• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Anganwadi: ನ.8ರಿಂದ ಅಂಗನವಾಡಿ ಕೇಂದ್ರ ತೆರೆಯಲು ಆದೇಶ

Shri News Desk by Shri News Desk
Nov 1, 2021, 05:40 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು:  20 ತಿಂಗಳುಗಳ ಬಳಿಕ ಪುಟಾಣಿ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳು ತೆರೆದುಕೊಳ್ಳುತ್ತಿವೆ. ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್ ಪ್ರಾರಂಭಿಸಲು ಸರಕಾರ ಆದೇಶ ಹೊರಡಿಸಿದೆ.

ಕೋವಿಡ್-19ರ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರ ವಿತರಿಸಲಾಗುತ್ತಿತ್ತು. ಇದೀಗ ಅಂಗನವಾಡಿ ಕೇಂದ್ರಗಳನ್ನು ಪುನರ್‌ ಪ್ರಾರಂಭಿಸಲು ಮಾರ್ಗಸೂಚಿ ಹೊರಡಿಸಲಾಗಿದೆ.

ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯು ಎರಡು ಡೋಸ್ ಲಸಿಕೆ ಪಡೆದಿರಬೇಕು. ಈ ಬಗ್ಗೆ ಉಪನಿರ್ದೇಶಕರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು.

ಅಂಗನವಾಡಿ ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಬೇಕು. ಅಂಗನವಾಡಿ ಕೇಂದ್ರದಲ್ಲಿನ ಪಾಕೋಪಕರಣ, ಮಕ್ಕಳು ಕುಳಿತುಕೊಳ್ಳಲು ಉಪಯೋಗಿಸಿದ ಜಮಖಾನ/ ಡೆಸ್ಕ್ ಕುರ್ಚಿ/ ಆಟಿಕೆ ಸಾಮಾನುಗಳು ಮುಂತಾದವುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನಗಳಲ್ಲಿ ಶುಚಿಗೊಳಿಸಬೇಕು. ಅಂಗನವಾಡಿ ಕೇಂದ್ರದ ಕಿಟಕಿ ಬಾಗಿಲುಗಳನ್ನು ತೆರೆಯಬೇಕು.

ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಛಗೊಳಿಸಬೇಕು. ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ತಯಾರಿಸುವ ಎಲ್ಲಾ ಪಾತ್ರೆ /ಲೋಟ / ಕುಕ್ಕರ್ ಗಳನ್ನು ಸ್ವಚ್ಛಗೊಳಿಸಬೇಕು.

ನೀರು ಶೇಖರಣೆಯ ವಾಟರ್ ಫಿಲ್ಟರ್, ಟ್ಯಾಂಕ್, ಸಂಪು ಇವುಗಳಲ್ಲಿರುವ ನೀರನ್ನು ಹೊರಚೆಲ್ಲಿ ಸ್ವಚ್ಛಗೊಳಿಸಬೇಕು.
ಅಂಗನವಾಡಿ ಕೇಂದ್ರದಲ್ಲಿ ಹಾಜರಾಗುವ ಎಲ್ಲರಿಗೂ ಕೈತೊಳೆಯಲು ಸೋಪು ಇರುವಂತೆ ನೋಡಿಕೊಳ್ಳಬೇಕು.
ಎಲ್ಲಾ ಮಕ್ಕಳು ಅಂಗನವಾಡಿಯಲ್ಲಿರುವ ಸಮಯದಲ್ಲಿ ಪ್ರತಿ 30 ನಿಮಿಷಗಳಿಗೊಮ್ಮೆ ಕೈತೊಳೆಯುವಂತೆ ನೋಡಿಕೊಳ್ಳಬೇಕು.

ಅಂಗನವಾಡಿಗೆ ಹಾಜರಾಗುವ ಪ್ರತಿ ಮಗವಿನ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಪ್ರಸ್ತುತ ಅಂಗನವಾಡಿ ಕೇಂದ್ರವನ್ನು ಪೂರ್ಣ ಪ್ರಮಾಣದಲ್ಲಿ ತೆರೆಯದೇ ಇರುವುದರಿಂದ ಮುಂದಿನ ಸೂಚನೆಯವರೆಗೆ ಪೂರಕ ಪೌಷ್ಟಿಕ ಆಹಾರವನ್ನು / ಆಹಾರ ಪದಾರ್ಥಗಳನ್ನು ಮನೆಗೆ ನೀಡುವುದನ್ನು ಮುಂದುವರೆಸಬೇಕು.

15 ದಿನಗಳ ನಂತರ ಪರಿಸ್ಥಿತಿಯನ್ನು ಅವಲೋಕಿಸಿ ಪೂರಕ ಪೌಷ್ಟಿಕ ಆಹಾರವನ್ನು ಅಂಗನವಾಡಿ ಕೇಂದ್ರದಲ್ಲಿಯೇ ನೀಡಲು ಸೂಚಿಸಲಾಗುವುದು. ಕೇಂದ್ರ ಕಚೇರಿಯ ಸೂಚನೆ ನಂತರ ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ಪೂರಕ ಪೌಷ್ಟಿಕ ಆಹಾರ, ಬಿಸಿಯೂಟ ಬಿಸಿಹಾಲು, ಬೇಯಿಸಿದ ಮೊಟ್ಟೆಯನ್ನು ನೀಡಲು ಕ್ರಮ ವಹಿಸುವುದು. ಆಹಾರ ವಿತರಣೆ ಸಮಯದಲ್ಲಿ ಗುಂಪು ಸೇರದಂತೆ ನೋಡಿಕೊಳ್ಳುವುದು.

