• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಭಯೋತ್ಪಾದನೆ ನಿಗ್ರಹಕ್ಕೆ ಏನು ಮಾಡಬೇಕು: ಅಧಿಕಾರಿಗಳಿಗೆ ಅಮಿತ್​ ಶಾ ಪ್ರಶ್ನೆ

ಜಮ್ಮು-ಕಾಶ್ಮೀರದಲ್ಲಿ 370 ವಿಧಿ ರದ್ದುಗೊಂಡ 26 ತಿಂಗಳ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿ ನೀಡಿದ್ದಾರೆ.

Shri News Desk by Shri News Desk
Oct 24, 2021, 11:23 am IST
in ರಾಷ್ಟ್ರೀಯ
Amit-Shah-in-Kashmir

ಉಗ್ರರ ದಾಳಿಗೆ ಬಲಿಯಾದ ಜಮ್ಮು ಕಾಶ್ಮೀರ ಪೊಲೀಸ್ ಅಧಿಕಾರಿಯ ಮನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದರು.

Share on FacebookShare on TwitterTelegram

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಗಾಣಿಸಿ, ಶಾಂತಿ, ಸ್ಥಿರತೆ ನೆಲಸಲು ಇನ್ನು ಯಾವ್ಯಾವ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಪ್ರಶ್ನೆಯನ್ನು ಕೇಂದ್ರ ಗೃಹ ಸಚಿವ ಅಮಿತ್​ ಶಾ ಶನಿವಾರ ರಾಜಭಾವನದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಮುಂದಿಟ್ಟರು.

ಫೂಂಛ್​ ಜಿಲ್ಲೆಯ ಅರಣ್ಯದಲ್ಲಿ ಭಯೋತ್ಪಾದಕರಗಾಗಿ ನಡೆಯುತ್ತಿರುವ ಶೋಧವು 13ನೇ ದಿನವಾದ ಶನಿವಾರವೂ ಮುಂದುವರಿದಿದೆ. ಸೇನೆಯ ಇಬ್ಬರು ಕಿರಿಯ ಅಧಿಕಾರಿಗಳು ಸೇರಿ, ಒಂಬತ್ತು ಯೋಧರು ಹುತಾತ್ಮರಾಗಿದ್ದಾರೆ. ಕಳೆದ ಎರಡು ವಾರದಲ್ಲಿ 11 ನಾಗರಿಕರು ಕಾಶ್ಮೀರದಲ್ಲಿ ಹತ್ಯೆ ಆಗಿದ್ದಾರೆ. ವಲಸೆ ಕಾಮಿರ್ಕರನ್ನು ಗುರಿಯಾಗಿರಿಸಿಕೊಳ್ಳಲಾಗಿದೆ. ಮೂಲಭೂತವಾದಿಗಳ ಬೆದರಿಗೆ ಹೆಚ್ಚುತ್ತಿದೆ. ಭದ್ರತಾ ಪಡೆಗಳು ಎನ್​ಕೌಂಟರ್​, ಶೋಧ ಕಾರ್ಯಾರಚಣೆ, ಒಳನುಸುಳುವಿಕೆ ತಡೆಯುತ್ತಿದ್ದರೂ ಜಮ್ಮು- ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗೆ ಹತೋಟಿಗೆ ಬಂದಿಲ್ಲದಿರುವುದಕ್ಕೆ ಕಾರಣ ಏನು ಎಂದು ಅಮಿತ್​ ಶಾ ಪ್ರಶ್ನಿಸಿದರು.

ಇದಕ್ಕೆ ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರೀಯ ಮೀಸಲು ಪೊಲೀಸ್​ ಪಡೆ ಸೇರಿ ಇನ್ನಿತರ ಅರಸೇನಾ ಪಡೆಗಳು ಕೇಂದ್ರೀಯ ತನಿಖಾ ಸಂಸ್ಥೆಗಳು, ವಿವಿಧ ಬೇಹುಗಾರಿಕಾ ವಿಭಾಗದ ಮುಖ್ಯಸ್ಥರು, ಜಮ್ಮು-ಕಾಶ್ಮೀರದ ಪೋಲಿಸ್​ ನಿರ್ದೇಶಕರು ವಿಶದವಾಗಿ ವಿವರಣೆ ನೀಡಿದರು.

