• Home
  • About Us
  • Contact Us
  • Terms of Use
  • Privacy Policy
Monday, June 29, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Ayurveda Day :ಆಯುಷ್ ಕ್ಷೇಮ ಕೇಂದ್ರಗಳ ಮೂಲಕ ಆರೋಗ್ಯವಂತರನ್ನಾಗಿಸುವುದು ಕೇಂದ್ರದ ಆಶಯ

ಆಯುರ್ವೇದ ದಿನಾಚರಣಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಎನ್‍. ರಮೇಶ್ ಅಭಿಪ್ರಾಯ

Shri News Desk by Shri News Desk
Nov 2, 2021, 10:42 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ದೇಶದ ಎಲ್ಲಾ ಕಡೆಗಳಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಿ ಪ್ರತಿಯೊಬ್ಬರನ್ನು ಆರೋಗ್ಯವಂತರನ್ನಾಗಿಸುವುದು ಕೇಂದ್ರ ಸರ್ಕಾರದ ಆಶಯವಾಗಿದೆ ಎಂದು  ಜಿಲ್ಲಾಧಿಕಾರಿ ಕೆ.ಎನ್‍. ರಮೇಶ್‍ ತಿಳಿಸಿದರು.

ಜಿಲ್ಲಾ ಆಯುಷ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕಮಗಳೂರು ಇವರ ಸಹಯೋಗದೊಂದಿಗೆ ಬಸವನಹಳ್ಳಿಯ ಬಾಲಿಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಧನ್ವಂತರಿ ಜಯಂತಿಯ ೬ನೇ ಆಯುರ್ವೇದ ದಿನಾಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಯುರ್ವೇದ ದಿನಾಚರಣೆಯನ್ನು ಭಾರತ  ಮಾತ್ರವಲ್ಲದೇ ಇತರೆ 36 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಚರಿಸುತ್ತಿದ್ದಾರೆ ದೇಶದ ಎಲ್ಲಾ ಕಡೆಗಳಲ್ಲಿಯೂ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಿ ಪ್ರತಿಯೊಬ್ಬರನ್ನು ಆರೋಗ್ಯವಂತರನ್ನಾಗಿಸುವುದು ಕೇಂದ್ರ ಸರ್ಕಾರದ ಆಶಯವಾಗಿದೆ ಎಂದು ತಿಳಿಸಿದರು. ಆಯುರ್ವೇದ ವೈದ್ಯರು ಮತ್ತು ಅಲೋಪತಿ ವೈದ್ಯರು ಆರೋಗ್ಯ ರಕ್ಷಣೆಗಾಗಿ ಯಾವುದೇ ಬಿನ್ನಾಭಿಪ್ರಾಯಗಳಿಲ್ಲದೆ ಸಮಾನ ಚಿತ್ತದಿಂದ ಒಟ್ಟಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಜಿಲ್ಲಾ   ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಆಧುನಿಕ ವೈದ್ಯ ಪದ್ಧತಿಯಲ್ಲಿ ಔಷಧಿಗಳು ಹಲವಾರು ಪರೀಕ್ಷೆಗೆ ಒಳಪಟ್ಟು ಉಪಯೋಗಿಸಲ್ಪಡುತ್ತದೆ. ಆದರೆ ಆಯುರ್ವೇದ ಔಷಧಿಗಳು ಸಾವಿರಾರು ವರ್ಷಗಳಿಂದ ಬಳಕೆಯಲ್ಲಿರುವುದರಿಂದ ಇದು ಸಮಯದ ಪರೀಕ್ಷೆಗೆ ಒಳಪಟ್ಟಿರುವುದರಿಂದ ಆಯುರ್ವೇದ ಪದ್ಧತಿಯ ಬಗ್ಗೆ ನಂಬಿಕೆ ಬೆಳೆಸಿಕೊಳ್ಳಬೇಕು ಎಂದರು.

ವೈದ್ಯಾಧಿಕಾರಿ ಡಾ. ಹೇಮಲತ ಉಪನ್ಯಾಸ ನೀಡುತ್ತಾ ಮಾತನಾಡಿ ಪೋಷಣಾ ಆಹಾರದ ರಂಗೋಲಿ ಪ್ರದರ್ಶನ, ಹಸಿ ಮತ್ತು ಒಣ ಔಷಧಿ ದ್ರವ್ಯಗಳನ್ನು ಪರಿಚಯಿಸಿದರು. ರೋಗಗಳ ಚಿಕಿತ್ಸೆಗಾಗಿ ಅಲೋಪತಿ ವೈದ್ಯರ ಬಳಿ ಹೋಗುತ್ತೀರಿ, ಆರೋಗ್ಯ ರಕ್ಷಣೆಗೆ ಆಯುಷ್ ವೈದ್ಯರ ಬಳಿ ಹೋಗಿ ಎಂದು ತಿಳಿಸಿದರು.

ಪ್ರತಿಯೊಬ್ಬ ವ್ಯಕ್ತಿಯೂ ಸಾಮಾಜಿಕವಾಗಿ ಆರೋಗ್ಯಕರವಾಗಿರಬೇಕು, ಮನಸ್ಸು, ಆತ್ಮ ಇಂದ್ರೀಯಗಳ ಸಂಯೋಗವೆ ಶರೀರ. ಶತಾಯುಷಿಗಳಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳು ಆಯುರ್ವೇದ ಪದ್ಧತಿಯ ಬಗ್ಗೆ ಹೇಳಿದ್ದರು ಅಂತಾ ಮಾತನ್ನು ಪ್ರಸ್ತಾಪಿಸಿದರು. ಜತೆಗೆ Life style should be a signature ಎಂಬ ವಾಕ್ಯವನ್ನು ಪ್ರತಿಪಾದಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಸ್ .ಗೀತಾ ಆಯುರ್ವೇದ ದಿನಾಚರಣಾ ಮಹತ್ವ, ಅಳವಡಿಕೆ ಕುರಿತು ಮಾಹಿತಿ ತಿಳಿಸುವ ಮೂಲಕ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಆಯುರ್ವೇದ ಔಷಧಿ ಸಸ್ಯಗಳನ್ನು ಬಾಲಿಕ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಡಶಾಲಾ ವಿಭಾಗಕ್ಕೆ ವಿತರಿಸಲಾಯಿತು. ಚವನ್‌ಪ್ರಾಶ್ ಲೇಹ್ಯ ಹಾಗೂ ಆಯುಷ್ ಕೈಪಿಡಿಯನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ ಮಕ್ಕಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಂಗನಾಥ್ , ಯುವಸಬಲೀಕರಣ, ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಡಾ. ಮಂಜುಳಾ ಹುಲ್ಲಹಳ್ಳಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ, ಉಪ ಪ್ರಾಂಶುಪಾಲರಾದ .ಚಂದ್ರಮ್ಮ, ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿದ್ಯಾಲಯದ ಬಿ.ಕೆ.ಭಾಗ್ಯ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಯುಷ್ ವೈದ್ಯಾಧಿಕಾರಿಗಳು ಮತ್ತು ಆಯುಷ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು. ಶಾಲಾ ಶಿಕ್ಷಕರಾದ ಅನಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Tags: ೬ th Ayurveda Day CelebrationAYUSH Health and W ellness Center
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In