• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಪಾಕ್ ಜತೆಗೆ ಟಿ-20 ಕ್ರಿಕೆಟ್ ಪಂದ್ಯಕ್ಕೆ ಒವೈಸಿ ವಿರೋಧ

ಇಂಥ ಸನ್ನಿವೇಶದಲ್ಲೂ ಟಿ-20 ವಿಶ್ವಕಪ್ನಲ್ಲಿ ಪಾಕ್ ವಿರುದ್ಧ ಭಾರತ ಪಂದ್ಯವಾಡುವುದು ಎಷ್ಟು ಸರಿ? ಈ ಬಗ್ಗೆ ಪ್ರಧಾನಿ ಮೋದಿ ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

Shri News Desk by Shri News Desk
Oct 19, 2021, 12:43 pm IST
in ರಾಷ್ಟ್ರೀಯ
Asaduddin-Owaisi

ಅಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹದುಲ್ ಮುಸ್ಲಿಮೀನ್ ನಾಯಕ ಅಸಾದುದ್ದೀನ್ ಓವೈಸಿ

Share on FacebookShare on TwitterTelegram

ಹೈದರಾಬಾದ್: ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಾಗರಿಕರ ಮೇಲೆ ಅವ್ಯಾಹತ ದಾಳಿ ನಡೆಸಿ ಹತ್ಯೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಪಾಕ್ ವಿರುದ್ಧ ಭಾರತ ಪಂದ್ಯ ಆಡಬಾರದು ಎಂಬ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದ್ದು, ಅನೇಕರು ಈ ಆಗ್ರಹಕ್ಕೆ ದನಿಗೂಡಿಸಿದ್ದಾರೆ. ಈಗ ಅಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಒವೈಸಿ ಕೂಡ ಇದೇ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆಂದು ಕಿಡಿಕಾರಿದ್ದಾರೆ.

ಲಡಾಖ್‌ನಲ್ಲಿ ಚೀನಾ ಮುತ್ತಿಗೆ ಹಾಕಿದಾಗಲೂ ಮೋದಿ ತುಟಿಪಿಟಕ್ ಎನ್ನಲಿಲ್ಲ, ಇಂಧನ ದರ ರಾಕೆಟ್ ವೇಗದಲ್ಲಿ ಹೆಚ್ಚುತ್ತಿದ್ದರೂ ತೆಪ್ಪಗಿದ್ದಾರೆ. ಈಗ ಟಿ-20 ವಿಶ್ವಕಪ್ನಲ್ಲಿ ಪಾಕ್ ವಿರುದ್ಧ ಭಾರತ ಕ್ರಿಕೆಟ್ ಪಂದ್ಯ ಆಡಬಾರದೆಂಬ ಒಕ್ಕೊರಲ ಒತ್ತಾಯ ಕೇಳಿಬರುತ್ತಿದೆ. ಆದರೆ ಮೋದಿ ಮಾತ್ರ ಮಹಾ ಮೌನ ತಳೆದಿದ್ದಾರೆ. ಚೀನಾ ಮತ್ತು ತೈಲ ದರ ಏರಿಕೆಯ ಬಗ್ಗೆ ಮಾತನಾಡಲು ಪ್ರಧಾನಿ ಹೆದರುತ್ತಾರೆ ಎಂದು ಒವೈಸಿ ಕಾರ್ಯಕ್ರಮದಲ್ಲಿ ಹಂಗಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಿತ್ಯ 20-20 ಆಡುತ್ತಿದ್ದಾರೆ. ಇದರಿಂದ ನಾಗರಿಕರು ಸಾಯುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ನಮ್ಮ 9 ಯೋಧರು ಮಡಿದಿದ್ದಾರೆ. ಇಂಥ ಸನ್ನಿವೇಶದಲ್ಲಿ ಪಾಕ್ ವಿರುದ್ಧ ಟ-20 ಮ್ಯಾಚ್ ಆಡಬೇಕೆ ಎಂದು ಒವೈಸಿ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ವೈಫಲ್ಯದಿಂದಾಗಿ ಕಾಶ್ಮೀರದಲ್ಲಿ ಜನರು ಜೀವ ಕಳೆದುಕೊಳ್ಳುವಂತಾಗಿದೆ. ಹೊಟ್ಟೆಬಾಡಿಗಾಗಿ ಕಾಶ್ಮೀರಕ್ಕೆ ಬಂದ ಬಡ ಬಿಹಾರಿಗಳು ಸಾಯುವಂತಾಗಿದೆ. ಕೇಂದ್ರ ಗೃಹ ಮಂತ್ರಾಲಯದಡಿ ಇರುವ ಬೇಹುಗಾರಿಕಾ ದಳ ಏನು ಮಾಡುತ್ತಿದೆ? ಇದು ಸಚಿವ ಅಮಿತ್ ಷಾ ಅವರ ವೈಫಲ್ಯವಲ್ಲವೆ? ಎಂದು ಕಿಡಿಕಾರಿದ್ದಾರೆ.

Asaduddin Owaisi Questions PM Narendra Modi on T20 Jammu Kashmir

#WATCH | PM Modi never speaks on 2 things — rise in petrol and diesel prices & China sitting in our territory in Ladakh. PM is afraid of speaking on China. Our 9 soldiers died (in J&K) & on Oct 24 India-Pakistan T20 match will happen: AIMIM chief Asaduddin Owaisi, in Hyderabad pic.twitter.com/Q0AabFZ0BU

— ANI (@ANI) October 19, 2021

ಇದನ್ನೂ ಓದಿ: ಉತ್ತರಾಖಂಡದಲ್ಲಿ ಹೆಚ್ಚಿದ ಮಳೆ, ಭಾರಿ ಪ್ರವಾಹ ಸಿಎಂ ಜತೆ ಪ್ರಧಾನಿ ಮೋದಿ ಚರ್ಚೆ
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ನಿರಂಕುಶವಾದಿ ಅಲ್ಲ: ಅಮಿತ್ ‍ಷಾ

Tags: CricketICC T20 World CupTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In