• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

Appu Funeral: ಡಾ.ರಾಜ್‌ಕುಮಾರ್ ಸಮಾಧಿ ಸಮೀಪ ಬಳಿ ಅಪ್ಪು ಅಂತ್ಯಸಂಸ್ಕಾರ

Shri News Desk by Shri News Desk
Oct 30, 2021, 06:28 am IST
in ಭವಿಷ್ಯ, ರಾಜ್ಯ
Share on FacebookShare on TwitterTelegram

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ.ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ.ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ ನೀಡಿದೆ.

ಕನ್ನಡ ಚಿತ್ರರಂಗದ ನಾಯಕನಟ  ಪುನೀತ್ ರಾಜ್‌ಕುಮಾರ್  ಶುಕ್ರವಾರ ಅಪರಾಹ್ನ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ.ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ.ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.

ಡಾ.ರಾಜ್‌ಕುಮಾರ್ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಪುನೀತ್ ರಾಜ್‌ಕುಮಾರ್ ರವರ ಅಂತ್ಯ ಸಂಸ್ಕಾರವನ್ನು ನೇರವೇರಿಸಲು ಅನುಕೂಲವಾಗುವಂತೆ ಅನುಮತಿ ನೀಡಿದ್ದಾರೆ.  ಈ ವಿಷಯವನ್ನು  ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಸಹಮತಿ ಪಡೆಯಲಾಗಿದೆ.

ಡಾ. ರಾಜ್‌ಕುಮಾರ್ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಪುನೀತ್ ರಾಜ್‌ಕುಮಾರ್ ರವರ ಅಂತ್ಯ ಸಂಸ್ಕಾರವನ್ನು ನೇರವೇರಿಸಲು ಅನುಕೂಲವಾಗುವಂತೆ ಅನುಮತಿ ನೀಡಿದೆ ಎಂದು ವಾರ್ತಾ ಮತ್ತು ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿಗಳೂ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳೂ ಆಗಿರುವ ಎನ್. ಮಂಜುನಾಥ ಪ್ರಸಾದ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: e Paper – October 30, 2021

ಇದನ್ನೂ ಓದಿ: Leave for schools: ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

Tags: Appu FuneralTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In