• Home
  • About Us
  • Contact Us
  • Terms of Use
  • Privacy Policy
Friday, April 3, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

AKBMS: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಸ್ವರೂಪ ಬದಲಿಸಲು ಆಲೋಚನೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್)ದ ಹಂಗಾಮಿ ಅಧ್ಯಕ್ಷ ಅಶೋಕ ಹಾರನಹಳ್ಳಿ

Shri News Desk by Shri News Desk
Nov 8, 2021, 05:33 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ಪ್ರಸ್ತುತಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ ಮಹತ್ತರ ಬದಲಾವಣೆತಂದು ಆ ಸಭೆಯ ಸ್ವರೂಪ ಬದಲಿಸಲು ತಾವು ಆಲೋಚಿಸಿರುವುದಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್)ದ ಹಂಗಾಮಿ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು.

ನಗರದ ಬ್ರಾಹ್ಮಣ ಮಹಾಸಭಾದ ಸಭಾಂಗಣದಲ್ಲಿ ಅವರಅಭಿಮಾನಿ ಬಳಗ ಏರ್ಪಡಿಸಿದ್ದ ಸಭೆಯಲ್ಲಿ ಸಭಾದಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅವರು ಮತಯಾಚನೆ ಮಾಡಿ ಮಾತನಾಡಿ, ಬ್ರಾಹ್ಮಣ ಮಹಾಸಭೆಯಲ್ಲಿಯಾವುದೇರೀತಿಯ ಗುಂಪು ಸೃಷ್ಟಿಯಾಗಬಾರದು.ಜಿಲ್ಲಾ ಪ್ರತಿನಿಧಿಗಳ ಧ್ವನಿಗೆ ಮಾನ್ಯತೆಇರಬೇಕೆಂದುಆಶಿಸಿದರು.

ತಾವುಅಧ್ಯಕ್ಷರಾಗಿಆಯ್ಕೆಯಾದಲ್ಲಿಯುವಘಟಕ ಹಾಗೂ ಮಹಿಳಾ ಘಟಕಗಳನ್ನು ಆರಂಭಿಸಿ ಆ ಎರಡೂ ಘಟಕಗಳು ಸ್ವಾಯತ್ತತೆಯಿಂದ ಹಲವು ಕಾರ್ಯಕ್ರಮಗಳನ್ನು ಯುವಕರಅಭಿವೃದ್ಧಿ ಹಾಗೂ ಕ್ರಿಯಾಶೀಲತೆ ವೃದ್ಧಿಸಿಕೊಳ್ಳಲು ಅವಕಾಶವಾಗುವಂತೆ ಹಮ್ಮಿಕೊಳ್ಳಲು ಅವಕಾಶ ನೀಡುವುದಾಗಿಹೇಳಿದರು.

ಈಗಾಗಲೇ ಬ್ರಾಹ್ಮಣ ಮಹಾಸಭೆಗೆಜನಾಂಗದ ಕೈಗಾರಿಕೋದ್ಯಮಿಗಳು ಹಾಗೂ ಅನಿವಾಸಿ ಭಾರತೀಯರಿಂದ ನಿಧಿ ಸಂಗ್ರಹಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪುರೋಹಿತರು ಮತ್ತುಅಡಿಗೆ ಕೆಲಸದಲ್ಲಿ ನಿರತರಾಗಿರುವ ಕುಟುಂಬಗಳಿಗೆ ಸಹಾಯ ಮಾಡುವ ಆಲೋಚನೆ ಮಾಡಿದ್ದು, ಈ ಬಗ್ಗೆ ಈಗಾಗಲೇ ಕಾರ್ಯಾರಂಭಿಸಿರುವುದಾಗಿ ತಿಳಿಸಿದರು.

ಮಹಾಸಭೆಯ ವೆಬ್‌ಸೈಟ್‌ವೊಂದನ್ನು ರಚಿಸಿ ಆ ಮೂಲಕ ಸಭೆಯ ಆಡಳಿತ ಹಾಗೂ ನಿರ್ಧಾರಗಳು ಸದಸ್ಯರಿಗೆ ಸುಲಭವಾಗಿ ತಿಳಿಯಲು ಮತ್ತುಅವರಿಂದ ಸಲಹೆಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಮಾಡಲಾಗುವುದು.

ಬ್ರಾಹ್ಮಣ ಸಮಾಜಒಟ್ಟಾಗಿ ಹೋಗಬೇಕು.ಇಂದಿನ ಪರಿಸ್ಥಿತಿಗೆ ತಕ್ಕಂತೆ ಸಂಘಟನೆ ಬಲಗೊಳ್ಳಬೇಕಾಗಿದೆ.ಪ್ರತಿ ತಾಲೂಕುಗಳಲ್ಲೂ ಪ್ರತಿನಿಧಿಗಳ ಸೃಷ್ಟಿಯಾಗಬೇಕು. ಬದಲಾದ ಪರಿಸ್ಥಿತಿಗೆ ತಕ್ಕಂತೆ ಸೂಕ್ತ ಸ್ವರೂಪವೊಂದನ್ನು ಬ್ರಾಹ್ಮಣ ಮಹಾಸಭೆಗೆ ನೀಡಲುಚುನಾವಣೆಯಲ್ಲಿಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದಾಗಿ ತಿಳಿಸಿ, ತಮಗೆಯಾವುದೇರೀತಿಯರಾಜಕೀಯ ಸ್ಥಾನ ಪಡೆಯುವಅಥವಾಇನ್ಯಾವುದೇರೀತಿಯ ಗುಂಪು ರಚನೆಯಉದ್ದೇಶತಮಗಿಲ್ಲ. ಬ್ರಾಹ್ಮಣ ಸಮಾಜಸ್ವಾವಲಂಬನೆಯಿಂದ ಹಾಗೂ ಸ್ವಾಭಿಮಾನದಿಂದ ಬದುಕಬೇಕೆಂಬ ದೃಷ್ಟಿಯಿಂದ ಆ ಸಮಾಜವನ್ನು ಶಕ್ತಗೊಳಿಸುವ ಆಲೋಚನೆ ತಮಗಿರುವುದಾಗಿ ನುಡಿದರು.

