• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ರಾಮ-ಕೃಷ್ಣರನ್ನು ಗೌರವಿಸುವ ಕಾನೂನು ತನ್ನಿ: ಅಲಹಾಬಾದ್ ಹೈಕೋರ್ಟ್

ಶ್ರೀರಾಮ ಮತ್ತು ಶ್ರೀಕೃಷ್ಣ ಪಾತ್ರಗಳನ್ನು ಸೃಷ್ಟಿಸಿದ ವಾಲ್ಮೀಕಿ ಮಹರ್ಷಿ ಮತ್ತು ವೇದ ವ್ಯಾಸರಿಗೂ ಪೂಜನೀಯ ಸ್ಥಾನ ಸಿಗಬೇಕು

Shri News Desk by Shri News Desk
Oct 11, 2021, 12:48 pm IST
in ರಾಷ್ಟ್ರೀಯ
Rama-Krishna

ಶ್ರೀರಾಮ ಮತ್ತು ಶ್ರೀಕೃಷ್ಣ

Share on FacebookShare on TwitterTelegram

ಅಲಹಾಬಾದ್​: ಭಾರತದ ಆತ್ಮವಾದ ಶ್ರೀರಾಮ ಮತ್ತು ಶ್ರೀಕೃಷ್ಣ ಪಾತ್ರಗಳನ್ನು ಸೃಷ್ಟಿಸಿದ ವಾಲ್ಮೀಕಿ ಮಹರ್ಷಿ ಮತ್ತು ವೇದ ವ್ಯಾಸರಿಗೂ ಪೂಜನೀಯ ಸ್ಥಾನ ಸಿಗಬೇಕು ಎಂದು ಅಹಲಹಾಬಾದ್​ ಹೈಕೋರ್ಟ್​ ಜಸ್ಟೀಸ್​ ಶೇಖರ್​ ಕುಮಾರ್​ ಯಾದವ್​ ಅಭಿಪ್ರಾಯಪಟ್ಟಿದ್ದಾರೆ.

ಆಮ್ಲಜನಕವನ್ನೇ ಸ್ವೀಕರಿಸಿ ಅದನ್ನೆ ಬಿಡುವ ಏಕೈಕ ಪ್ರಾಣಿ ಗೋವು ಎಂದು ವಿಜ್ಞಾನಿಗಳೂ ಹೇಳಿದ್ದಾರೆಂದು ಕಳೆದ ತಿಂಗಳು ವಿವಾದಾತ್ಮಕ ಅಭಿಪ್ರಾಯ ದಾಖಲಿಸಿದ್ದ ಅಹಲಹಾಬಾದ್​ ಹೈಕೋರ್ಟ್​ನ ಜಸ್ಟೀಸ್​ ಶೇಖರ್​ ಕುಮಾರ್​ ಯಾದವ್​, ಈಗ ಶ್ರೀರಾಮ ಮತ್ತು ಶ್ರೀಕೃಷ್ಣರಿಗೆ ರಾಷ್ಟ್ರೀಯ ಗೌರವ ದೊರೆಯಬೇಕು. ಇಂಥ ಕಾನೂನನ್ನು ಸಂಸತ್​ ರೂಪಿಸಬೇಕು ಎಂದು ಹೇಳಿದ್ದಾರೆ.

