• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Indian Army: ಭಾರತಕ್ಕೆ 1962ರಲ್ಲಿ ಪ್ರಬಲವಾದ ನಾಯಕತ್ವ ಇದ್ದಿದ್ದರೆ ಚೀನಾ ಯುದ್ಧದಲ್ಲಿ ಸೋಲುತ್ತಿರಲಿಲ್ಲ: ಅರುಣಾಚಲ ಪ್ರದೇಶದ ರಾಜ್ಯಪಾಲ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಯಾವಗಲೂ ಸೈನ್ಯದ ಯೋಗ-ಕ್ಷೇಮಗಳ ಬಗ್ಗೆಯೇ ಚಿಂತಿಸುತ್ತಿದೆ

Shri News Desk by Shri News Desk
Nov 21, 2021, 07:01 pm IST
in ರಾಷ್ಟ್ರೀಯ, ಸೇನೆ
Brigadier Mishra (Retired)

ಬ್ರಿಗೇಡಿಯರ್ (ನಿವೃತ್ತ) ಬಿ.ಡಿ.ಮಿಶ್ರಾ

Share on FacebookShare on TwitterTelegram

ಬೆಂಗಳೂರು:  ಭಾರತೀಯ ಸೈನ್ಯವನ್ನು ದೇಶದ ಗಡಿಪ್ರದೇಶದ ಉದ್ದಕ್ಕೂ ಯಾವುದೇ ಹಾಗೂ ಎಲ್ಲಾ ಸಾಧ್ಯತೆಗಳಿಗೂ ಸಿದ್ಧವಾಗಿರುವಂತೆ ಅರುಣಾಚಲ ಪ್ರದೇಶದ ರಾಜ್ಯಪಾಲ ಬ್ರಿಗೇಡಿಯರ್ (ನಿವೃತ್ತ) ಬಿ.ಡಿ.ಮಿಶ್ರಾ ಹುರಿದುಂಬಿಸಿದರು.

ಛಾಂಗ್‌ಲಾಂಗ್ ಜಿಲ್ಲೆಯ ರಜಪೂತ್‌ ರೆಜಿಮೆಂಟ್‌ನ 14ನೇ ಬೆಟಾಲಿಯನ್‌ನ ಕಾರ್ಯಾಚರಣೆಯ ಕೇಂದ್ರದಲ್ಲಿ ನಡೆದ ಸೈನಿಕ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಬ್ರಿಗೇಡಿಯರ್ ಮಿಶ್ರಾ “ನಮ್ಮ ಸೈನ್ಯವು ಯಾವಾಗಲೂ ತನ್ನ ಎಚ್ಚರಿಕೆಯ ಮಟ್ಟವನ್ನು ಇಳಿಸಿಕೊಳ್ಳಬಾರದು” ಎಂದರು. ಭಾರತಕ್ಕೆ 1962ರಲ್ಲಿ ಪ್ರಬಲ ನಾಯಕತ್ವ ಇರದಿದ್ದ ಕಾರಣ ಚೀನಾ ವಿರುದ್ಧದ ಯುದ್ಧದಲ್ಲಿ ಸೋಲಬೇಕಾಯಿತೆಂದು ಅವರು ಅಭಿಪ್ರಾಯಪಟ್ಟರು.

ಆದರೆ ಈಗ ಪರಿಸ್ಥಿತಿ ಸಂಪೂರ್ಣವಾಗಿ ಭಿನ್ನವಾಗಿದ್ದು ಭಾರತದ ಸೈನ್ಯವು ವಿಶ್ವದಲ್ಲೇ ಅತಿ ಹೆಚ್ಚು ಪ್ರಬಲವಾದ ಸೈನ್ಯಗಳಲ್ಲೊಂದಾಗಿದೆ ಎಂದರು. ಆದರೂ ನಾವು ನಮ್ಮ ಜಾಗರೂಕತೆಯ ಮಟ್ಟದಲ್ಲಿ ಸ್ವಲ್ಪವೂ ಲೋಪ ಬರದಂತೆ ನೋಡಿಕೊಳ್ಳಬೇಕಾಗಿದ್ದು ಪ್ರತಿಯೊಬ್ಬ ಸೈನಿಕನೂ ಗಡಿಗಳಲ್ಲಿ ಸಂಭವಿಸಬಹುದಾದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತಕ್ಕ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದರು.

ನರೇಂದ್ರ ಮೋದಿಯವರ ಸದ್ಯದ ಸರಕಾರವು ಯಾವಾಗಲೂ ಸೈನಿಕರ ಕಲ್ಯಾಣದ ಬಗ್ಗೆಯೇ ಯೋಚಿಸುವ ಸರಕಾರವಾಗಿದ್ದು ಹಿಂದಿದ್ದ ಸರಕಾರಗಳ ಸೈನ್ಯದ ಬಗೆಗಿನ ದೃಷ್ಟಿಕೋನಕ್ಕಿಂತ ವಿಭಿನ್ನವಾದ ದೃಷ್ಟಿಕೋನ ಹೊಂದಿದೆ ಎಂದೂ ಮಿಶ್ರಾ ತಿಳಿಸಿದರು.

ಸೈನಿಕರು ಶಿಸ್ತಿನಿಂದ ಕೂಡಿದ್ದು ದೇಶರಕ್ಷಣೆಗಾಗಿ ಕಠಿಣ ತರಬೇತಿ ಹೊಂದಿ ಸಾರ್ವಜನಿಕರೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಿರಬೇಕೆಂದು ಅವರು ಸೈನಿಕರಿಗೆ ಕರೆ ನೀಡಿದರು.

ಪಾಕೀಸ್ತಾನದ ವಿರುದ್ಧ 1965ರಲ್ಲಿ ನಡೆದ ಯುದ್ಧದಲ್ಲಿ ಇದೇ ರೆಜಿಮೆಂಟ್‌ನಲ್ಲಿ ಕಂಪನಿ ಕಮಾಂಡರ್‌ ಆಗಿ ಭಾಗವಹಿಸಿದ್ದ ಬ್ರಿಗೇಡಿಯರ್‌ ಮಿಶ್ರಾ ಬಟಾಲಿಯನ್‌ನ ಯುದ್ಧ ಕೌಶಲವನ್ನು ಹೊಗಳಿದರು.

Arunachal Governor Brigadier Mishra Lauds the Proficiency of Rajputana Regiment

ಇದನ್ನೂ ಓದಿ: ರಫೇಲ್ ಯುದ್ಧ ವಿಮಾನ ವಿಚಾರ; ಕಾಂಗ್ರೆಸ್-ಬಿಜೆಪಿ ತೀವ್ರ ವಾಕ್ಸಮರ

ಇದನ್ನೂ ಓದಿ: INS Visakhapatnam: ಕೆಲ ಹೊಣೆಗೇಡಿ ರಾಷ್ಟ್ರಗಳು ವಿಶ್ವಸಂಸ್ಥೆಯ ಕಾನೂನುಗಳನ್ನು ತಿರುಚಿ ವಿವಾದ ಸೃಷ್ಟಿಸುತ್ತಿವೆ: ರಾಜನಾಥ್ ಸಿಂಗ್

Tags: China BorderIndian ArmyTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In