ಪೋಷಕರು / ತಂದೆ ತಾಯಿಯರಿಗೆ ಸಂಬಂಧಿಸಿದ ಆರೋಗ್ಯ ಶಿಕ್ಷಣದ ಪರಿಕರಗಳನ್ನು ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸಬೇಕು. ಹಿರಿಯ ನಾಗರಿಕರು ಅಂಗನವಾಡಿ ಕೇಂದ್ರಕ್ಕೆ ಬರದಂತೆ ನೋಡಿಕೊಳ್ಳಬೇಕು. ಅಂಗನವಾಡಿ ಪ್ರಾರಂಭವಾಗುವ ದಿನದ ಮೊದಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು 72 ತಾಸು ಮೊದಲು ಕಡ್ಡಾಯವಾಗಿ ಕೋವಿಡ್ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು.

ಅಂಗನವಾಡಿ ಕೇಂದ್ರದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಆಗಾಗ ಕೈಗಳನ್ನು ಸೋಪಿನಿಂದ ಅಥವಾ ಹ್ಯಾಂಡ್ ಸ್ಯಾನಿಟೈಸರ್ ನಿಂದ ಸ್ವಚ್ಛಗೊಳಿಸಬೇಕು. ರೋಗ ಲಕ್ಷಣಗಳಾದ ಜ್ವರ, ಕೆಮ್ಮು ನೆಗಡಿ, ಗಂಟಲುನೋವು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರೆ ಕೆಲಸಕ್ಕೆ ಹಾಜರಾಗಬಾರದು.

ಕೂಡಲೇ ವೈದ್ಯಕೀಯ ಸಲಹೆ ಪಡೆಯಬೇಕು. ಆಹಾರ ತಯಾರಿಸುವವರು ಮಾಸ್ಕ್ / ಹೆಡ್ ಕ್ಯಾಪ್ ಮತ್ತು ಏಪ್ರನ್ ಧರಿಸಬೇಕು. ಮಾಸ್ಕ್ ಬಾಯಿ ಮತ್ತು ಮೂಗನ್ನು ಸರಿಯಾಗಿ ಮುಚ್ಚಿರಬೇಕು. ಪ್ರತಿ ಮಗುವಿನ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಸಾಂಕ್ರಾಮಿಕ ರೋಗ ಲಕ್ಷಣಗಳಾದ ಜ್ವರ, ಕೆಮ್ಮು, ಗಂಟಲುನೋವು ಮತ್ತು ಉಸಿರಾಟದ ತೊಂದರೆಯಿಂದ ಮಕ್ಕಳು ಬಳಲುತ್ತಿದ್ದರೆ ಅಂತಹ ಮಕ್ಕಳನ್ನು ಇತರೆ ಮಕ್ಕಳಿಂದ ಬೇರ್ಪಡಿಸಬೇಕು ಮತ್ತು ಇಂತಹ ಮಕ್ಕಳನ್ನು ಪೋಷಕರು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ವೈದ್ಯಕೀಯ ಸಲಹೆ ಪಡೆಯುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

ಸಂದರ್ಶಕರಿಗೆ ಪ್ರವೇಶ ನಿರ್ಬಂಧಿಸಬೇಕು. ಹಾಲಿನ ಪ್ಯಾಕೆಟ್, ತರಕಾರಿ, ದಿನಸಿ ಪ್ಯಾಕೆಟ್‌ಗಳನ್ನು ಹರಿಯುವ ನೀರಿನಿಂದ ಸ್ವಚ್ಛಗೊಳಿಸಬೇಕು. ತಯಾರಿಸಿದ ಆಹಾರವನ್ನು ಸ್ವಚ್ಛ ಮತ್ತು ಮುಚ್ಚಿದ ಪಾತ್ರೆಯಲ್ಲಿ ಸಂಗ್ರಹಿಸಬೇಕು.
ಪಾತ್ರೆಗಳನ್ನು ಡಿಟರ್ಜೆಂಟ್‌ನಿಂದ ಚೆನ್ನಾಗಿ ತೊಳೆಯಬೇಕು.

ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ / ಆರೋಗ್ಯ ತಪಾಸಣೆ ನಡೆಸುವಾಗ ಹೊರಡಿಸಿದ ನಿಗದಿತ ಮಾರ್ಗಸೂಚಿಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Guideline: ರಾಜ್ಯದ ಜಿಮ್​ಗಳಿಗೆ ಮಾರ್ಗಸೂಚಿ ನಿಗದಿ

ಇದನ್ನೂ ಓದಿ: e Paper – November 1, 2021

Tags: AnganwadiTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In