ರಾಮಯಾಣ ಮತ್ತು ಮಹಾಭಾರತದಲ್ಲಿ ಇವೆರಡೂ ಪಾತ್ರಗಳನ್ನು ಸೃಷ್ಟಿಸಿದ ವಾಲ್ಮೀಕಿ ಮಹರ್ಷಿ ಮತ್ತು ವೇದ ವ್ಯಾಸರಿಗೂ ಕಾನೂನಾತ್ಮಕವಾಗಿ ಪೂಜನೀಯ ಸ್ಥಾನವನ್ನು ಮಾನ್ಯ ಮಾಡಬೇಕು ಎಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ದೇವರನ್ನು ಟೀಕಿಸಿದ ಆರೋಪದ ಮೇಲೆ ಕಳೆದ 10 ತಿಂಗಳಿಂದ ಬಂಧನದಲ್ಲಿರುವ ಉತ್ತರ ಪ್ರದೇಶದ ಹಥರಾಸ್​ ಮೂಲದ ಅಕಾಶ್​ ಜಾಟವ್​ ಜಾಮೀನು ಅಜಿರ್ಯನ್ನು ವಿಚಾರಣೆಗೆ ಅಂಗೀಕರಿಸುವ ಸಂದರ್ಭದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನಾಸ್ತಿಕತೆಯನ್ನೂ ಸಂವಿಧಾನ ಮಾನ್ಯ ಮಾಡುತ್ತದೆ. ಹಾಗೆಂದ ಮಾತ್ರಕ್ಕೆ ದೇವತೆಗಳನ್ನು ಅಶ್ಲೀಲವಾಗಿ ಟೀಕಿಸಬಹುದೆಂದು ಅರ್ಥವಲ್ಲ. ಬೇರೆ ದೇಶಗಳಲ್ಲಿ ಧರ್ಮ ಮತ್ತು ದೇವರನ್ನು ಅವಹೇಳನ ಮಾಡಿದರೆ ಅತ್ಯಂತ ಕಠಿಣ ಇಲ್ಲವೆ ಅಮಾನವೀಯ ಸಜೆ ಇದೆ. ಭಾರತದಲ್ಲಿ ಇದು ಘೋರವಾಗಿಲ್ಲ. ನಾವು ವಾಸಿಸುವ ದೇಶದ ಸಂಸ್ಕೃತಿಯನ್ನು ಆದರ ಮತ್ತು ಗೌರವದಿಂದ ಕಾಣುವುದನ್ನು ಕಲಿಯಬೇಕು. ಶ್ರದ್ಧಾವಂತರ ನಂಬಿಕೆಗೆ ಧಕ್ಕೆಯಾಗುವಂತಹ ಟೀಕೆ ಸಲ್ಲದು. ದೇಶದ ಸಂಸ್ಕತಿಯನ್ನು ಮಕ್ಕಳಿಗೆ ಶಾಲೆಯಲ್ಲೇ ಹೇಳಿಕೊಡಬೇಕಿದೆ’ ಎಂದು ನ್ಯಾಯಮೂರ್ತಿ ಯಾದವ್​ ಹೇಳಿದ್ದಾರೆ.

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅವಕ್ಕೆ ಮೂಲಭೂತಹಕ್ಕನ್ನು ಖಾತ್ರಿ ಪಡಿಸುವಂತಹ ಕಾನೂನಿನ ಅಗತ್ಯವಿದೆ ಎಂದು ಜಸ್ಟೀಸ್​ ಯಾದವ್​ ಕಳೆದ ತಿಂಗಳು ಹಸುಗಳನ್ನು ಕಸಾಯಿಖಾನೆಗೆ ಸಾಗಿಸಿದ ಪ್ರಕರಣದ ವಿಚಾರಣೆ ವೇಳೆ ಹೇಳಿದ್ದರು.

Allahabad High Court asks State to bring law to honor Rama and Krishna

ಇದನ್ನೂ ಓದಿ: ಶಿಲುಬೆ ಇರುವುದು, ಚರ್ಚ್‌ಗೆ ಹೋಗುವುದನ್ನು ಆಧರಿಸಿ ಎಸ್‌ಸಿ ಪ್ರಮಾಣಪತ್ರ ರದ್ದುಗೊಳಿಸಲಾಗದು: ಮದ್ರಾಸ್ ಹೈಕೋರ್ಟ್
ಇದನ್ನೂ ಓದಿ: ಲಂಚ ಪ್ರಕರಣ: ನಿವೃತ್ತ ನ್ಯಾ. ಇಂದ್ರಕಲಾ ವಿರುದ್ಧದ ತನಿಖೆಗೆ ಮನವಿ – ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

Tags: Allahabad High CourtGod Sri KrishnaGod Sri RamaTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In