• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Army Leader: ಸಾಧಕ, ಸುಧಾರಕ, ಸೇನಾ ನಾಯಕ: ಸಿಡಿಎಸ್ ಬಿಪಿನ್ ರಾವತ್ ಬದುಕು ಸಾಗಿಬಂದ ಹಾದಿ

ಬಿಪಿನ್ ಲಕ್ಷ್ಮಣ್‌ಸಿಂಗ್ ರಾವತ್, ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ

Shri News Desk by Shri News Desk
Dec 8, 2021, 07:15 pm IST
in ಕ್ರೈಂ, ರಾಷ್ಟ್ರೀಯ
Share on FacebookShare on TwitterTelegram

ಬಿಪಿನ್ ಲಕ್ಷ್ಮಣ್‌ಸಿಂಗ್ ರಾವತ್ ಸದ್ಯ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಸಶಸ್ತ್ರಪಡೆಗಳ ಅತ್ಯುನ್ನತ ಹುದ್ದೆಯಾಗಿದ್ದು ಭಾರತೀಯ ಸೈನ್ಯದ ಮೂರೂ ವಿಭಾಗಗಳ ಮುಖ್ಯಸ್ಥರೂ ಇವರಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ಭಾರತ ಸೇನೆಯಲ್ಲಿ ಇವರು ಸಲ್ಲಿಸಿರುವ ವಿಶಿಷ್ಟ ಸೇವೆಗಾಗಿ ಇವರಿಗೆ ಅನೇಕ ಪ್ರಶಸ್ತಿ ಹಾಗೂ ಪದಕಗಳು ಸಂದಿವೆ.

ಬಿಪಿನ್‌ ರಾವತ್ ಜನಿಸಿದ್ದು ಉತ್ತರಾಖಂಡ್‌ ರಾಜ್ಯದ ಪೌರಿಯಲ್ಲಿ, ದಿನಾಂಕ 16 ಮಾರ್ಚ್‌ 1958ರಂದು. ಭಾರತೀಯ ಸೈನ್ಯದ ಸೇವೆಗೆ ಅನೇಕ ಸೈನಿಕರನ್ನು ನೀಡಿದ ಕುಟುಂಬ ಅವರದು. ಅವರ ತಂದೆ ಲಕ್ಷ್ಮಣ್‌ಸಿಂಗ್ ರಾವತ್ ಕೂಡ ಸೈನ್ಯದಲ್ಲಿ ಸೇವೆ ಸಲ್ಲಿಸಿ ಲೆಫ್ಟಿನೆಂಟ್‌ ಜನರಲ್‌ ಹುದ್ದೆಯವರೆಗೂ ಏರಿದವರು. ಅವರ ತಾಯಿ ಉತ್ತರ ಕಾಶಿ ಜಿಲ್ಲೆಯವರಾಗಿದ್ದು ಉತ್ತರಕಾಶಿ ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ಕಿಶನ್‌ಸಿಂಗ್ ಪರಮಾರ್‌ರ ಪುತ್ರಿಯಾಗಿದ್ದರು. ಹೀಗೆ ಬಿಪಿನ್ ರಾವತ್‌ರ ತಂದೆ ಹಾಗೂ ತಾಯಿಯರ ಎರಡೂ ಕುಟುಂಬಗಳು ದೇಶ ಸೇವೆಗೆ ಹೆಸರಾದ ಕುಟುಂಬಗಳು.

ತಮ್ಮ ಬಾಲ್ಯದ ವಿದ್ಯಾಭ್ಯಾಸವನ್ನು ಡೆಹ್ರಾಡೂನ್‌ನ ಕೇಮ್‌ಬ್ರಿಯನ್ ಹಾಲ್ ಶಾಲೆ ಹಾಗೂ ಶಿಮ್ಲಾದ ಸೈಂಟ್ ಎಡ್ವರ್ಡ್‌ ಶಾಲೆಗಳಲ್ಲಿ ಮುಗಿಸಿದ ಅವರು ಖಡಕವಾಸ್ಲಾದ ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿಯನ್ನು ಸೇರಿದರು. ಅಲ್ಲಿ ಅವರಿಗೆ ಸ್ವೋರ್ಡ್‌ ಆಫ್‌ ಆನರ್ ಪ್ರಶಸ್ತಿಯನ್ನು ನೀಡಲಾಯಿತು.

