• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಪರಿಸರ

 Air Pollution: ದೆಹಲಿ ಎನ್‌ಸಿಆರ್‌ನಲ್ಲಿ ಶಾಲಾ-ಕಾಲೇಜುಗಳು ಬಂದ್‌, ಶೇ. 50ರಷ್ಟು ಕಚೇರಿಗಳಲ್ಲಿ ವರ್ಕ್‌ ಫ್ರಂ ಹೋಮ್‌

ದೆಹಲಿ ರಾಷ್ಟ್ರರಾಜಧಾನಿ ಪ್ರದೇಶ (ಎನ್‌ಸಿಆರ್‌)ದಲ್ಲಿ ವಾಯು ಪ್ರದೂಷಣೆ ಮಿತಿಮೀರಿರುವುದರಿಂದ ಅದನ್ನು ತಗ್ಗಿಸಲು ಕಚೇರಿಗಳಲ್ಲಿ ಶೇ. 50ರಷ್ಟು ಉದ್ಯೋಗಿಗಳಿಗೆ ವರ್ಕ್‌ ಫ್ರಂ ಹೋಮ್‌ ಮತ್ತು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Shri News Desk by Shri News Desk
Nov 17, 2021, 10:25 am IST
in ಪರಿಸರ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ವಾಯು ಪ್ರದೂಷಣೆ ಕಡಿಮೆ ಮಾಡಲು ದೆಹಲಿಗೆ ಹೊಂದಿಕೊಂಡಿರುವ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನಗಳ ಎನ್‌ಸಿಆರ್‌ನಲ್ಲಿ  ಶಾಲಾ-ಕಾಲೇಜುಗಳಿಗೆ ಮುಂದಿನ ಸೂಚನೆಯವರೆಗೆ ರಜೆ ರಜೆ ಘೋಷಿಸಲಾಗಿದೆ. ಜತೆಗೆ ಕಚೇರಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗೆ ನವೆಂಬರ್‌ 21ರವರೆಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್‌ ಫ್ರಂ ಹೋಮ್‌)  ಸೂಚಿಸಲಾಗಿದೆ. ಇದು ಖಾಸಗಿ ಕಂಪನಿಗಳಿಗಳಿಗೂ ಅನ್ವಯ ಆಗಲಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪಸಮಿತಿ (ಸಿಎಕ್ಯೂಎಂ) ಮಂಗಳವಾರ ರಾತ್ರಿ ತಿಳಿಸಿದೆ. ಕೋವಿಡ್‌ ಸಾಂಕ್ರಾಮಿಕ ಕಾರಣ ವಿಧಿಸಲಾಗಿದ್ದ ನಿರ್ಬಂಧದ ವೇಳೆ ತರಗತಿಗಳು ಆನ್‌ಲೈನ್‌ ಮೂಲಕ ನಡೆಯುತ್ತಿದ್ದಂತೆ ಈಗಲೂ ನಡೆಸಬಹುದು ಎಂದು ಹೇಳಿದೆ.

ಇನ್ನಿತರ ನಿರ್ಬಂಧ:

ಕಟ್ಟಡ ಇನ್ನಿತರ ನಿರ್ಮಾಣ ಕಾಮಗಾರಿಗಳನ್ನೂ ನ.21ರವರೆಗೆ ಸ್ಥಗಿತಗೊಳಿಸುವಂತೆ  ಸೂಚಿಸಲಾಗಿದೆ. ಆದರೆ, ರೈಲ್ವೆ, ಮೆಟ್ರೋ, ಏರ್‌ಪೋರ್ಟ್‌, ಬಸ್‌ ನಿಲ್ದಾಣ, ರಕ್ಷಣಾ ಸಂಬಂಧಿಸಿದ ಕಾಮಗಾರಿಗೆ ಇದು ಅನ್ವಯ ಆಗುವುದಿಲ್ಲ.

ಎನ್‌ಸಿಆರ್‌ ವ್ಯಾಪ್ತಿಯಲ್ಲಿರುವ 11 ಶಾಖೋತ್ಪನ್ನ ವಿದ್ಯುತ್‌ ಸ್ಥಾವರಗಳ ಪೈಕಿ ಐದು ಮಾತ್ರ ಕಾರ್ಯನಿರ್ವಹಿಸಬೇಕು. ದೆಹಲಿಗೆ ನ.21ರವರೆಗೆ ಟ್ರಕ್‌ ಪ್ರವೇಶ ನಿಷೇಧಿಸಲಾಗಿದೆ. ಆದರೆ, ಅತ್ಯಾವಶ್ಯಕ ಸರಕಗಳ ವಾಹನಕ್ಕೆ ಯಾವುದೇ ನಿರ್ಬಂಧ ಇಲ್ಲ. 15 ಮತ್ತು 10 ವರ್ಷಗಳಷ್ಟ ಹಳೆಯದಾದ ಪೆಟ್ರೋಲ್‌ ಮತ್ತು ಡೀಸೆಲ್‌ ವಾಹನಗಳು ರಸ್ತೆಗೆ ಇಳಿಯುವಂತಿಲ್ಲ. ಉಳಿದ ವಾಹನಗಳಿಗೆ ಎಮಿಷನ್‌ ಟೆಸ್ಟ್‌ ಕಡ್ಡಾಯ.

ಹಿನ್ನೆಲೆ:

ದೆಹಲಿ ಗಡಿಗೆ ಹೊಂದಿಕೊಂಡಿರುವ ಹೊಲಗಳಲ್ಲಿ ಫಸಲು  ಕಟಾವಿನ ನಂತರ ಉಳಿಯುವ ಕೂಳೆಗೆ ಬೆಂಕಿ ಹಚ್ಚುವ ಕಾರಣ ಮತ್ತು ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ದೆಹಲಿಯಲ್ಲಿ ಪ್ರತಿವರ್ಷ ನವೆಂಬರ್‌ ವೇಳೆಯಲ್ಲಿ ವಾಯು ಪ್ರದೂಷಣೆ ಉಂಟಾಗುತ್ತದೆ. ಈ ಸಾರಿ ದೀಪಾವಳಿಗೂ ಮುಂಚೆಯಿಂದಲೇ ಈ ಸಮಸ್ಯೆ ಕಾಡಲಾರಂಭಿಸಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ದೆಹಲಿ, ಹರಿಯಾಣ, ಪಂಜಾಬ್‌ಗಳು ಜತೆ ಸಭೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೋಮವಾರ ಸೂಚಿಸಿತ್ತು. ಇದರಂತೆ ಮಂಗಳವಾರ ನಡೆದ ಸಭೆಯಲ್ಲಿ ಈ ಮೂರೂ ರಾಜ್ಯಗಳ ಜತಗೆ ಉತ್ತರ ಪ್ರದೇಶದ ಸರ್ಕಾರದ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ವರ್ಕ್‌ ಫ್ರಂ ಹೋಮ್‌ ಮತ್ತು ವಾರಾಂತ್ಯದ ಲಾಕ್‌ಡೌನ್‌ಗೆ ಸಿದ್ಧ ಎಂದು ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

Schools, Colleges Closed In NCR, Offices Advised 50% WFH

ಇದನ್ನು ಓದಿ: Air pollution: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ

ಇದನ್ನು ಓದಿ: Air pollution: ದೆಹಲಿ: ದೀಪಾವಳಿ ಪಟಾಕಿಯಿಂದ ಅಪಾಯಕಾರಿ ಮಟ್ಟ ಮೀರಿದ ವಾಯುಮಾಲಿನ್ಯ

Tags: Air pollutionEducationWork From Home
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In