿಕ್ರಯ ಮಾಡಲು ಸರ್ಕಾರ ನಿನ್ನೆ (ಅ.8) ತೀರ್ಮಾನಿಸಿತ್ತು. ಏರ್‌ ಇಂಡಿಯಾಗೆ ಟೆಂಡರ್ ಹಾಕಿದ್ದವರ ಪೈಕಿ ಟಾಟಾ ಸನ್ಸ್‌ ಕಂಪನಿಯನ್ನು ಯಶಸ್ವಿ ಬಿಡ್‌ದಾರ ಎಂದು ಸರ್ಕಾರ ಘೋಷಿಸಿತ್ತು. ಹಸ್ತಾಂತರಗೊಳಿಸುವುದರ ಮೂಲಕ ನಷ್ಟದಲ್ಲೇ ನಡೆಯುತ್ತಿದ್ದ ಸಂಸ್ಥೆಯನ್ನು ಖಾಸಗೀಕರಣಗೊಳಿಸಿ ಸಮಸ್ಯೆಯಿಂದ ಸರ್ಕಾರ ಹೊರತಂದಂತಾಗಿದೆ.

ಏರ್ ಇಂಡಿಯಾ ಸಂಸ್ಥೆಯನ್ನು 68 ವರ್ಷಗಳ ಹಿಂದೆ ಸರ್ಕಾರ ಟಾಟಾ ಸನ್ಸ್ ಸಂಸ್ಥೆಯಿಂದಲೇ ತನ್ನ ಸುಪರ್ದಿಗೆ ಪಡೆದುಕೊಂಡಿತ್ತು. ಇದೀಗ ಹರಾಜು ಪ್ರಕ್ರಿಯೆ ಮೂಲಕ ಮತ್ತೆ ಮೂಲ ಮಾಲೀಕರ ತೆಕ್ಕೆಗೇ ಏರ್‌ ಇಂಡಿಯಾ ಮರಳುತ್ತಿದೆ. ಇದರ ಹರಾಜು ಬೆಲೆಯಾಗಿ ಟಾಟಾ ಸನ್ಸ್‌ 18,000 ಕೋಟಿ ರೂಪಾಯಿಗಳ ಬಿಡ್ ಸಲ್ಲಿಸಿತ್ತು. ಹಸ್ತಾಂತರ ಪ್ರಕ್ರಿಯೆಯು 2021 ರ ಅಂತ್ಯಕ್ಕೆ ಪೂರ್ಣವಾಗಲಿದೆಯೆಂದು ಹೂಡಿಕೆ ಹಾಗೂ ಸಾರ್ವಜನಿಕ ಆಸ್ತಿಗಳ ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ತುಹಿನ್ ಪಾಂಡೆ ತಿಳಿಸಿದರು.

I may be accused of overstating the importance of this event but I think this divestment amounts to a ‘reset’ of the Indian business environment. Yes, the Govt. is dispensing of a cash drain; But it’s also renewing faith-after decades-in the potential efficiency of the Pvt.sector https://t.co/iZKgt2L7cD

— anand mahindra (@anandmahindra) October 8, 2021

Air India handed over to Tata Sons Anand Mahindra reacts

ಇದನ್ನೂ ಓದಿ: Viral: ನನಗೆ ಅಫೇರ್ ಇತ್ತು, ಅಬಾರ್ಶನ್ ಮಾಡಿಸಿದ್ದೆ ಎಂದೆಲ್ಲಾ ದೂರಿದ್ದರು: ಸಮಂತಾ ಭಾವುಕ ಪೋಸ್ಟ್
ಇದನ್ನೂ ಓದಿ: ಐಎಂಪಿಎಸ್​ ಮಿತಿ 2ರಿಂದ 5 ಲಕ್ಷ ರೂ.ಗೆ ಏರಿಕೆ, ರೆಪೊ ಬದಲಿಸದಿರಲು ಆರ್​ಬಿಐ ನಿರ್ಧಾರ

Tags: Air IndiaTata SonsTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In