ಪ್ರಾಸ್ತಾವಿಕ ಭಾಷಣ ಮಾಡಿದ ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ, ಈ ಹೊಸ ಕಾಲಘಟ್ಟದಲ್ಲಿ ಬ್ರಾಹ್ಮಣ ಸಮಾಜಕ್ಕೆಎದುರಾಗುತ್ತಿರುವ ಸವಾಲುಗಳನ್ನು ಎದುರಿಸಿ, ಆ ಸಮಾಜವನ್ನು ಸದೃಢವಾಗಿಸಲು ಚಾಲಕ ಶಕ್ತಿಯೊಂದುಅಗತ್ಯವಾಗಿದ್ದು, ಅದಕ್ಕೆ ಸೂಕ್ತವಾದವರುಅಶೋಕ್ ಹಾರನಹಳ್ಳಿ.ಅವರನ್ನುಗೆಲ್ಲಿಸಲು ಸಮಾಜ ಸದೃಢವಾಗಿ ನಿಲ್ಲಬೇಕೆಂದು ಹೇಳಿದರು.

ಚಿಕ್ಕಮಗಳೂರು ಬ್ರಾಹ್ಮಣ ಮಹಾಸಭಾದ ಮಾಜಿಅಧ್ಯಕ್ಷ ಡಿ.ಎಚ್.ನಟರಾಜ್ ಮಾತನಾಡಿ, ಅಶೋಕ್ ಹಾರನಹಳ್ಳೀ ಅಧ್ಯಕ್ಷ ಸ್ಥಾನಕ್ಕೆ ಅತ್ಯಂತ ಸೂಕ್ತ ಅಭ್ಯರ್ಥಿಯಾಗಿದ್ದು, ಅವರ ಗೆಲುವು ನಮ್ಮಗೆಲುವಾಗಲಿದೆಎಂದರು.

ಬ್ರಾಹ್ಮಣ ಮಹಾಸಭೆಯಅಧ್ಯಕ್ಷ ಪಿ.ಮಂಜುನಾಥಜೋಷಿ ಮಾತನಾಡಿ, ಅಖಿಲ ಕರ್ನಾಟಕ ಮಹಾಸಭೆಯಲ್ಲಿಜನಾಂಗದಅಭಿವೃದ್ಧಿಗೆಅಗತ್ಯವಾದ ಬದಲಾವಣೆಗಳು ಅಶೋಕ್‌ಅವರುಅಧ್ಯಕ್ಷರಾದಾಕ್ಷಣಆಗುತ್ತದೆ ಎಂಬ ಭರವಸೆ ನಮಗಿದೆಎಂದರು.

ನಗರದ ಮಹಾಲಕ್ಷ್ಮೀದೇವಾಲಯದ ಮುಖ್ಯಸ್ಥ ವಿ.ರಾಮರಾವ್ ಮಾತನಾಡಿ, ಸಮಾಜಕ್ಕೆ ಹೊಸ ದೃಷ್ಟಿಕೋನ ನೀಡುವ ಶಕ್ತಿ ಅಶೋಕ್ ಹಾರನಹಳ್ಳಿ ಅವರಿಗಿದ್ದು, ಅವರನ್ನುಗೆಲ್ಲಿಸುವುದುಅತ್ಯಂತಅಗತ್ಯವಿದೆಎಂದು ತಿಳಿಸಿದರು.

ಬ್ರಾಹ್ಮಣಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕಛಾಯಾಪತಿ, ಎಕೆಬಿಎಂಎಸ್‌ನ ಹಿರಿಯಉಪಾಧ್ಯಕ್ಷ ಲಕ್ಷ್ಮೀನಾರಾಯಣ ಭಟ್, ಚಿಕ್ಕಮಗಳೂರು ಬ್ರಾಹ್ಮಣ ಮಹಾಸಭಾದಮಾಜಿಉಪಾಧ್ಯಕ್ಷಡಿ.ಎಲ್.ರಾಮಾನುಜಾಅಯ್ಯಂಗಾರ್, ಬೆಂಗಳೂರಿನ ರಾಷ್ಟ್ರೀಯ ಸಹಕಾರ ಬ್ಯಾಂಕ್‌ಅಧ್ಯಕ್ಷ ಎಚ್.ಆರ್.ಸುರೇಶ್, ಮುಖಂಡರಾದಹಿರಣ್ಣಯ್ಯ, ಸುಬ್ರಹ್ಮಣ್ಯಇದ್ದರು.

ಬಿಎಂಎಸ್ ನಿರ್ದೇಶಕಿ ಶಶಿಕಲಾ ಶಿವಶಂಕರ್ ಪ್ರಾರ್ಥನೆ ಮಾಡಿದರು.ನಿರ್ದೇಶಕಿಯರಾದ ಸುಮಾ ಪ್ರಸಾದ್‌ಕಾರ್ಯಕ್ರಮ ನಿರೂಪಿಸಿಎಸ್.ಶಾಂತಕುಮಾರಿ ವಂದಿಸಿದರು.

ಇದನ್ನೂ ಓದಿ: Film released: ನವೆಂಬರ್ 12 ರಂದು ಪ್ರೇಮಂ ಪೂಜ್ಯಂ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಇದನ್ನೂ ಓದಿ: e Paper – November 8, 2021

All Karnataka Brahmin Mahasabha to change nature

Tags: AKBMS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In