• Home
  • About Us
  • Contact Us
  • Terms of Use
  • Privacy Policy
Tuesday, September 22, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವರ ಹಿಗ್ಗಾಮುಗ್ಗಾ ವಾಕ್ಪ್ರಹಾರ

News Desk by News Desk
May 21, 2025, 10:21 am IST
in ರಾಜಕೀಯ
Share on FacebookShare on TwitterTelegram

Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು, 2 ವರ್ಷ ಪೂರ್ಣವಾದ ಕಾರಣ, ಸಾಧನಾ ಸಮಾವೇಶ ಹಮ್ಮಿಕೋಳ್ಳಲಾಗಿತ್ತು. ಈ ಕಾರಣಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾಡಿರುವ Tweet ಇಂತಿದೆ.

ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..! ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು. ಕಾಂಗ್ರೆಸ್ ಸರಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ. ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು? ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ!

ಯಾವ ಪುರುಷಾರ್ಥಕ್ಕೆ ಗ್ರೇಟರ್‌ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ್ಯಾಂಡ್‌ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ?! ಎರಡು ವರ್ಷಗಳಿಂದ ಬ್ರ್ಯಾಂಡ್‌.. ಬ್ರ್ಯಾಂಡ್‌.. ಎಂದು ಭಜನೆ ಮಾಡುತ್ತಿದ್ದೀರಲ್ಲ.. ಬ್ರ್ಯಾಂಡ್‌ ಎಂದರೆ ಬೆಂಗಳೂರನ್ನು ಮುಳುಗಿಸುವುದಾ?

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಈ ವ್ಯಕ್ತಿ ಪಾಲಿಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ. ಬಯಸಿದಾಗ ನೋಟಿನ ಮಳೆ ಸುರಿಸುವ ಅಕ್ಷಯಪಾತ್ರೆ!! ಎರಡು ವರ್ಷಗಳಿಂದ ಸುರಿದ ನೋಟಿನ ಮಳೆ ಪ್ರಮಾಣ ಎಷ್ಟು? ಕೈ ಇಟ್ಟ ಕಡೆಯಲ್ಲಾ ದುಡ್ಡು! ಜನರ ಮೇಲೆ ತೆರಿಗೆ ಮೇಲೆ ತೆರಿಗೆ! ಎರಡು ವರ್ಷಗಳಲ್ಲಿ ಎಷ್ಟೊಂದು ಬಾರಿ ಸಾಯಿ ಬಡವಾಣೆ ಮುಳುಗಿತು? ಅಲ್ಲಿಗೆ ಡಿಸಿಎಂ ಎಷ್ಟು ಸಲ ಹೋಗಿದ್ದರು? ಈ ಹಿಂದೆ ನಗರಾಭಿವೃದ್ಧಿ ಮಂತ್ರಿ ಆಗಿದ್ದಾಗ ನಗರಕ್ಕೇನು ಮಾಡಿದ್ದರು? ಸಚಿವಗಿರಿಯನ್ನು ಸ್ವ-ನಗದು ಅಭಿವೃದ್ಧಿಗೆ ಬಳಸಿಕೊಂಡರಷ್ಟೇ.

ಮಾತೆತ್ತಿದರೆ ಬೆಂಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡಿದರೆಂದು ಕೇಳುತ್ತಾರೆ. 2006ರ 20 ತಿಂಗಳ ಅವಧಿಯಲ್ಲಿ 58 ರಸ್ತೆ ಅಗಲೀಕರಣ, ಮೆಟ್ರೋ ಮೊದಲ ಹಂತ ಕಾಮಗಾರಿಗೆ ಚಾಲನೆ, ಹೊಸ ಏರ್‌ʼಪೋರ್ಟ್‌ ರಸ್ತೆ, ನೆಲಮಂಗಲ ರಸ್ತೆ, ಎಲೆಕ್ಟ್ರಾನಿಕ್ ರಸ್ತೆ ಅಭಿವೃದ್ಧಿ ಸೇರಿ ಎಷ್ಟೋ ಕೆಲಸ ಮಾಡಿದ್ದೇನೆ. ಕೆರೆಯನ್ನೇ ನುಂಗಿ ಜೆಪಿ ನಗರ ಡಾಲರ್ಸ್‌ ಕಾಲೋನಿ ಮಾಡಿದ್ದರಲ್ಲ, ಆ ಮನೆಗಳಿಗೆ ಕೆರೆ ನೀರು ನುಗ್ಗುತ್ತಿದ್ದನ್ನು ತಪ್ಪಿಸಿದ್ದು ಯಾರು?

ನನ್ನ ಆಡಳಿತ ಅತ್ಯಲ್ಪ. ಹಿಂದೆ ಬಿಜೆಪಿ ಜತೆ 20 ತಿಂಗಳು, ಇನ್ನೊಮ್ಮೆ ನಿಮ್ಮ ಜೊತೆ 14 ತಿಂಗಳು. ನನ್ನ ಕೆಲಸಗಳಿಗೆ ದಾಖಲೆಗಳಿವೆ , ಓದಿಕೊಳ್ಳಿ. ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ. ಜನ ನಿಮಗೆ ಕುದುರೆ ಕೊಟ್ಟಿದ್ದಾರೆ. ಕುದುರೆ ಶೋಕಿಗಲ್ಲ. ಪೆನ್ನು ಅಲಂಕಾರಕ್ಕಲ್ಲ. ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ. ಇಲ್ಲವಾದರೆ ನಿಮ್ಮ ಬ್ರ್ಯಾಂಡಿಗೆ ಜನ ಅದೇ ನೀರು ಬಿಟ್ಟಾರು!

ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ. ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ. ರಾಜ್ಯಾದ್ಯಂತ ಮಳೆಹಾನಿ ಪ್ರದೇಶಗಳಿಗೆ ಸಚಿವರನ್ನು ನಿಯೋಜನೆ ಮಾಡಿ ತಕ್ಷಣವೇ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ Tweet ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: Beauty tipsbjpCM SiddaramaiahCongressH.D. KumaraswamyHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In