ಸಭೆಯಲ್ಲಿ ವ್ಯಕ್ತವಾದ ಮಾಹಿತಿ
ಈ ವರ್ಷ ಸೆಪ್ಟೆಂಬರ್​ವರೆಗೆ ನಡೆದ 63 ಎನ್​ಕೌಂಟರ್​ಗಲ್ಲಿ 114 ಉಗ್ರರು ಬಲಿಯಾಗಿದ್ದಾರೆ. 97 ಯುವಕರು ಉಗ್ರರ ಗುಂಪು ಸೇರಿದ್ದು, 56 ಮಂದಿಯನ್ನು ನಿಷ್ಕ್ರಿಯಗೊಳಿಸಲಾಗಿದೆ. ಕಳೆದ ವರ್ಷ 178 ಮಂದಿ ಉಗ್ರರ ಸಂಟನೆ ಸೇರಿದ್ದರು. ಈ ಪೈಕಿ 121 ಮಂದಿಯನ್ನು ಹೊಡೆದುರುಳಿಸಲಾಗಿತ್ತು ಎಂದು ಅಧಿಕಾರಿಗಳು ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವರ್ಷ ಭಯೋತ್ಪಾದಕರು 28 ಸಾರಿ ವಿಧ್ವಂಸಕ ಕೃತ್ಯ ನಡೆಸಿದ್ದು, 32 ನಾಗರಿಕರು ಸಾವನ್ನಪ್ಪಿದ್ದಾರೆ. ಕಳೆದ ವರ್ಷ 41 ಜನರು ಬಲಿಯಾಗಿದ್ದರು. ಈ ವರ್ಷ 14ಒಳನುಸುಳುವಿಕೆ ಪ್ರಯತ್ನ ಯಶಸ್ವಿಯಾಗಿದೆೆ. ಪಾಕ್​ ಜತೆಗೆ ಈ ವರ್ಷ ಕದನವಿರಾಮ ಮರುಊರ್ಜಿತವಾಗಿದ್ದರೂ, ಈವರೆಗೆ 93 ಸಾರಿ ಇದನ್ನು ಉಲ್ಲಂಘಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಈ ವರ್ಷ 80 ಪ್ರತಿಭಟನೆಗಳು ನಡೆದಿದ್ದು, 32 ಬಾರಿ ಕಲ್ಲುತೂರಾಟ ನಡೆಸಲಾಗಿದೆ. 3 ಸಾರಿ ಬಂದ್​ ಆಚರಿಸಲಾಗಿದೆ. 2020ರಲ್ಲಿ 166 ಪ್ರತಿಭಟನೆ, 68 ಕಲ್ಲುತೂರಾಟದ ಟನೆ, ಕೇಂದ್ರಾಡಳಿತ ಪ್ರದೇಶದಲ್ಲಿ 2 ಸಾರಿ ಬಂದ್​ ನಡೆದಿತ್ತು ಎಂಬ ಅಂಕಿಅಂಶವನ್ನು ಅಧಿಕಾರಿಗಳು ಸಭೆಗಯಲ್ಲಿ ಮಂಡಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ 2019ರ ಆಗಸ್ಟ್​ನಲ್ಲಿ ವಿಶೇಷ ಸ್ಥಾನಮಾನ ರದ್ದುಗೊಂಡು ಇದು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿತವಾದ ನಂತರ ಉಗ್ರರ ಕೃತ್ಯ ಮತ್ತು ಒಳನುಸುಳುವಿಕೆ ಗಮನಾರ್ಹವಾಗಿ ಇಳಿಕೆ ಆಗಿದೆ. ಜನರಲ್ಲಿ ಸುರಕ್ಷತಾ ಭಾವನೆ ಮೊಳೆಯುತ್ತಿರುವ ಹೊತ್ತಿನಲ್ಲಿ ಅಲ್ಪಸಂಖ್ಯಾತರು, ವಲಸೆ ಕಾಮಿರ್ಕರನ್ನು ಗುರಿಯಾಗಿರಿಸಿಕೊಂಡ ದಾಳಿಗಳು ನಡೆಯುತ್ತಿವೆ. ಇದು ಆತಂಕಕಾರಿಯಾಗಿದ್ದು, ಇದನ್ನು ತಡೆಯಲು ಕಾರ್ಯತಂತ್ರ ಅಗತ್ಯವೆಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂತು. ಸಭೆಯಲ್ಲಿ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ, ಕೇಂದ್ರ ಗೃಹ ಸಚಿವಾಲಯದ ಕಾರ್ಯದಶಿರ್ ಭಲ್ಲಾ ಇನ್ನಿತರ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು.

ಹತ್ಯೆಯಾದ ಅಧಿಕಾರಿ ಪತ್ನಿಗೆ ಸರ್ಕಾರಿ ನೌಕರಿ
ನೌಗಾಮ್​ದಲ್ಲಿ ಕಳೆದ ಜೂನ್​ನಲ್ಲಿ ಉಗ್ರರು ಹತ್ಯೆ ಮಾಡಿದ ಪೊಲೀಸ್​ ಅಧಿಕಾರಿ ಪರ್ವೈಜ್​ ಅಹ್ಮದ್​ ಅವರ ಪತ್ನಿ ಫಾತಿಮಾ ಅಖ್ತರ್​ಗೆ ಅನುಕಂಪದ ಆಧಾರದಲ್ಲಿ ನೀಡಲಾದ ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶವನ್ನು ಅಮಿತ್​ ಷಾ ಹಸ್ತಾಂತರಿಸಿದರು. ಶ್ರೀನಗರದಲ್ಲಿರುವ ಅಹ್ಮದ್​ರ ಮನೆಗೆ ಭೇಟಿ ನೀಡಿದ ಷಾ, ಕುಟುಂಬದವರಿಗೆ ಸಂತ್ವಾನ ಹೇಳಿದರು.

Amith Shah in Jammu Kashmri Reviews Security Situation

ಇದನ್ನೂ ಓದಿ: Screening of women: 30 ವರ್ಷಗಳಲ್ಲಿ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ
ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಗುಪ್ತಚರ ತಂಡ ರವಾನೆ

Tags: Amit ShahJammu KashmirTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In