ಬೆಂಗಳೂರು: ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮುಂತಾದ ಯಾವುದೇ ಪತ್ರಗಳಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಇತ್ತೀಚೆಗೆ ಎಲ್ಲಾ ಕಚೇರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ತಿಳಿಸಿದ್ದಾರೆ. ಅನಾಮಧೇಯ ಪತ್ರಗಳನ್ನು ಪರಿಗಣನೆಗೆ ತೆಗೆದುಕೊಳ್ಳದಂತೆ ಮತ್ತು ಮಾನ್ಯವಾದ ಹೆಸರು ಮತ್ತು ವಿಳಾಸಗಳನ್ನು ಹೊಂದಿರುವ ದೂರುಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಎಲ್ಲಾ ಇಲಾಖೆ ಮುಖ್ಯಸ್ಥರು ಮತ್ತು ಸಿಬ್ಬಂದಿಗೆ ತಿಳಿಸಲಾಗಿದೆ.
ಮಹಾರಾಷ್ಟ್ರದ ಅಹಮದ್ನಗರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ 11 ರೋಗಿಗಳು ಬಲಿ
Entry Start: ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
Anonymous complaint























Discussion about this post