• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಸೇನಾ ಹೆಲಿಕಾಪ್ಟರ್​​​ ಪತನ: ಘಟನೆ ಕುರಿತು ಪ್ರತ್ಯಕ್ಷದರ್ಶಿ ಮಾಹಿತಿ

Shri News Desk by Shri News Desk
Dec 9, 2021, 05:13 am IST
in ರಾಷ್ಟ್ರೀಯ
Share on FacebookShare on TwitterTelegram

ತಮಿಳುನಾಡು: ನೀಲಗಿರಿಯ ಕನೂರ್​ ಬಳಿ ಸೇನಾಪಡೆಗಳ ಮುಖ್ಯಸ್ಥ ಬಿಪಿನ್​​ ರಾವತ್​​ ಅವರು ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​​​ ಪತನಗೊಂಡಿದ್ದು, ಈ ಕುರಿತು ಪ್ರತ್ಯಕ್ಷದರ್ಶಿಗಳು ಘಟನೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರತ್ಯಕ್ಷದರ್ಶಿ ನೀಡಿರುವ ಮಾಹಿತಿ ಪ್ರಕಾರ, ಹೆಲಿಕಾಪ್ಟರ್​ ಮರಗಳಿಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೆಂಕಿ ಹೊತ್ತಿಕೊಂಡಿದ್ದರಿಂದ ನೆಲಕ್ಕೆ ಅಪ್ಪಳಿಸಿದೆ ಎಂದಿದ್ದಾರೆ. ಹೆಲಿಕಾಪ್ಟರ್​ ಪತನಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ, ವಿಮಾನದಲ್ಲಿದ್ದವರನ್ನ ರಕ್ಷಣೆ ಮಾಡಲು ಮುಂದಾಗಿದ್ದಾಗಿ ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ಮಾತನಾಡಿ, ಮೊದಲು ಭಾರಿ ಸದ್ದು ಕೇಳಿಸಿತು. ಏನಾಯ್ತು ಎಂದು ಹೊರಗಡೆ ಬಂದು ನೋಡಿದಾಗ ಹೆಲಿಕಾಪ್ಟರ್​​ ಮರಕ್ಕೆ ಡಿಕ್ಕಿ ಹೊಡೆಯಿತು. ಈ ವೇಳೆ ದೊಡ್ಡ ಗಾತ್ರದಲ್ಲಿ ಬೆಂಕಿ ಕಾಣಿಸಿಕೊಂಡು ಹೆಲಿಕಾಪ್ಟರ್​​​ ಕೆಳಕ್ಕೆ ಅಪ್ಪಳಿಸಿತು. ಹೆಲಿಕಾಪ್ಟರ್​​ನಿಂದ ಕೆಲವರು ಹೊರಬರುತ್ತಿದ್ದು, ಅವರಿಗೆ ಬೆಂಕಿ ಹೊತ್ತಿಕೊಂಡಿತ್ತು ಎಂದಿದ್ದಾರೆ. ಘಟನೆ ಬಗ್ಗೆ ತಕ್ಷಣವೇ ಇತರರಿಗೆ ಮಾಹಿತಿ ನೀಡಿ, ಸ್ಥಳಕ್ಕೆ ಸಹಾಯ ಮಾಡಲು ತೆರಳಿದ್ದಾಗಿ ಕೃಷ್ಣಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.

ಹೆಲಿಕಾಫ್ಟರ್​​ನಲ್ಲಿದ್ದ 14 ಜನರಲ್ಲಿ 13 ಜನ ಮೃತಪಟ್ಟಿದ್ದಾರೆ ಎಂದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಆದರೆ ಡಿಎನ್​ಎ ಮೂಲಕ ಮೃತದೇಹಗಳನ್ನು ಪತ್ತೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ. ಆದರೆ, ಇದರ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

Army helicopter crashes:

Tags: Army helicopter crashes:TOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In