ರಾವತ್‌ರವರು ವೆಲ್ಲಿಂಗ್‌ಟನ್‌ನ ಡಿಫೆನ್ಸ್‌ ಸರ್ವಿಸಸ್ ಸ್ಟಾಫ್‌ ಕಾಲೇಜ್ (ಡಿಎಸ್‌ಎಸ್‌ಸಿ) ನಿಂದಲೂ ಶಿಕ್ಷಣ ಪಡೆದರು ಹಾಗೂ ಅಮೆರಿಕಾ ಸಂಯುಕ್ತ ಸಂಸ್ಥಾನದ ಆರ್ಮಿ ಕಮಾಂಡ್‌ ಹಾಗೂ ಕಾನ್ಸಾಸ್‌ನ ಫೋರ್ಟ್‌ ಲೀವನ್‌ವರ್ತ್ ನಿಂದ ಹೈಯರ್ ಕಮಾಂಡ್‌ ಕೋರ್ಸನ್ನು ಪಡೆದರು. ತಮ್ಮ ಡಿಎಸ್‌ಎಸ್‌ಸಿಯ ವಿದ್ಯಾಭ್ಯಾಸದ ಅವಧಿಯಲ್ಲಿ ಎಮ್‌ಫಿಲ್‌ ಪದವಿಯನ್ನೂ ಪಡೆದರು. ಮುಂದೆ, 2011ರಲ್ಲಿ ಇವರಿಗೆ ಸೈನ್ಯ ಹಾಗೂ ಮಾಧ್ಯಮಗಳ ವ್ಯೂಹಾತ್ಮಕ ಅಧ್ಯಯನಗಳ ಸಂಶೋಧನೆಗಾಗಿ ಮೀರತ್‌ನ ಚೌಧುರಿ ಚರಣ್‌ಸಿಂಗ್ ವಿಶ್ವವಿದ್ಯಾಲಯದಿಂದ ಪಿ.ಎಚ್‌ಡಿ ಪದವಿಯೂ ದೊರೆಯಿತು.

ಸೈನ್ಯ ವೃತ್ತಿ

ದಿನಾಂಕ 16 ಡಿಸೆಂಬರ್‌ 1978ರಂದು ರಾವತ್ ಗೂರ್ಖಾ ರೈಫಲ್‌ನ 5ನೇ ಬಟಾಲಿಯನ್ ಸೇರಿದರು. ಅವರ ತಂದೆಯೂ ಇಲ್ಲೇ ತಮ್ಮ ಪ್ರಥಮ ಉದ್ಯೂಗಕ್ಕೆ ಸೇರಿದ್ದರು. ಅವರಿಗೆ ಎತ್ತರದ ಪರ್ವತ ಪ್ರದೇಶಗಳ ಯುದ್ಧಗಳಲ್ಲಿ ಹೆಚ್ಚಿನ ಅನುಭವ ಹಾಗೂ ನಿಪುಣತೆಯಿದ್ದು 10 ವರ್ಷಗಳ ಕಾಲ ಒಳನುಸುಳುವಿಕೆಯ ವಿರುದ್ಧದ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. ಸೈನ್ಯದ ವಿವಿಧ ಹಂತಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾವತ್ ಅನೇಕ ರಾಷ್ಟ್ರಗಳ ಸೈನ್ಯಗಳಿಂದ ಕೂಡಿದ ಪಡೆಗೆ ಕಾಂಗೋ ಗಣರಾಜ್ಯ ಸೈನ್ಯದ ನಾಯಕತ್ವವನ್ನೂ ವಹಿಸಿದ್ದರು.

ಭಾರತೀಯ ಸೈನ್ಯದ ಮೂರೂ ಸಶಸ್ತ್ರಪಡೆಗಳ ಮುಖ್ಯಸ್ಥರಾಗಿ ಬಿಪಿನ್ ರಾವತ್‌ರವರನ್ನು ಕೇಂದ್ರ ಸರ್ಕಾರವು ಜನವರಿ 1, 2020ರಂದು ನೇಮಿಸಿತ್ತು. ಇದೇ ಸಮಯದಲ್ಲಿ ರಕ್ಷಣಾ ಇಲಾಖೆಯ ಭಾಗವಾಗಿ ಅಸ್ತಿತ್ವಕ್ಕೆ ಬಂದ ಮಿಲಿಟರಿ ವ್ಯವಹಾರಗಳ ವಿಭಾಗದ ಮುಖ್ಯಸ್ಥರಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದರು. ಏಕೀಕೃತ ಕಮಾಂಡ್​ಗಳ ರಚನೆ ಮತ್ತು ಸೇನೆಯ ಪುನರ್​ ಸಂಘಟನೆಯ ಮಹತ್ವದ ಹೊಣೆಗಾರಿಕೆಯನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು.

ತಮಿಳುನಾಡಿನ ಕುನ್ನೂರಿನಲ್ಲಿ ಇಂದು ಸಂಭವಿಸಿದ ಹೆಲಿಕಾಪ್ಟರ್‌ ದುರ್ಘಟನೆಯಲ್ಲಿ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ಅವರ ಪತ್ನಿ ಸೇರಿದಂತೆ ಒಟ್ಟು 14 ಜನರಿದ್ದ ಈ ಅಪಘಾತದಲ್ಲಿ ಇಲ್ಲಿಯವರೆಗೂ 12 ಶವಗಳು ಸಿಕ್ಕಿರುವುದಾಗಿ ವರದಿಯಾಗಿದೆ.

Army Leader

Tags: Army LeaderTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In